ಜಾಗತಿಕ ಬಂಟರ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಯಲ್ಲಿ 625/625 ಅಂಕ ಪಡೆದ ಮೂಲ್ಕಿಯ ವೀಕ್ಷಾ ಶೆಟ್ಟಿ ಅವರನ್ನು ಗೌರವಧನದೊಂದಿಗೆ ಸನ್ಮಾನಿಸಲಾಯಿತು.
ಈ ಸಂದರ್ಭ ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಪುರುಶೋತ್ತಮ ಶೆಟ್ಟಿ, ಮೂಲ್ಕಿ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ,ಕಾರ್ಯಕಾರಿ ಸಮಿತಿ ಸದಸ್ಯರಾದ ಮೂಲ್ಕಿ ಜೀವನ್ ಕೆ ಶೆಟ್ಟಿ, ನವೀನ್ ಶೆಟ್ಟಿ, ನಿಶಾಂತ್ ಶೆಟ್ಟಿ, ಮೂಲ್ಕಿ ಚೌಟರಮನೆ ವೇದಾನಂದ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.