ಯುವ ಬಂಟರ ಸಂಘ ಗ್ರಾಮ ಸಮಿತಿ ದರೆಗುಡ್ಡೆ ಇದರ 12ನೇ ಮಾಸಿಕ ಸಭೆಯು ದರೆಗುಡ್ಡೆ ಮಿತ್ತ ಬೆಟ್ಟು ಪ್ರೇಮ ಶೆಟ್ಟಿ ಅವರ ಮನೆಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಯುವ ಬಂಟರ ಸಂಘ ಮೂಡುಬಿದರೆ ಇದರ ಅಧ್ಯಕ್ಷರಾದ ಜಯಕುಮಾರ್ ಶೆಟ್ಟಿ, ಯುವ ಬಂಟರ ಸಂಘ ಗ್ರಾಮ ಸಮಿತಿ ದರೆಗುಡ್ಡೆ ಇದರ ಅಧ್ಯಕ್ಷರಾದ ಶ್ರೀಮತಿ ಸೌಮ್ಯ ಶೆಟ್ಟಿ, ಶೃತಿ ಶೆಟ್ಟಿ, ಸುಕುಮಾರ್ ಶೆಟ್ಟಿ, ದಿನೇಶ್ ಶೆಟ್ಟಿ, ರಾಜೇಶ್ ಶೆಟ್ಟಿ, ರಘುನಾಥ್ ಶೆಟ್ಟಿ, ಮೋಹನ್ ಶೆಟ್ಟಿ, ಪ್ರತಿಕ್ಷ ಶೆಟ್ಟಿ, ಶ್ರೀಯಾ ಶೆಟ್ಟಿ, ದೀಕ್ಷಾ ಶೆಟ್ಟಿ, ಸುನಿಲ್ ಶೆಟ್ಟಿ, ಪ್ರಭಾಕರ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
Next Article ಚಂದ್ರ ಆಯ್ತು…ಈಗ ಸೂರ್ಯನತ್ತ ಪಯಣ !!