
ರಿಲಯನ್ಸ್ ಇನ್ಸೂರೆನ್ಸ್ ಕಂಪನಿಯವರ 2024 -25 ರ ಸಾಲಿನಲ್ಲಿ ಅತೀ ಹೆಚ್ಚು ವ್ಯವಹಾರವನ್ನು ಪೂರೈಸಿರುವ ಉದ್ಯಮಿ ಸತೀಶ್ ರೈ ಕಟ್ಟಾವು ಅವರನ್ನು ವಿಯೇಟ್ನಮ್ ನಲ್ಲಿ ನಡೆದ ಅಂತಾರಾಷ್ಟ್ರೀಯ ನಮ್ಮೇಳನ ದಲ್ಲಿ ಟಾಪ್ ಸ್ಟಾರ್ ಅವಾರ್ಡ್ ನೀಡಿ ಗೌರವಿಸಲಾಯಿತು. ಇವರು ಉದ್ಯಮಿಯಾಗಿದ್ದು ಸಮಾಜಸೇವೆ, ಧಾರ್ಮಿಕ ಚಟುವಟಿಕೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದು, ‘ಕಟ್ಟಾವು ವಾಹನ ಇನ್ಸೂರೆನ್ಸ್ ಸೆಂಟರ್’ ಸಂಸ್ಥೆಯನ್ನು ನಡೆಸಿಕೊಂಡು ಬರುತ್ತಿದ್ದಾರೆ.

ಚಿತ್ರ, ವರದಿ : ಉಮಾಪ್ರಸಾದ್ ರೈ ನಡುಬೈಲು





















































































































