ಇಂಜಿನಿಯರ್ಸ್ ಡೇ ಅಂಗವಾಗಿ, ಸಾಲಿಗ್ರಾಮದ ಇಂಜಿನಿಯರ್ ನಾಗರಾಜ್ ಸೋಮಯಾಜಿ ಯವರನ್ನು ಸಾಲಿಗ್ರಾಮದ ಅವರ ಕಛೇರಿಗೆ ತೆರಳಿ ಸನ್ಮಾನಿಸಲಾಯಿತು.
ಈ ಸಂದರ್ಭ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಲಯನ್ ರಾಜಾರಾಮ್ ಶೆಟ್ಟಿ ಕಲ್ಕಟ್ಟೆ, ಕಾರ್ಯದರ್ಶಿ ಲಯನ್ ಅಜಿತ್ ಶೆಟ್ಟಿ ಕೊತ್ತಾಡಿ, ಕೋಶಾಧಿಕಾರಿ ಲಯನ್ ವಡ್ಡರ್ಸೆ ಬಾಲಕೃಷ್ಣ ಶೆಟ್ಟಿ, ಸ್ಥಾಪಕಾಧ್ಯಕ್ಷರಾದ ಲಯನ್ adv ಬನ್ನಾಡಿ ಸೋಮನಾಥ ಹೆಗ್ಡೆ, ಮಾಜಿ ಅಧ್ಯಕ್ಷರಾದ ಲಯನ್ Adv ಕೊತ್ತಾಡಿ ಉದಯ್ ಕುಮಾರ್ ಶೆಟ್ಟಿ, ಲಯನ್ ಯಾಳಕ್ಲು ಚಂದ್ರ ಶೇಖರ್ ಶೆಟ್ಟಿ, ಲಯನ್ ಬನ್ನಾಡಿ ಸುಭಾಶ್ಚಂದ್ರ ಶೆಟ್ಟಿ ಕೆ, ಲಯನ್ ಕೊಮೆ ವಸಂತ್ ಶೆಟ್ಟಿ ಅಚ್ಲಾಡಿ, ಲಯನ್ ಕೊಮೆ ಸುರೇಂದ್ರ ಶೆಟ್ಟಿ ಅಚ್ಲಾಡಿ, ಲಯನ್ ಅಕ್ಷಯ್ ಹೆಗ್ಡೆ, ಲಯನ್ ಬನ್ನಾಡಿ ಅಶಿತ್ ಕುಮಾರ್ ಶೆಟ್ಟಿ, ಲಯನ್ ಬನ್ನಾಡಿ ಜೀವನ್ ಬಿ.ಬಿ., ಲಯನ್ ಗುಂಡ ಶೆಟ್ಟಿ ಮಾನಂಬಳ್ಳಿ, ಲಯನ್ Adv ಬನ್ನಾಡಿ ವಿನಯ್ ಕುಮಾರ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.