ದ.ಕ.ಹಾಲು ಒಕ್ಕೂಟದ ಉಪಾಧ್ಯಕ್ಷರಾಗಿ ಕೆಯ್ಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಸ್.ಬಿ.ಜಯರಾಮ ರೈ ಅವರು ಆಯ್ಕೆಯಾಗಿದ್ದಾರೆ. ಒಕ್ಕೂಟದ ಅಧ್ಯಕ್ಷರಾದ ರವಿರಾಜ ಹೆಗ್ಡೆ ಅವರು ಈಗಾಗಲೇ ರಾಜೀನಾಮೆ ನೀಡಿದ್ದು, ಉಪಾಧ್ಯಕ್ಷರೂ ರಾಜಿನಾಮೆ ನೀಡಿದ ಹಿನ್ನೆಲೆಯಲ್ಲಿ ಎಸ್.ಬಿ.ಜಯರಾಮ ರೈ ಅವರನ್ನು ಆಯ್ಕೆ ಮಾಡಲಾಗಿದೆ.