ಬಂಟರ ಚಾವಡಿ ಪರ್ಕಳ (ರಿ) ಇದರ 2026 -28ರ ಸಾಲಿಗೆ ನೂತನ ಅಧ್ಯಕ್ಷರಾಗಿ ವಸಂತ ಶೆಟ್ಟಿ ಚೆನ್ನಿಬೆಟ್ಟು ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ದಿನೇಶ್ ಹೆಗ್ಡೆ ಅತ್ರಾಡಿ, ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಶೆಟ್ಟಿ ಕಬ್ಯಾಡಿ, ಖಜಾಂಚಿಯಾಗಿ ವಸಂತ ಶೆಟ್ಟಿ ಹಿರೇಬೆಟ್ಟು ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಪ್ರಸನ್ನ ಶೆಟ್ಟಿ ಹೆರ್ಗ ಇವರು ಆಯ್ಕೆಯಾಗಿದ್ದಾರೆ.

















































































































