
ಇತ್ತೀಚೆಗೆ ನಿಧನರಾದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ನಿವೃತ್ತ ಅಧಿಕಾರಿ, ಸಮಾಜಸೇವಕ ಮುಂಡ್ಕೂರು ದೊಡ್ಡಮನೆ ರವೀಂದ್ರನಾಥ ಎಸ್ ಶೆಟ್ಟಿಯವರಿಗೆ ಶ್ರದ್ದಾಂಜಲಿ ಸಭೆ ಎಪ್ರಿಲ್ 4 ರಂದು ಶನಿವಾರ ಸಂಜೆ 5 ಗಂಟೆಗೆ ಬಂಟ್ಸ್ ಹಾಸ್ಟೇಲ್ ನಲ್ಲಿರುವ ಶ್ರೀಮತಿ ಗೀತಾ ಎಸ್.ಎಂ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಕಟಣೆ ತಿಳಿಸಿದೆ.



























































































































