Browsing: ಅಂಕಣ
ಭಾಷೆ ಎಂದರೆ ಬರೀ ಮಾತಲ್ಲ. ಒಂದು ಭಾಷೆಯೊಂದಿಗೆ ಆ ಪ್ರದೇಶದ ಸಂಸ್ಕೃತಿ, ಆಚಾರ ವಿಚಾರ, ಇತಿಹಾಸ, ಪರಂಪರೆ, ಜನ ಜೀವನ ಎಲ್ಲವೂ ಬೆಸೆದುಕೊಂಡಿರುತ್ತದೆ. ಹೀಗಾಗಿ ತಿಳಿದವರು ಒಂದು…
ಈ ಜಗತ್ತು ದಿನದಿನವೂ ನವನವೀನ. ಪುರಾಣದ ಉಲ್ಲೇಖಗಳಂತೆ ಮತ್ತು ಅಥರ್ವ ವೇದದಲ್ಲಿ ಹದಿನಾಲ್ಕು ಲೋಕಗಳನ್ನು ಹೆಸರಿಸಲಾಗಿದೆ. ಏಳು ಮೇಲಿನ ಲೋಕಗಳು (ವ್ಯಾಹೃತಿಗಳು) ಮತ್ತು ಏಳು ಕೆಳಗಿನ ಲೋಕಗಳು…
ಅನಾದಿ ಕಾಲದಲ್ಲಿ ವ್ಯಕ್ತಿ ಕೌಶಲತೆಯ ಆಧಾರದಲ್ಲಿ ಜನರನ್ನು ನಾಲ್ಕು ವಿಭಾಗ ವರ್ಣವಾಗಿ ವಿಂಗಡಿಸಲಾಗಿತ್ತು. ಅದೇ ಮುಂದೆ ಮಾನವತೆಗೆ ಶಾಪವಾದ ಉಚ್ಚ, ನೀಚ ಜಾತಿ ಪದ್ಧತಿ ಕಾರಣವಾಯಿತು. ಅದರೊಂದಿಗೆ…
ಎಲ್ಲರಿಗೂ ಶರನ್ನವರಾತ್ರಿ ಹಬ್ಬದ ಹಾರ್ದಿಕವಾದ ಶುಭಾಶಯಗಳು. ಈಗಾಗಲೇ ನಾವೆಲ್ಲರೂ ಭಕ್ತಿ ಶ್ರಧ್ದೆಯಿಂದ ಆಚರಿಸುವ ಮಹಾನ್ ಹಬ್ಬ ನವರಾತ್ರಿ ಫ್ರಾರಂಭವಾಗಿದೆ. ನಿರಂತರ ಹತ್ತು ದಿನಗಳ ಕಾಲ ಆಚರಿಸುವ ಧೀರ್ಘವಾದ…
ಹೆಣ್ಣು ಅಬಲೆ ಅವಳ ರಕ್ಷಣೆಗಾಗಿ ಗಂಡು ಜೊತೆಗಿರಲಿ ಎಂಬ ವಾದ ಎಷ್ಟರ ಮಟ್ಟಿಗೆ ಸರಿ ಎನ್ನುವುದು ನನಗಿನ್ನೂ ಅರ್ಥ ಆಗಲಿಲ್ಲ. ಪುರಾಣದ ಪುಟಗಳನ್ನು ತೆರೆದಂತೆ ಜಗತ್ತಿನ ಬಲಶಾಲಿ…
ನವರಾತ್ರಿ ಹಬ್ಬವನ್ನು ಕರ್ನಾಟಕದಲ್ಲಿ ನಾಡಹಬ್ಬ ದಸರಾ ಎಂದೂ, ಪಶ್ಚಿಮ ಬಂಗಾಲದಲ್ಲಿ ದುರ್ಗಾಪೂಜಾ ಎಂದೂ ಕರೆಯಲಾಗುತ್ತದೆ. ಈ ಸಂದರ್ಭದಲ್ಲಿ ದೇವಿಯ ಒಂಬತ್ತು ವಿವಿಧ ರೂಪಗಳನ್ನು ಆರಾಧಿಸಲಾಗುತ್ತದೆ. ವಿಜಯದಶಮಿಯ ದಿನ…
ದಿನದಿಂದ ದಿನಕ್ಕೆ ನಮ್ಮ ಮಹಾ ನಗರವಾದ ಮಂಗಳೂರಿನ ಮಧ್ಯಭಾಗದಿಂದ ಹಿಡಿದು ಸುತ್ತಮುತ್ತಲಿನ ಸುರತ್ಕಲ್, ಮುಲ್ಕಿ, ಉಡುಪಿ, ಬಿ.ಸಿ ರೋಡ್, ಪುತ್ತೂರು ಈ ಕಡೆ ತೊಕ್ಕೊಟ್ಟು, ಕೊಣಾಜೆ, ತಲಪಾಡಿ…
ಇಂದಿನ ವಿವಾಹಗಳು ತರಕಾರಿಗಳಂತೆ ಆಗಿದ್ದು, ಮಾರುಕಟ್ಟೆಯಿಂದ ಖರೀದಿ ಮಾಡುವಾಗ ಎಲ್ಲವೂ ತಾಜಾವಾಗಿಯೇ ಇರುತ್ತದೆ. ಆದರೆ ದಿನ ಕಳೆದ ಹಾಗೆ ಕೊಳೆತು ನಾರಲು ಪ್ರಾರಂಭವಾಗುತ್ತವೆ. ಬಾಳಿಕೆ ಬಾರದ ಸಂಬಂಧಗಳು!…
ಪಣಂಬೂರು ಬೀಚ್ ಬಳಿಕ ಕುಂದಾಪುರದ ತ್ರಾಸಿಯ ಕಡಲ ಕಿನಾರೆಯು ರಾಜ್ಯದ ಎರಡನೇ ‘ಸ್ಕೈ ಡೈನಿಂಗ್’ (ಗಗನದಲ್ಲಿ ಊಟ) ತಾಣವಾಗಲಿದೆ. ನೆಲ ಮಟ್ಟದಿಂದ ಸುಮಾರು 60-70 ಅಡಿ ಎತ್ತರದಲ್ಲಿ…