ಡಾ| ಸುಮಿತಾ ವಿಜಯಕುಮಾರ್ ಶೆಟ್ಟಿಯವರು “ಧಾರ್ಮಿಕ ಮತ್ತು ಸಾಂಸ್ಕೃತಿಕ ಪುನರುತ್ಥಾನದಲ್ಲಿ ಕಾಸರಗೋಡು ಜಿಲ್ಲೆಯ ಬಂಟ ಮನೆತನಗಳ ಕೊಡುಗೆ” ಎಂಬ ವಿಷಯದ ಸಂಶೋಧನಾ ಮಹಾಪ್ರಬಂಧಕ್ಕೆ ಡಾ. ರಾಜೇಶ್ ಬೆಜ್ಜಂಗಳ ಅವರ ಮಾರ್ಗದರ್ಶನದಲ್ಲಿ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯದಿಂದ ಡಾಕ್ಟರ್ ಆಫ್ ಫಿಲಾಸಫಿ (Ph.D) ಪದವಿ ಪಡೆದಿದ್ದಾರೆ. ಡಾ| ಸುಮಿತಾ ಶೆಟ್ಟಿಯವರು ಬಿಜೆಪಿ ಮುಖಂಡ ಹಾಗೂ ಮಾಜಿ ಕಾರ್ಪೊರೇಟರ್ ವಿಜಯಕುಮಾರ್ ಶೆಟ್ಟಿಯವರ ಧರ್ಮಪತ್ನಿ.




















































































































