ಕತಾರ್ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಸಮಾಜಸೇವಕ, ಸಂಘಟಕ ಸುಖರಾಮ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿಮ್ಮ ನೇತೃತ್ವದಲ್ಲಿ ಸಂಘವು ಇನ್ನಷ್ಟು ಬೆಳೆಯಲಿ, ಸಮಾಜ ಸೇವೆಯಲ್ಲಿ ಹೊಸ ಮೈಲುಗಲ್ಲುಗಳನ್ನು ಸಾಧಿಸಲಿ ಎಂಬುದು ನಮ್ಮ ಆಶಯ. ನಿಮ್ಮ ಮುಂದಿನ ಕಾರ್ಯಯಾತ್ರೆಗೆ ಹಾರ್ದಿಕ ಶುಭಾಶಯಗಳು.
ಜ್ಞಾನಸುಧಾ ಸಂಸ್ಥಾಪಕ ದಿ. ಗೋಪ ಶೆಟ್ಟಿಯವರ 105ನೇ ಹುಟ್ಟುಹಬ್ಬ : ರಕ್ತದಾನ ಶಿಬಿರ, ವಿಶೇಷ ಮಕ್ಕಳ ಶಾಲಾ ಅಧ್ಯಾಪಕರಿಗೆ ಸನ್ಮಾನAugust 20, 2026