ಪಣಿಯೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ 23ನೇ ವರ್ಷದ ಗಣೇಶೋತ್ಸವದ ಅಧ್ಯಕ್ಷರಾಗಿ ಐಕಳಬಾವ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ನಿರಂಜನ್ ಶೆಟ್ಟಿ ಪಣಿಯೂರು, ದಿನೇಶ್ ಶೆಟ್ಟಿ ಕುಂಜೂರು, ಸಾಧು ಶೆಟ್ಟಿ ತೆಂಕರಲಾಕ್ಯಾರ್, ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಶೆಟ್ಟಿ ಗುಡ್ಡೆಚ್ಚಿ, ಕೋಶಾಧಿಕಾರಿಯಾಗಿ ನವೀನ್ ಕುಮಾರ್ ಎಲ್ಲೂರು, ಜತೆ ಕಾರ್ಯದರ್ಶಿಗಳಾಗಿ ರಾಕೇಶ್ ಕೆ, ನಿತ್ಯಾನಂದ ಶೆಟ್ಟಿ, ಬಾಲಕೃಷ್ಣ ಆಚಾರ್ಯ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಯಾದವ್ ರಾವ್, ವೈ. ಆನಂದ್ ಕುಂದರ್, ಕ್ರೀಡಾ ಕಾರ್ಯದರ್ಶಿಯಾಗಿ ಜನಾರ್ಧನ ಕುಲಾಲ್, ಸಂಘಟನಾ ಕಾರ್ಯದರ್ಶಿಗಳಾಗಿ ಸಂಜೀವ ಮಡಿವಾಳ, ಶರತ್ ಕುಮಾರ್ ಬೆಳಪು, ಚಂದ್ರಹಾಸ ಆಚಾರ್ಯ, ವಿಕ್ರಂ ಬೆಳಪು, ಆಂತರಿಕ ಲೆಕ್ಕಪರಿಶೋಧಕರಾಗಿ ಗಣೇಶ್ ಶೆಟ್ಟಿ ಕುಂಜೂರು, ನರಸಿಂಹ ಜೆನ್ನಿ ಹಾಗೂ 13 ಮಂದಿ ಗೌರವ ಸಲಹೆಗಾರರು, 33 ಮಂದಿಯನ್ನು ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆ ಮಾಡಲಾಗಿದೆ.


















































































































