Browsing: ಅಂಕಣ

ಮಾತೃಮೂಲ ಪದ್ಧತಿಯ ಶಕ್ತಿಯ ಪ್ರಭಾವವನ್ನು ಅರ್ಥ ಮಾಡಿದ ನಮ್ಮ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕುಟುಂಬದ ಯಜಮಾನನ ಹಕ್ಕನ್ನು ಸ್ತ್ರೀಗಳಿಗೆ ನೀಡಿತು. ಇದರಿಂದಾಗಿ ಕುಟುಂಬದ ಸರ್ವತೋಮುಖ ಅಭಿವೃದ್ಧಿಗೆ…

ನಾನು ಅಲೆಮಾರಿ! ಹಿಂದಿನ ಜನ್ಮದಲ್ಲೆಲ್ಲೋ ನಾನು ಊರೂರು ಅಲೆದೇ ಬದುಕಿದ್ದ ಬರಿಗಾಲ ಪಕೀರನೋ? ಜೋಳಿಗೆಯ ಜೋಗಿಯೋ ಆಗಿರಬೇಕೇನೊ! ಸಂಚಾರವೇ ನನ್ನ ಚೈತನ್ಯಶೀಲತೆ. ಮೊನ್ನೆ ಹಾಗೆ ಹೋದದ್ದು ಧಾರವಾಡಕ್ಕೆ.…

ಬಾಲ್ಯವಿವಾಹ ಪದ್ಧತಿ ಇನ್ನೂ ರೂಢಿಯಲ್ಲಿದೆಯಾ? ಬಾಲ್ಯ ವಿವಾಹ ಪದ್ಧತಿ ಇವತ್ತಿಗೂ ಜೀವಂತವಾಗಿದೆಯಾ? ಬಾಲ್ಯ ವಿವಾಹಕ್ಕೆ ಅಕ್ಷಯ ತೃತೀಯಾ ವೇದಿಕೆ ಆಗಿದ್ದು ಹೌದಾ? ಬಾಲ್ಯ ವಿವಾಹ ನಿಷೇಧಿಸಲಾಗಿದ್ದು, ಕಠಿಣ…

ಮುಂಗಾರು ಪೂರ್ವ ಮಳೆ ಕೈ ಕೊಟ್ಟರೂ ಮುಂಗಾರು ಶುಭಾರಂಭಗೊಂಡಿದೆ. ಮಳೆಗಾಲವೆಂದರೆ ಇಳೆ ತಂಪಾಗಿ ಜೀವ ಜಲ ಸಮೃದ್ದವಾಗುವ ಕಾಲ. ಗುಡುಗು ಸಿಡಿಲುಗಳ ಆರ್ಭಟದ ಜೊತೆಗೆ ನೆರೆಯ ಭೀತಿಯೂ…

ಪ್ರಪಂಚ ಎನ್ನುವ ಹೂಗಿಡದಿಂದ ನಾಳೆಗೆ ಅರಳುವ ಮೊಗ್ಗುಗಳನ್ನು ಮಾತ್ರ ತೋಟಗಾರರಂತೆ ಬಿಡಿಸಿಕೊಳ್ಳಬೇಕೆ ಹೊರತು, ಇದ್ದಿಲು ಮಾಡುವವನ ಹಾಗೆ ಬುಡಕ್ಕೆ ಪೆಟ್ಟು ಹಾಕಬಾರದು ಎಂದು ಉಪದೇಶ ಮಹಾಭಾರತ 21…

ದೇವಾಲಯಗಳಲ್ಲಿ ಪ್ರತಿಷ್ಠೆ ಮಾಡಿದ ವಿಗ್ರಹ ಮೂರ್ತಿ ಲಿಂಗಾದಿಗಳಿಗೆ ಪ್ರತಿ ಹನ್ನೆರಡು ವರ್ಷದಲ್ಲಿ ಒಮ್ಮೆ ಅಷ್ಠಬಂಧ ಬ್ರಹ್ಮಕಲಶ (ಕುಂಭಾಭಿಷೇಕ) ಮಾಡುತ್ತಾರೆ. ಒಮ್ಮೆ ಬ್ರಹ್ಮಕಲಶ ಮಾಡಿದರೆ ಮುಂದಿನ 12 ವರ್ಷದವರೆಗೆ…

ಅಹಂಕಾರ ಜೀವನದಿಂದ ವಿನಾಶದ ಹಾದಿ. ತ್ರೇತಾಯುಗದಲ್ಲಿ ಮಹಾಶಿವಭಕ್ತನಾದ ಲಂಕಾಧಿಪತಿ ರಾವಣ ತನ್ನ ಅಹಂಕಾರದ ಮತ್ತಿನಲ್ಲಿ ಲೋಕಮಾತೆ ಸೀತಾ ಮಾತೆಯನ್ನು ಅಪಹರಿಸಿದ ಕಾರಣ ವಿನಾಶದ ಹಾದಿ ತಲುಪಿದ ಎನ್ನುವುದು…

ಸೌಂದರ್ಯ ಸಾಧನಗಳು ಎಲ್ಲರಿಗೂ ಚಿರಪರಿಚಿತ. ಇದನ್ನು ಉಪಯೋಗಿಸಿ ಸುಂದರವಾಗಿ ಕಾಣಿಸಿಕೊಳ್ಳುತ್ತೇನೆಂಬ ಭ್ರಮೆಗೆ ಒಳಗಾಗುವವರಲ್ಲಿ ಕೇವಲ ಮಹಿಳೆಯರು, ಮಕ್ಕಳು ಅಷ್ಟೇ ಅಲ್ಲದೇ ಪುರುಷರು ಕೂಡಾ ಹಿಂದೆ ಇಲ್ಲ. ಸುಂದರವಾಗಿ…

“ಉದ್ಯೋಗನಂ ಪುರುಷ ಸಿಂಗಂ ಉಪೈತಿ ಲಕ್ಷ್ಮೀ” ಉದ್ಯೋಗಿಯಾದ ಪುರುಷ ಶ್ರೇಷ್ಠನಲ್ಲಿ ಸಂಪತ್ತು ತಾನಾಗಿ ಬಂದು ನೆಲೆಸುತ್ತದೆ ಎಂಬುದು ಈ ಮಾತಿನ ಅರ್ಥವಾಗಿದೆ. ಇದು ದುಡಿಮೆಯ ಮಹತ್ವವನ್ನು ತಿಳಿಸುವ…

ಆಧುನಿಕ ಸಮಾಜದ ಇಂದಿನ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಿದಾಗ ನಾವು ಗಮನಿಸಬಹುದಾದ ಬಹುಮುಖ್ಯ ವಿಚಾರ, ‘ಸಾಮಾಜಿಕ ಶಾಂತಿ’ ಅಂದರೆ ನಮಗಿಂದು ಸುಖ ಜೀವನಕ್ಕೆ ಬೇಕಾದ ಎಲ್ಲಾ ಸೌಲಭ್ಯಗಳು ದೊರೆಯುತ್ತದೆ.…