Browsing: ಸುದ್ದಿ

ಮಹಾರಾಷ್ಟ್ರದ ಪ್ರಖ್ಯಾತ ದಿನಪತ್ರಿಕೆಯಾದ ಪುಡಾರಿಯು ಕೊಡ ಮಾಡುವ ಪಿಂಪ್ರಿ ಚಿಂಚ್‌ವಾಡ್ ಭೂಷಣ ಗೌರವ ಪುರಸ್ಕಾರ ಕಾರ್ಯಕ್ರಮವು ರಾಗ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿತ್ತು. ಈ ಬಾರಿಯ ಪಿಂಪ್ರಿ ಚಿಂಚ್ವಾಡ್…

ಪರಿಸರ ಸ್ವಚ್ಛವಾಗಿದ್ದರೆ ಊರಿನ ಸುಂದರತೆ ಜತೆಗೆ ಸಾಂಕ್ರಾಮಿಕ‌ ರೋಗಗಳು ದೂರವಾಗಿ ಆರೋಗ್ಯಕರ ಸಮಾಜ ನಿರ್ಮಾಣವಾಗುತ್ತದೆ. ಹಾಗಾಗಿ ಸ್ವಚ್ಛತೆ ಕಾಪಾಡಲು ಸಹಕರಿಸುವುದು ನಾಗರೀಕರ ಜವಾಬ್ದಾರಿಯಾಗಿದೆ ಎಂದು ವಿದ್ಯಾರತ್ನ ಶಿಕ್ಷಣ…

ರಕ್ತದಾನ, ಆರೋಗ್ಯ ಕಾಳಜಿ, ವಿಪತ್ತು ಪರಿಹಾರ ಸಹಿತ ಹಲವು ಸೇವಾ ಕಾರ್ಯಗಳ ಮೂಲಕ ರೆಡ್‌ಕ್ರಾಸ್ ಸಮಾಜಕ್ಕೆ ನೆರವಾಗುತ್ತಿದೆ. ವಿಶ್ವದಾದ್ಯಂತ ರೆಡ್‌ಕ್ರಾಸ್ ಪಸರಿಸಿದ್ದು ಮಾನವೀಯ ಸೇವೆಯೇ ಸಂಸ್ಥೆಯ ಗುರಿಯಾಗಿದೆ…

ಕಾರ್ಕಳ ಕುಕ್ಕುಂದೂರು ವಿಜೇತ ವಿಶೇಷ ಶಾಲೆಗೆ ಕಾರ್ಕಳ ರೋಟರಿ ಸಂಸ್ಥೆಯ ಮಾಜಿ ಅಧ್ಯಕ್ಷರಾದ ರೊ. ಜನಾರ್ಧನ್ ಇಡ್ಯಾರವರಿಂದ ದೇಣಿಗೆ ಹಸ್ತಾಂತರ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ…

ಸಾಕೇತ್ ಶೆಟ್ಟಿ ಅವರು ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಮಂಡಿಸಿದ ಮಹಾಪ್ರಬಂಧವಾದ “ಸಸ್ಟೇನಬಲ್ ಮ್ಯಾನೇಜ್‌ಮೆಂಟ್ ಸ್ಟ್ರಾಟಜಿ ಫಾರ್ ರಿಜುವೆನೇಶನ್ ಆಫ್ ಕೋಸ್ಟಲ್ ದಕ್ಷಿಣ ಕನ್ನಡ” ಕುರಿತು ಆಳವಾದ ಸಂಶೋಧನೆ…

ಬಂಟರ ಸಂಘ (ರಿ) ಸುರತ್ಕಲ್ ಇದರ ವತಿಯಿಂದ ನಡೆಸಲ್ಪಡುವ “ಯಕ್ಷ ಸಿರಿ” ಯಕ್ಷಗಾನ ತರಬೇತಿ ಕೇಂದ್ರದ ತೃತೀಯ ವಾರ್ಷಿಕೋತ್ಸವ ಸಮಾರಂಭ ಸುರತ್ಕಲ್ ಬಂಟರ ಸಂಘದ ವಠಾರದಲ್ಲಿ ಜರುಗಿತು.…

ರೋಟರಿ ಕ್ಲಬ್ ಕಾರ್ಕಳ ಇದರ ಪ್ರಾಯೋಜಕತ್ವದಲ್ಲಿ ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಸಾಣೂರು ಇಲ್ಲಿ ಕಾರ್ಕಳ ಕ್ಲಬ್ಬಿನ ವತಿಯಿಂದ ಹತ್ತನೇ ಇಂಟರ್ಯಾಕ್ಟ್ ಕ್ಲಬ್ಬಿನ ಪದಗ್ರಹಣ ಸಮಾರಂಭವು ನಡೆಯಿತು. ಪದಗ್ರಹಣ…

ಬಂಟರು ಕರಾವಳಿ ಪ್ರದೇಶವನ್ನು ಧಾರ್ಮಿಕ, ಸಾಂಸ್ಕೃತಿಕವಾಗಿ ಸಮೃದ್ಧಗೊಳಿಸಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಪ್ರಬುದ್ಧರು. ಆಧ್ಯಾತ್ಮಿಕ, ಧಾರ್ಮಿಕವಾಗಿ ಹಿಂದುಳಿದಿದ್ದು, ದೇವ, ದೈವಗಳ ಕುರಿತು ಜಿಜ್ಞಾಸೆಗಳಿವೆ. ನಮ್ಮ ಸಂಪ್ರದಾಯಗಳನ್ನು ತಿಳಿದುಕೊಳ್ಳಲು ಕುಲಗುರುವಿನ…

ಸುರತ್ಕಲ್‌ನ ಅಭಿಷ್ ಬಿಸಿನೆಸ್ ಸೆಂಟರ್‌ನಲ್ಲಿ ಕಾಂಚೀವರಂ, ರೇಷ್ಮೆ ಸೀರೆಗಳ ಸಹಿತ ಅದ್ದೂರಿ ಬ್ರ್ಯಾಂಡೆಡ್ ಸೀರೆಗಳ ಮಳಿಗೆ ‘ಸಿರಿ ಎಕ್ಸ್‌ಕ್ಲೂಸಿವ್ ಸಾರಿ ಶಾಪ್’ ಉದ್ಘಾಟನೆಗೊಂಡಿತು. ಉದ್ಘಾಟನೆಯನ್ನು ಒಡಿಯೂರು ಕ್ಷೇತ್ರದ ಶ್ರೀ…

ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಸಂಘದ ನೂತನ ಪೋಷಕ ಸದಸ್ಯರಾಗಿ ಸೇರ್ಪಡೆಯಾದ ಹೈದರಾಬಾದ್ ನ ನಿರ್ಮಲ ಜಿಲ್ಲೆಯ ಯುವ ಹೋಟೆಲ್ ಉದ್ಯಮಿ ನಂದ್ರೋಳಿ ಹಣೆಮಕ್ಕಿ…