Browsing: ಅಂಕಣ

ಹೀಗೆ ವಾಟ್ಸಾಪ್ ನೋಡುತ್ತಿದ್ದಾಗ ದಿಢೀರನೆ ಒಂದು ವಿಡಿಯೋ ನನ್ನ ಗಮನ ಸೆಳೆದಿತ್ತು. ಅದು ನೀರಿನ ಕುರಿತಾಗಿತ್ತು. ಮೊದಲು ನಮ್ಮ ಅಜ್ಜಂದಿರು ನೀರನ್ನು ನದಿಯಲ್ಲಿ ಕಾಣುತ್ತಿದ್ದರಂತೆ, ನಮ್ಮಪ್ಪಂದಿರು ಬಾವಿಯಲ್ಲಿ…

ಬದುಕೆಂಬ ಪಾತ್ರೆಯಲ್ಲಿ ಪ್ರೀತಿಯೊಂದನ್ನು ಬಿಟ್ಟು ಬೇರೇನನ್ನು ತುಂಬಿಸಿದರೂ ಅದು ನಮಗೇ ಮಾರಕ. ಬೇಡದ ನಕಾರಾತ್ಮಕ ಭಾವನೆಗಳಿಂದ ತುಂಬಿರುವ ಪಾತ್ರೆಯನ್ನು ಬರಿದಾಗಿಸಿ ಅದರಲ್ಲಿ ಪ್ರೀತಿ ತುಂಬಿಸೋಣ, ಪ್ರೀತಿಯನ್ನೇ ಇತರರಿಗೂ…

ಬಂಟರು ಇಂದು ಒಂದು ಪ್ರಬಲ ಸಮುದಾಯದ ಜನತೆ ಎಂಬ ಮನೋಭಾವ ಸಾಧಾರಣ ರಾಷ್ಟ್ರವ್ಯಾಪಿ ಮಾತ್ರವಲ್ಲ ವಿದೇಶಿ ಮುಖ್ಯರಿಗೂ ಮನವರಿಕೆಯಾಗಿದೆ ಎಂದರೆ ಅತಿಶಯೋಕ್ತಿ ಆಗಲಾರದು. ಆದರೆ ಇದು ತಮ್ಮ…

ಖ್ಯಾತ ದಾರ್ಶನಿಕ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಅರವಿಂದ ಘೋಷ್‌ ಅವರು ತಮ್ಮ ಒಂದು ವೇದಾಂತ ಗ್ರಂಥದಲ್ಲಿ ಸಾರ್ವಕಾಲಿಕ ಸತ್ಯವಾದ ಒಂದು ವಾಕ್ಯವನ್ನು ಉದ್ಗರಿಸಿದ್ದಾರೆ. “ಈ ಪ್ರಪಂಚದಲ್ಲಿ ಒಳ್ಳೆಯವರಿಗಿಂತಲೂ…

ಸದಾಶಿವ ಶೆಟ್ಟರಿಗೆ ಬಾರೀ ಸಂಭ್ರಮ. ಅಂದು ಬಹಳ ಖುಷಿಯಲ್ಲಿದ್ದರು. ಮಗ 2 ಕೋಟಿಯ ಬಂಗಲೆ ಕಟ್ಟಿ ಅದಕ್ಕೆ “ಅಪ್ಪನ ಕನಸು” ಎಂದು ಹೆಸರಿಟ್ಟಿದ್ದ. ನಿಜಕ್ಕೂ ಇದು ಅವರ…

ಇತ್ತೀಚಿನ ದಿನದಲ್ಲಿ ಕ್ಷುಲಕ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮಾಣ ಗಣನೀಯವಾಗಿ ಹೆಚ್ಚಾಗುತ್ತಿದೆ. ಯಾವುದು ಸರಿ ಯಾವುದು ತಪ್ಪು ಎಂಬ ಯೋಚನೆ ಕೂಡ ಮಾಡದೆ ಎಲ್ಲದಕ್ಕೂ ಸಾವೊಂದೇ ಪರಿಹಾರ…

ಅದೊಂದು ಮುಂಜಾನೆ ಚಳಿಯ ಹೊದಿಕೆಯನ್ನು ಮೆಲ್ಲಗೆ ಸರಿಸಿ ಸೂರ್ಯನ ಹೊಂಗಿರಣಗಳು ಸುತ್ತಲೂ ಆವರಿಸಿದ ಹಸುರ ಹಾಸುಗೆಯನ್ನು ಚುಂಬಿಸುತ್ತಿದ್ದವು. ಹಾಗೇ ವಾತಾವರಣವನ್ನು ಅನುಭವಿಸುತ್ತಾ ನಿಸರ್ಗದ ಮಡಿಲಲ್ಲಿ ಕುಳಿತಿದ್ದಾಗ ಒಂದು…

ಅರಿಯದೆ ಮಾಡಿದ ತಪ್ಪಿಗೂ, ಅರಿತು ಮಾಡಿದ ತಪ್ಪಿಗೂ ಪಶ್ಚಾತ್ತಾಪವನ್ನು ಅನುಭವಿಸಲೇಬೇಕು. ಆದರೆ ಮಾಡದ ತಪ್ಪಿಗೆ ಅನುಭವಿಸುವ ಪಶ್ಚಾತ್ತಾಪ ನಿಜಕ್ಕೂ ಕಷ್ಟ. ಅದು ಕಠಿನ ದಿನಗಳನ್ನು ತಂದೊಡ್ಡುತ್ತದೆ, ಅದೇ…

ಮನಸಿನಲ್ಲಿ ಭಾವನೆಗಳ ಮೆರವಣಿಗೆ ಎಂದರೆ ಬದುಕಿನಲ್ಲಿ ಅದೆಷ್ಟು ಚಂದದ ಅನುಭೂತಿ ಅಲ್ಲವೇ? ಆದರೆ ಭಾವನೆಗಳು ಬರೀ ಸಂಭ್ರಮವನ್ನಷ್ಟೇ ತುಂಬಿಕೊಂಡು ಬರುವುದಿಲ್ಲ. ಕೆಲವೊಮ್ಮೆ ಹೇಳತೀರದ ದುಃಖ, ಮೌನದ ಕಟ್ಟೆ…

ತುಳುನಾಡ್ ಸಂಸ್ಕೃತಿದ ವಿಶೇಷತೆ ಉಪ್ಪುನೇ ಮುಲ್ಪದ ಭೂತಾರಾಧನೆಡ್. ವೈದಿಕ ಆಚರಣೆಲು, ಪೌರಾಣಿಕ ದೇವತೆಲೆನ ಪೂಜೆ ಈ ಊರುಗು ಬರ್ಪಿನೆಕ್ ದುಂಬೇ ಮುಲ್ಪದ ಜನೊಕುಲು ದೈವೊಲೆನ್ ಸತ್ಯೊಲು ಪನ್ಪಿನ…