Browsing: ಅಂಕಣ
ಒಳ್ಳೆಯತನವೆನ್ನುವುದು ಸರಾಗವಾಗಿ ಬಂದು ನಮ್ಮ ಕಾಲಡಿ ಬೀಳುವುದಿಲ್ಲ. ಅದನ್ನು ನಾವೇ ಬೆನ್ನತ್ತಿಕೊಂಡು ಹೋಗಬೇಕು. ಆದರೆ ನನ್ನೀ ಗೆಳೆಯ ಬದುಕಿನ ಉರಿ ಬಿಸಿಲಿನ ವೇಳೆ ತಂಗಾಳಿಯಂತೆ ಸಿಕ್ಕಿ ಬಿಟ್ಟವ.…
ಭಾರತವು ಒಂದು ವೈವಿಧ್ಯಮಯ ರಾಷ್ಟ್ರ. ವೈವಿಧ್ಯತೆಯಲ್ಲಿ ಏಕತೆಯು ಇಲ್ಲಿನ ವೈಶಿಷ್ಟ್ಯವಾಗಿದೆ. ಜಗತ್ತಿನ ಯಾವ ರಾಷ್ಟ್ರದಲ್ಲಿಯೂ ಕಂಡರಿಯದಷ್ಟು ಜಾತಿ, ಧರ್ಮ, ಭಾಷೆ, ಮತ್ತು ಜೀವನ ವೈವಿಧ್ಯಗಳು ಈ ದೇಶದಲ್ಲಿದೆ.…
ಜಗತ್ತು ಎಷ್ಟೇ ಆಧುನೀಕತೆಯಲ್ಲಿ ತುಂಬಿ ತುಳುಕಿದರೂ ಜನರು ತಮ್ಮ ಆಚರಣೆ, ಸಂಸ್ಕೃತಿ, ಸಂಪ್ರದಾಯಗಳನ್ನು ಮರೆಯುವುದಿಲ್ಲ ಎಂಬುದಕ್ಕೆ ಈಗಲೂ ಬ್ರಹ್ಮ ಹಾಗೂ ಕೋಟಿ ಋಷಿಗಳಿಗೆ ಶಿವನು ದರ್ಶನ ಕೊಟ್ಟ…
ಮೂರ್ನಾಲ್ಕು ದಶಕಗಳ ಹಿಂದೆ “ಗುಜರಿಗೆ ಹಾಕುವುದು’ ಎಂಬ ಪರಿಕಲ್ಪನೆಯೇ ಇರಲಿಲ್ಲ. ದಿನಬಳಕೆಯಲ್ಲಿ ಇದ್ದುದು ಕೆಲವೇ ಕೆಲವು ಪ್ಲಾಸ್ಟಿಕ್ ವಸ್ತುಗಳು. ಯಾವುದನ್ನೇ ಆದರೂ ಅದರ ಪೂರ್ಣ ಬಾಳಿಕೆಯ ವರೆಗೆ…
ದೇಶದಲ್ಲಿ ಉಳಿತಾಯಕ್ಕೆ ಬದಲಾಗಿ ವೈಯಕ್ತಿಕ ಸಾಲ ಪಡೆಯುತ್ತಿರುವ ಪ್ರಮಾಣ ಗಣನೀಯವಾಗಿ ಏರುತ್ತಿದೆ. ಇದು ಸುಸ್ಥಿರ ಆರ್ಥಿಕ ಬೆಳವಣಿಗೆಯ ನಿಟ್ಟಿನಲ್ಲಿ ಉತ್ತಮ ಬೆಳವಣಿಗೆಯಲ್ಲ. ಇದಕ್ಕೆ ನಿಯಂತ್ರಣ ಹೇರಬೇಕು ಎಂದು…
ಇಂದು ಜನರು ರೋಗ ಮುಕ್ತರಾಗಲು ಅಲೋಪಥಿ, ಆಯುರ್ವೇದ, ಹೋಮಿಯೋಪಥಿ ಹೀಗೆ ಹಲವಾರು ವೈದ್ಯಕೀಯ ಮತ್ತು ಚಿಕಿತ್ಸಾ ಪದ್ಧತಿಗಳನ್ನು ಅನುಸರಿಸುತ್ತಿದ್ದಾರೆ. ಇವುಗಳಲ್ಲಿ ಪ್ರಕೃತಿ ಚಿಕಿತ್ಸೆ ಅಥವಾ ನ್ಯಾಚುರೋಪಥಿ ಕೂಡ…
ಜೀವನ ಒಂದು ಸುಂದರವಾದ ಉದ್ಯಾನವನದಂತೆ. ಅದರಲ್ಲಿ ನಮ್ಮೆಲ್ಲರ ಪಾತ್ರ ಬಹುಮುಖ್ಯ. ಅಲ್ಲಿ ಮೊಳೆವ ಕಳೆಗಳನ್ನು ಸಮಯಕ್ಕೆ ಸರಿಯಾಗಿ ತೆಗೆದು ಹಾಕದಿದ್ದರೆ ಜೀವನ ಸೌಂದರ್ಯ ಹಾಳಾಗುತ್ತದೆ. ಮಾನವನ ಯೋಚನೆ,…
ಈಚೆಗೆ ವಿಶ್ವ ಬಂಟ ಸಮ್ಮೇಳನದಲ್ಲಿ ನಿರುದ್ಯೋಗ ಸಮಸ್ಯೆ ಕೇಂದ್ರೀಕರಿಸಿ ಒಂದು ವಿಚಾರಗೋಷ್ಠಿ ನಡೆದಿತ್ತು. ಅದರಲ್ಲಿ ಖ್ಯಾತ ಉದ್ಯಮಿಗಳು ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಅವರೆಲ್ಲರೂ ಮಂಡಿಸಿದ ಒಂದು ಸಮಾನ ವಿಚಾರವೆಂದರೆ…
ಜೀವನದಲ್ಲಿ ಎಲ್ಲ ಮಜಲುಗಳಿಗೂ ನಾವು ಮತ್ತೆ -ಮತ್ತೆ ಕರ್ಮವನ್ನೇ ಹೋಲಿಸಿ ತಳುಕು ಹಾಕುತ್ತೇವೆ. ನಮ್ಮ ಪುರಾಣ ಕಥೆಗಳು, ಪುರಾಣ ಪಾತ್ರಗಳು ಮತ್ತು ದೇವರುಗಳು ಆವತರಿಸಿದ ಮರ್ಮ ಕರ್ಮವೇ…