ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಇದರ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ರೋ. ಸಚಿನ್ ಕುಮಾರ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಕಾರ್ಯದರ್ಶಿಯಾಗಿ ಪ್ರವೀಣ್ ಶೆಟ್ಟಿ ಅಂಪಾರು, ಕೋಶಾಧಿಕಾರಿಯಾಗಿ ಪ್ರಕಾಶ್ ಶೆಟ್ಟಿ ಶಾನಾಡಿ ಆಯ್ಕೆಗೊಂಡಿದ್ದಾರೆ. ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಕೋಟೇಶ್ವರ ಅಂಕದಕಟ್ಟೆಯ ಸಹನಾ ಕನ್ವೆನ್ಶನ್ ಹಾಲ್ ನಲ್ಲಿ ಜುಲೈ 11 ರಂದು ಜರುಗಿದ್ದು, ವಲಯ 1ರ ಅಸಿಸ್ಟೆಂಟ್ ಗವರ್ನರ್ ರೋ. ಪಿ.ಹೆಚ್.ಎಫ್.ಜೆ. ಶ್ರೀನಾಥ್ ರಾವ್ ಪದಗ್ರಹಣ ನೆರವೇರಿಸಿದರು.ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಇದರ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ರೋ. ಸಚಿನ್ ಕುಮಾರ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಕಾರ್ಯದರ್ಶಿಯಾಗಿ ಪ್ರವೀಣ್ ಶೆಟ್ಟಿ ಅಂಪಾರು, ಕೋಶಾಧಿಕಾರಿಯಾಗಿ ಪ್ರಕಾಶ್ ಶೆಟ್ಟಿ ಶಾನಾಡಿ ಆಯ್ಕೆಗೊಂಡಿದ್ದಾರೆ. ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಕೋಟೇಶ್ವರ ಅಂಕದಕಟ್ಟೆಯ ಸಹನಾ ಕನ್ವೆನ್ಶನ್ ಹಾಲ್ ನಲ್ಲಿ ಜುಲೈ 11 ರಂದು ಜರುಗಿದ್ದು, ವಲಯ 1ರ ಅಸಿಸ್ಟೆಂಟ್ ಗವರ್ನರ್ ರೋ. ಪಿ.ಹೆಚ್.ಎಫ್.ಜೆ. ಶ್ರೀನಾಥ್ ರಾವ್ ಪದಗ್ರಹಣ ನೆರವೇರಿಸಿದರು.






















































































































