ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲಾ ವ್ಯಾಪ್ತಿ ಹೊಂದಿರುವ ಪ್ರತಿಷ್ಠಿತ ಬಂಟರ ಯಾನೆ ನಾಡವರ ಮಾತೃ ಸಂಘಕ್ಕೆ ಪುತ್ತೂರಿನಿಂದ 8 ಮಂದಿ ನಿರ್ದೇಶಕರುಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಕಾವು ಹೇಮನಾಥ ಶೆಟ್ಟಿ, ದಯಾನಂದ ರೈ ಮನವಳಿಕೆಗುತ್ತು, ಜಯಪ್ರಕಾಶ್ ರೈ ನೂಜಿಬೈಲು, ಕುಂಬ್ರ ದುರ್ಗಾಪ್ರಸಾದ್ ರೈ, ಸಾಜ ರಾಧಕೃಷ್ಣ ಆಳ್ವ, ಜೈರಾಜ್ ಭಂಡಾರಿ ನೋಣಾಲು, ಪುರಂದರ ರೈ ಮಿತ್ರಂಪಾಡಿ ಹಾಗೂ ವಾಣಿ ಎಸ್ ಶೆಟ್ಟಿ ನೆಲ್ಯಾಡಿರವರುಗಳನ್ನು ಆಯ್ಕೆ ಮಾಡಲಾಗಿದೆ.