ತೀರ್ಥಹಳ್ಳಿ ಶ್ರೀ ಮಾರಿಕಾಂಬಾ ಜಾತ್ರೆ ಪ್ರಯುಕ್ತ ನಡೆದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಶ್ರೀ ಪಾವಂಜೆ ಮೇಳದ ಸಂಚಾಲಕರು ಹಾಗೂ ಪ್ರಧಾನ ಭಾಗವತರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರನ್ನು ಗಣ್ಯರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು. ಈ ಸಮಾರಂಭದಲ್ಲಿ
ಯಕ್ಷಧ್ರುವ ಪಟ್ಲ ಫೌಂಡೇಶನ್ ನ ತೀರ್ಥಹಳ್ಳಿ ಘಟಕದ ಪದಾಧಿಕಾರಿಗಳು, ಯಕ್ಷಗಾನ ಕಲಾಭಿಮಾನಿಗಳು ಬಹು ಸಂಖ್ಯೆಯಲ್ಲಿ ನೆರೆದಿದ್ದರು.