
ಯೂನಿವರ್ಸಲ್ ಕೋಚಿಂಗ್ ಸೆಂಟರ್ ಸಂಸ್ಥೆ 25ನೇ ವರ್ಷದ ಬೆಳ್ಳಿಹಬ್ಬವನ್ನು ಆಚರಿಸುತ್ತಿದ್ದು, ಕರ್ನಾಟಕ ಸೇರಿ ಭಾರತದಾದ್ಯಂತ 8036 ಕ್ಕೂ ಹೆಚ್ಚು IAS/IPS/KAS/PDO/ESI/PSI ಮತ್ತು ಇತರೇ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬೆಳ್ಳಿಹಬ್ಬ ಮಹೋತ್ಸವದ ಪ್ರಯುಕ್ತ ಕರ್ನಾಟಕದ 100 ಅಭ್ಯರ್ಥಿಗಳಿಗೆ ಉಚಿತ IAS/KAS ಪರೀಕ್ಷಾ ಪೂರ್ವ ತರಬೇತಿ ನೀಡಲು ನಿರ್ಧರಿಸಿದ್ದು, ತರಬೇತಿ ಸಂಪೂರ್ಣ ಉಚಿತವಾಗಿದೆ. ಅಧಿಕಾರಿಗಳಾಗಲು ಬಯಸುತ್ತಿರುವ ಸ್ಪರ್ಧಾರ್ಥಿಗಳಿಗೆ ಉಚಿತ ತರಬೇತಿ ಪಡೆದುಕೊಳ್ಳಲು ಅವಕಾಶ ಇದೆ. ಹೆಚ್ಚಿನ ಮಾಹಿತಿಗಾಗಿ ಯೂನಿವರ್ಸಲ್ ಕೋಚಿಂಗ್ ಸೆಂಟರ್, ಅತ್ತಿಗುಪ್ಪೆ ವಿಜಯನಗರ, ಬೆಂಗಳೂರು : 9686664983, 080- 23396403/409 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಯೂನಿವರ್ಸಲ್ ಕೋಚಿಂಗ್ ಸೆಂಟರ್ ಸಂಸ್ಥೆಯ ಆಡಳಿತ ನಿರ್ದೇಶಕರಾದ ಆರ್ ಉಪೇಂದ್ರ ಶೆಟ್ಟಿ ತಿಳಿಸಿದ್ದಾರೆ.






















































































































