Browsing: ಸುದ್ದಿ

ವಿದ್ಯಾಗಿರಿ( ಮೂಡುಬಿದಿರೆ): ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ವಿಭಾಗದ ಆಹಾರ ವಿಜ್ಞಾನ ಮತ್ತು ಪೆÇೀಷಣಾ ವಿಭಾಗವು ಆಮ್‍ವೇ ಗ್ಲೋಬಲ್ ಸರ್ವೀಸ್ ಇಂಡಿಯಾದ ಜೊತೆ ಶೈಕ್ಷಣಿಕ ಒಡಂಬಡಿಕೆ ಮಾಡಿಕೊಂಡಿದೆ. ಆಮ್‍ವೇ…

ಮಾಧ್ಯಮದಲ್ಲಿ ಧನಾತ್ಮಕ ಚಿಂತನೆ ಅವಶ್ಯ ವಿದ್ಯಾಗಿರಿ: ‘ಮಾಧ್ಯಮ ಕ್ಷೇತ್ರದಲ್ಲಿ ಧನಾತ್ಮಕ ಚಿಂತನೆಯು ಇಂದಿನ ಅವಶ್ಯವಾಗಿದೆ. ನೀವು ಸಮಾಜಕ್ಕೆ ಕೊಡುಗೆ ನೀಡುವಂತವರಾಗಬೇಕು’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ…

‘500ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟು’ ವಿದ್ಯಾಗಿರಿ: ‘ಆಳ್ವಾಸ್ ಪದವಿ ಪೂರ್ವಕಾಲೇಜಿನ 500ಕ್ಕೂ ಅಧಿಕ ವಿದ್ಯಾರ್ಥಿಗಳು ಈ ಬಾರಿ ಸರ್ಕಾರಿ ಕೋಟಾದ ಅಡಿಯಲ್ಲಿ ವೈದ್ಯಕೀಯ ಸೀಟು ಪಡೆಯುವ…

ಮುಂಬಯಿ, ಜು.29: ಮುಂಬಯಿ ಸಾರಸ್ವತ ಲೋಕದ ಸಜ್ಜನ ಸಾಹಿತಿ, ‘ಶಿಮುಂಜೆ ಪರಾರಿ’  ಕಾವ್ಯ ನಾಮದಿ ಚಿರಪರಿಚಿತ ತುಳು ಕನ್ನಡ ಕವಿ, ಅನುವಾದಕಾರ, ನಾಟಕಕಾರ, ಅಧ್ಯಾಪಕ, ಕಂಠದಾನ ಕಲಾವಿದ…

ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಆ. ೧೩ ರಂದು ಪುತ್ತೂರು ಕೊಂಬೆಟ್ಟು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಲಿರುವ ಆಟಿಡೊಂಜಿ ದಿನ, ಸಾಧಕರಿಗೆ ಚಿನ್ನದ…

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ ಪ್ರವಾಸೋದ್ಯಮವು ವೇಗ ಪಡೆದುಕೊಂಡಿದ್ದು, ಒಂದರ ಮೇಲೊಂದರಂತೆ ವಿವಿಧ ಅಭಿವೃದ್ಧಿ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ಇತ್ತೀಚೆಗಷ್ಟೇ ದೇಶದ ಅತಿದೊಡ್ಡ…

ಬಹುಮುಖ ಪ್ರತಿಭೆಯ ಖ್ಯಾತ ನೃತ್ಯ ನಿರ್ದೇಶಕ ನವೀನ್‌ ಶೆಟ್ಟಿ ಪ್ರಸ್ತುತ ತುಳು, ಕನ್ನಡ, ಕೊಂಕಣಿ ಮುಂತಾದ ಚಿತ್ರರಂಗದಲ್ಲಿ ನೃತ್ಯ ನಿರ್ದೇಶಕರಾಗಿ ಗಮನ ಸೆಳೆಯುತ್ತಿರುವ ಬಹುಮುಖ ಪ್ರತಿಭೆ ನವೀನ್‌…

ದ್ವಿತೀಯ ಪಿಯುಸಿ ಫ‌ಲಿತಾಂಶ ಹೊರಬಿದ್ದ ಸಂದರ್ಭ, ಎಲ್ಲ ವಿಷಯಗಳಲ್ಲಿಯೂ ಉತ್ತಮ ಅಂಕ ಪಡೆದ ವಿದ್ಯಾರ್ಥಿನಿ ಕನ್ನಡದಲ್ಲಿ ಅನುತ್ತೀರ್ಣಳಾದಳು ಎಂಬ ಕಾರಣವನ್ನಿಟ್ಟುಕೊಂಡು ಹಿಂದು- ಮುಂದು ಯೋಚಿಸದೆ ಆತ್ಮಹತ್ಯೆ ಮಾಡಿಕೊಳ್ಳುತ್ತಾಳೆ.…

ಬೆಂಗಳೂರು ದೂರದರ್ಶನದ ಚಂದನ ವಾಹಿನಿಯಲ್ಲಿ ಭಾಸ್ಕರ ರೈ ಕುಕ್ಕುವಲ್ಲಿ ಅವರು ಸಂಯೋಜಿಸಿದ ‘ತುಳುನಾಡ ಆಟಿದ ಕೂಟ’ ಪಟ್ಟಾಂಗ ಕಾರ್ಯಕ್ರಮ ಇದೇ ಜುಲೈ 29 ರಂದು ಶನಿವಾರ ಬೆಳಿಗ್ಗೆ…

ವಿದ್ಯಾಗಿರಿ: ‘ಮಾಧ್ಯಮದಲ್ಲಿ ವೃತಿ ಬದುಕು ಕಂಡುಕೊಳ್ಳುವವರಿಗೆ ಸ್ವಚ್ಛ ಮನಸ್ಸು ಮುಖ್ಯ’ ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಹೇಳಿದರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ…