Browsing: ಸುದ್ದಿ

ವಿದ್ಯಾಗಿರಿ: ‘ವಿದ್ಯಾರ್ಥಿಗಳಲ್ಲಿ ಪ್ರಜಾಸತ್ತಾತ್ಮಕ ಜವಾಬ್ದಾರಿ ಮೂಡಿಸುವುದು ಯುವ ಸಂಸತ್ತಿನ ಆಶಯ’ ಎಂದು ಶಾಸಕ ಉಮಾನಾಥ್.ಏ.ಕೋಟ್ಯಾನ್ ಹೇಳಿದರು. ರಾಜ್ಯ ಸಂಸದೀಯ ವ್ಯವಹಾರಗಳ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ…

‘ನಮ್ಮ ವ್ಯವಸ್ಥೆಯನ್ನು ನಾವು ಪ್ರೀತಿಸಬೇಕು’ ಮೂಡುಬಿದಿರೆ: ‘ಇತರರಿಗೆ ಕಲಿಸುವ ಮೊದಲು ನಾವು ನಮ್ಮ ವ್ಯವಸ್ಥೆಯನ್ನು ಪ್ರೀತಿಸುವುದು ಮುಖ್ಯ’ ಎಂದು ಉಡುಪಿಯ ತೋನ್ಸೆ ಹೆಲ್ತ್ ಸೆಂಟರ್‍ನ ವೈದ್ಯಕೀಯ ಅಧಿಕಾರಿ…

ಅಯ್ಯಪ್ಪ ಸ್ವಾಮಿ ಮಂದಿರ ಆಸೈಗೋಳಿ ವತಿಯಿಂದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಮುಂದಾಳು, ಸಹಕಾರಿ ಧುರೀಣ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರು ಗುತ್ತು ಅವರನ್ನು ಅಭಿನಂದಿಸಲಾಯಿತು. ಹರೇಕಳ ಶ್ರೀರಾಮಕೃಷ್ಣ…

ವಿದ್ಯಾಗಿರಿ : ನಮ್ಮನ್ನು ನಾವು ಮೊದಲು ಬದಲಿಸಿಕೊಳ್ಳದೆ ಹೊರತು, ಸಮಾಜವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಆಳ್ವಾಸ್ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಸಹ ಪ್ರಾಧ್ಯಪಕಿ ಡಾ. ಮೂಕಾಂಬಿಕಾ…

ಮೂಡುಬಿದಿರೆ: ಸ್ನಾತಕೋತ್ತರ ಹಂತದಲ್ಲಿ ಪ್ರತಿ ವಿದ್ಯಾರ್ಥಿ ತಾನು ಆಯ್ಕೆ ಮಾಡಿಕೊಂಡಿರುವ ವಿಷಯದ ಕ್ಷೇತ್ರದಲ್ಲಿ ಬದುಕನ್ನು ರೂಪಿಸಿಕೊಳ್ಳುವ ನೆಲೆಯಲ್ಲಿ ತನ್ನನ್ನು ತಯಾರಿ ಮಾಡಿಕೊಳ್ಳುತ್ತಿರಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ…

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ನ.21 ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದ…

ನ್ಯೂ ಪನ್ವೆಲ್ ನ ಶ್ರೀ ನೃತ್ಯಕಲಾ ಮಂದಿರದ ವತಿಯಿಂದ ನವೆಂಬರ್ 19 ರಂದು ಅಪರಾಹ್ನ 3 ಗಂಟೆಗೆ ಆದ್ಯ ಕ್ರಾಂತಿವೀರ ವಾಸುದೇವ ಬಲವಂತ ಪಡ್ಕೆ ನಾಟ್ಯಗೃಹ ಓಲ್ಡ್…

ಸನಾತನ ಧರ್ಮ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವಂತಹ ಕಾರ್ಯ ನಿರಂತರವಾಗಿ ನಡೆಯುತ್ತಿರಬೇಕು. ಭಜನೆ, ಕುಣಿತ ಭಜನೆಗಳಂತಹ ಧಾರ್ಮಿಕ ಕಾರ್ಯಕ್ರಮಗಳನ್ನು ಸಂಘ ಸಂಸ್ಥೆಗಳು ಆಯೋಜಿಸುವುದರಿಂದ ಮಕ್ಕಳಲ್ಲಿ ಧರ್ಮ, ದೇವರ ಮೇಲೆ…

ಬಂಟರ ಯಾನೆ ನಾಡವರ ಸಂಘ ಹೆಬ್ರಿ ಅಜೆಕಾರು ವಲಯ ಇದರ ಆಶ್ರಯದಲ್ಲಿ ಸತ್ಯನಾರಾಯಣ ಪೂಜೆ, ಭಜನಾ ಕಾರ್ಯಕ್ರಮ ಹಾಗೂ ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ…

ಬಿಲ್ಲು ಹಾಗೂ ಬಾಣ ಒಂದಕ್ಕೊಂದು ಸಂಬಂಧ ಇದ್ದಂತೆ, ಭಗವಂತ ಬಿಲ್ಲಾದರೆ, ಭಕ್ತರು ಬಾಣದಂತೆ. ಬಿಲ್ಲನ್ನು ಹೇಗೆ ಬೇಕಾದರೂ ಭಾಗಿಸಬಹುದು. ಆದರೆ ಬಾಣವನ್ನು ಗುರಿಯ ಕಡೆಗೆ ಇಡಬೇಕು. ಭಕ್ತರಾದ…