Browsing: ಸುದ್ದಿ
ಬ್ರಹ್ಮಾವರ ನ. 10: ಮಕ್ಕಳು ದೇವರ ಅದ್ಭುತ ಸೃಷ್ಟಿ. ನಮ್ಮ ಜೀವನದಲ್ಲಿ ಅಸಾಧ್ಯವಾದದ್ದು ಯಾವುದೂ ಇಲ್ಲ. ನಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿ ಶಿಸ್ತಿನಿಂದ ಪ್ರಯತ್ನಪಟ್ಟರೆ ಎಲ್ಲವನ್ನೂಸಾಧಿಸಬಹುದು. ಒಗ್ಗಟ್ಟಿನಿಂದ ಕೆಲಸ…
ಮೂಲತಃ ಕರ್ನಾಟಕದಿಂದ ಬಂದು ಕರ್ಮ ಭೂಮಿಯಾದ ಈ ಮಹಾರಾಷ್ಟ್ರದಲ್ಲಿ ತನ್ನ ಅಚಲ ಪರಿಶ್ರಮದೊಂದಿಗೆ ಒರ್ವ ಯಶಸ್ವೀ ಉದ್ಯಮಿಯಾಗಿ, ರಾಜಕೀಯ ನೇತಾರನಾಗಿ, ಜನರ ಸುಖ-ದುಖಃಗಳಲ್ಲಿ ಭಾಗಿಯಾಗಿ ಸಮಾಜ ಸೇವೆ…
ಆಳ್ವಾಸ್ ಕಾಲೇಜಿನಲ್ಲಿ ಸ್ವಯಂ ಸೇವಕರ ದಿನ ಕುರಿತ ವಿಶೇಷ ಉಪನ್ಯಾಸ ‘ಸೇವಾ ಮನೋಭಾವ ಕಟ್ಟಿಕೊಟ್ಟ ವಿವೇಕಾನಂದರು’
ವಿದ್ಯಾಗಿರಿ: ‘ನಮ್ಮ ದೇಶದಲ್ಲಿ ಸೇವೆ ಎಂಬುದನ್ನು ವಿಭಿನ್ನವಾಗಿ ಕಟ್ಟಿಕೊಟ್ಟವರು ಸ್ವಾಮಿ ವಿವೇಕಾನಂದರು’ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದರು. ಸ್ವಯಂ ಸೇವಕರ ದಿನ-2023ರ ಅಂಗವಾಗಿ ಆಳ್ವಾಸ್ ಕಾಲೇಜಿನ…
ಯು.ಎ.ಇ.ಯ ರಾಜಧಾನಿ ಅಬುಧಾಬಿಯಲ್ಲಿ ಕಳೆದ 43 ವರ್ಷಗಳಿಂದ ಕನ್ನಡ ಭಾಷೆ, ನಾಡು, ನುಡಿ, ಸಂಸ್ಕೃತಿಯನ್ನು ಉಳಿಸಿಕೊಂಡು ಬಂದಿರುವ ಅಬುಧಾಬಿ ಕರ್ನಾಟಕ ಸಂಘ 44 ನೇ ವರ್ಷದ ಕರ್ನಾಟಕ…
ದ್ವೀಪದ ಅನಿವಾಸಿ ಬಂಟ ಸಮುದಾಯದ ಒಕ್ಕೂಟವಾದ “ಬಂಟ್ಸ್ ಬಹರೈನ್” ಸಂಘಟನೆ ಇದೀಗ ಯಶಸ್ವಿಯಾಗಿ ಎರಡು ದಶಕಗಳನ್ನು ಪೂರ್ಣಗೊಳಿಸಿದ್ದು ಇದೀಗ ಸಂಘಟನೆಯ ಇಪ್ಪತ್ತನೇ ವಾರ್ಷಿಕೋತ್ಸವಕ್ಕೆ ಕ್ಷಣಗಣನೆ ಪ್ರಾಂಭವಾಗಿದೆ. ಸಮಾಜದ…
ಟಿ.ಸಿ.ಎ ಉಡುಪಿ ಇವರ ಆಶ್ರಯದಲ್ಲಿ ನಡೆಯುತ್ತಿರುವ ಶಾಲಾ ಕಾಲೇಜು ಮಟ್ಟದ ಕ್ರಿಕೆಟ್ ಪಂದ್ಯಾಟದ 2 ನೇ ದಿನವಾದ ಮಂಗಳವಾರ ನಡೆದ ಹೈಸ್ಕೂಲ್ ವಿಭಾಗದ ಪಂದ್ಯಾಟದಲ್ಲಿ ಟಿ.ಎ ಪೈ…
ಮುಂಬಯಿಯ ಚಿಣ್ಣರಬಿಂಬ ಸಂಸ್ಥೆಗೆ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ. ಸಂಸ್ಥೆಯ ರೂವಾರಿ, ಮುಂಬಯಿಯ ಮಾಜಿ ಪೊಲೀಸ್ ಅಧಿಕಾರಿ ಪ್ರಕಾಶ್ ಭಂಡಾರಿ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ಪ್ರಶಸ್ತಿ…
ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಅರ್ಹವಾದ ಸೇವೆ ಸಲ್ಲಿಸುತ್ತಿರುವುದನ್ನು ಗುರುತಿಸಿ ಅದಾನಿ ಸಮೂಹ ಸಂಸ್ಥೆಯ ಅಧ್ಯಕ್ಷ ಹಾಗೂ ಕಾರ್ಯ ನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ಅವರಿಗೆ ಮಾಧ್ಯಮ ಕ್ಷೇತ್ರದ…
‘ನಂಬಿಕೆ ಇರಲಿ, ಮೌಢ್ಯಕ್ಕೆ ಬಲಿಯಾಗಬೇಡಿ’ ವಿದ್ಯಾಗಿರಿ: ಬದುಕಿನಲ್ಲಿ ನಂಬಿಕೆ ಇರಬೇಕು. ಆದರೆ, ಮೂಢನಂಬಿಕೆಗೆ ಬಲಿಯಾಗದಂತಹ ವೈಜ್ಞಾನಿಕ ಹಾಗೂ ವೈಚಾರಿಕ ಎಚ್ಚರಿಕೆ ಅವಶ್ಯ’ಎಂದು ಆಳ್ವಾಸ್ ಪುನರ್ಜನ್ಮ ಕೇಂದ್ರದ ಆಪ್ತ…
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ) ಮೂಡಬಿದಿರೆಯು ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ವೈಭವದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್’. ಈ ವರ್ಷ ಆಳ್ವಾಸ್ ವಿರಾಸತ್ಗೆ …29ನೇ ವರ್ಷವಾಗಿದ್ದು ಅಪೂರ್ವ…