Browsing: ಸುದ್ದಿ
ಕರ್ತವ್ಯವನ್ನು ಮಾಡುವವರನ್ನು ದೇವರು ಯಾವಾಗಲು ಹರಸುತ್ತಾನೆ ಅದರಂತೆ ಐಕಳ ಹರಿಶ್ ಶೆಟ್ಟಿಯವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿದ್ದುಕೊಂಡು ಅತ್ಯುತ್ತಮ ಸಮಾಜಮುಖಿ ಕೆಲಸಗಳನ್ನು ನಿರ್ವಹಿಸುತ್ತಾ ಬಂದಿದ್ದಾರೆ. ಇಂತಹ…
ಮಾಧ್ಯಮದಲ್ಲಿ ಧನಾತ್ಮಕ ಚಿಂತನೆ ಅವಶ್ಯ ವಿದ್ಯಾಗಿರಿ: ‘ಮಾಧ್ಯಮ ಕ್ಷೇತ್ರದಲ್ಲಿ ಧನಾತ್ಮಕ ಚಿಂತನೆಯು ಇಂದಿನ ಅವಶ್ಯವಾಗಿದೆ. ನೀವು ಸಮಾಜಕ್ಕೆ ಕೊಡುಗೆ ನೀಡುವಂತವರಾಗಬೇಕು’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ…
ಇತ್ತೀಚಿನ ದಿನಗಳಲ್ಲಿ ನಾಲ್ಕು ತಲೆಮಾರು ಕಾಣುವಂತದ್ದೇ ವಿಶೇಷವಾಗಿದ್ದರೆ, ನಮ್ಮ ಕುಂದಾಪುರ ತಾಲೂಕಿನ ದೇವಲ್ಕುಂದ ಗ್ರಾಮದ ಪ್ರತಿಷ್ಠಿತ ಕೂಕನಾಡು ಮನೆಯ ಅವಿಭಕ್ತ ಕುಟುಂಬವು ಐದು ತಲೆಮಾರು ಕಂಡಿದೆ. ಕೂಕನಾಡು…
ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶ್ರೀಮನ್ಮಹಾರಥೋತ್ಸವ ಸಂಭ್ರಮದಿಂದ ಜರಗಿತು. ಮಧ್ಯಾಹ್ನ ರಥಾರೋಹಣ, ಅನ್ನಸಂತರ್ಪಣೆ, ಸಂಜೆ ರಥೋತ್ಸವ, ಸುಡುಮದ್ದು ಪ್ರದರ್ಶನ ನೆರವೇರಿತು. ವಿಭಿನ್ನ ವೇಷಭೂಷಣ, ಬ್ಯಾಂಡ್ ಮನಸೂರೆಗೊಂಡಿತು. ಸಹಸ್ರಾರು…
ಕರ್ನಾಟಕ ಸ್ಟೈಲ್ ಐಕಾನ್-2022 ಮಿಸ್ಟರ್-ಮಿಸ್-ಮಿಸ್ಸೆಸ್ ; ಸೀಸನ್-3 ಮಿಸ್ಟರ್ ವಿಭಾಗದಲ್ಲಿ ಕೃತೇಶ್ ಅಮೀನ್ ಮುಂಬಯಿ ಪ್ರಥಮ `ಮಿಸ್’ ರಿನಿ ವಿಶ್ವಾಸ್ ಮೈಸೂರು-`ಮಿಸೆಸ್’ ಶ್ರೀನಿಧಿ ಶೆಟ್ಟಿ ಮಂಗಳೂರು ಪ್ರಥಮ
ಮುಂಬಯಿ (ಆರ್‌ಬಿಐ), ಡಿ.09: ಈಗಾಗಲೇ ಮಂಗಳೂರು, ಮುಂಬಯಿ ಮಹಾನಗರಗಳಲ್ಲಿ ಯಶಸ್ವಿ ಪ್ರದರ್ಶನಗಳನ್ನು ಕಂಡಿದ್ದ `ಮಿಸ್ಟರ್-ಮಿಸ್-ಮಿಸ್ಸೆಸ್ ಕರ್ನಾಟಕ ಸ್ಟೈಲ್ ಐಕಾನ್’ ಈ ಬಾರಿ ಕರ್ನಾಟಕ ರಾಜ್ಯದ ಮೈಸೂರು ನಾರ್ತ್…
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.), ದ.ಕ.-ಉಡುಪಿ. ಜಿಲ್ಲೆ, (ಕುಂದಾಪುರ- ಬೈಂದೂರು ವಲಯ) ಇವರ ಆಶ್ರಯದಲ್ಲಿ ಮುದ್ದು ಕಂದ ಸ್ಪರ್ಧೆ
“ಮುದ್ದು ಕಂದ” ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ ಮಕ್ಕಳ ದಿನಾಚರಣೆ ಅಂಗವಾಗಿ ದಿನಾಂಕ 14.11.22 ರಂದು ಕುಂದಾಪುರದ ಹೋಟೆಲ್ ಹರಿಪ್ರಸಾದ್ ನ ಅಕ್ಷತಾ ಹಾಲ್ ನಲ್ಲಿ…
ಟಿ.ಸಿ.ಎ ಉಡುಪಿ ಇವರ ಆಶ್ರಯದಲ್ಲಿ ನಡೆಯುತ್ತಿರುವ ಶಾಲಾ ಕಾಲೇಜು ಮಟ್ಟದ ಕ್ರಿಕೆಟ್ ಪಂದ್ಯಾಟದ 2 ನೇ ದಿನವಾದ ಮಂಗಳವಾರ ನಡೆದ ಹೈಸ್ಕೂಲ್ ವಿಭಾಗದ ಪಂದ್ಯಾಟದಲ್ಲಿ ಟಿ.ಎ ಪೈ…
ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿ ಪುರಸ್ಕೃತರಾದ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎ. ಸದಾನಂದ ಶೆಟ್ಟಿ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ…
‘500ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟು’ ವಿದ್ಯಾಗಿರಿ: ‘ಆಳ್ವಾಸ್ ಪದವಿ ಪೂರ್ವಕಾಲೇಜಿನ 500ಕ್ಕೂ ಅಧಿಕ ವಿದ್ಯಾರ್ಥಿಗಳು ಈ ಬಾರಿ ಸರ್ಕಾರಿ ಕೋಟಾದ ಅಡಿಯಲ್ಲಿ ವೈದ್ಯಕೀಯ ಸೀಟು ಪಡೆಯುವ…
ನೂತನವಾಗಿ ಆಯ್ಕೆಯಾದ ಸಾಗರ ಕ್ಷೇತ್ರದ ಶಾಸಕರಾದ ಮಾನ್ಯ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರಿಗೆ ಸಾಗರ ಬಂಟರ ಸಂಘದ ವತಿಯಿಂದ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ…