Browsing: ಸುದ್ದಿ
ಬಿಳಿ ಜಂಬೂ ಅಥವಾ ಪನ್ನೇರಳೆ ಹಣ್ಣು ರುಚಿಯಷ್ಟೇ ಆರೋಗ್ಯಕರ; ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಈ ಹಣ್ಣನ್ನು ಒಮ್ಮೆ ತಿಂದು ನೋಡಿ
ಬಿಳಿ ಜಂಬೂ ಹಣ್ಣಿನಲ್ಲಿರುವ ವಿಟಮಿನ್ ಸಿ ಅಂಶವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಮತ್ತು ಚರ್ಮದ ಹೊಳಪನ್ನು ಕಾಪಾಡಿಕೊಳ್ಳಲು ಇದು ಸಹಾಯ ಮಾಡುತ್ತದೆ. ಜಂಬೂ ಹಣ್ಣು…
ಅದು ಯಾವುದೇ ಕ್ಷೇತ್ರ ಇರಲಿ, ಕಾಂಗ್ರೆಸ್ ಅಭ್ಯರ್ಥಿ ಯಾರು? ಎಂದು ಊಹಿಸುವುದು ತುಸು ಕಷ್ಟಸಾಧ್ಯವೇ. ಕಾರಣ ಪಕ್ಷದ ಟಿಕೆಟ್‌ಗಾಗಿ ಈ ಬಾರಿ ಕನಿಷ್ಠ 2-3 ಅಭ್ಯರ್ಥಿಗಳಾದರೂ ಬಿರುಸಿನ…
ಸೇವಾ ಶಿಖರ್ ಫೌಂಡೇಶನ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಮಂಗಳೂರು ತಾಲೂಕು ಕಬಡ್ಡಿ ಅಸೋಸಿಯೇಷನ್ ಇದರ ಸಹಯೋಗದಲ್ಲಿ “ಕುಡ್ಲ ಕಬಡ್ಡಿ-2023” ಇದರ…
ತುಳುನಾಡಿನ ಭಾಷಿಕ , ಸಾಂಸ್ಕೃತಿಕ, ಹಾಗೂ ಧಾರ್ಮಿಕ ಆಸ್ಮಿತೆಗಳನ್ನು ಜಾಗೃತ ಗೊಳಿಸಿ ತುಳುನಾಡಿನ ಮೂಲ ಧರ್ಮ ಮಾತೃಮೂಲೀಯ ಅವೈದಿಕ ತೌಳವ ಧರ್ಮದ ಮೂರು ಮೂಲ ಧಾರ್ಮಿಕ ಆಚರಣೆಗಳಾದ…
ಇಂದಿನ ಹೆಸರುವಾಸಿ ಕಲಾವಿದರ ಹಿಂದೆ ಒಂದು ದಿನ ಕಳೆಯುವುದು ಕಷ್ಟ ಎಂಬ ಪರಿಸ್ಥಿತಿಯಿತ್ತು. ಯಕ್ಷಗಾನ ಕ್ಷೇತ್ರದಲ್ಲಿ 23 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದೇನೆ. ಕಲಾವಿದರ ಕಷ್ಟವನ್ನು ಬಹಳ ಹತ್ತಿರದಿಂದ…
‘ತಾರಾ’ ಭಾರತೀಯ ಸಮಾಜದ ಹೆಣ್ಣಿನ ಬಿಂಬ’ ವಿದ್ಯಾಗಿರಿ : ಪಿತೃ ಪ್ರಧಾನ ಸಮಾಜವು ಮಹಿಳೆಯನ್ನು ಹೇಗೆ ಬಿಂಬಿಸಿದೆ ಎನ್ನುವುದೇ ‘ತಾರಾ’ ನಾಟಕದ ಅಂತಸತ್ವ ಎಂದು ಹೆಬ್ರಿ ಸರ್ಕಾರಿ…
ಕಡಲ ತೀರ, ಅಲ್ಲೊಂದು ಮುದ್ದಾದ ಪ್ರೇಮ, ಹಿತವಾದ ಅಲೆಗಳ ಹಿಂದಿನ ಕ್ರೂರತೆ. ರಕ್ತ, ಜೈಲು, ಪ್ರೀತಿ ಮತ್ತು ಆ ಕಣ್ಣುಗಳು ಇದು ಹೇಮಂತ್ ರಾವ್ ಅವರ ಸಪ್ತ…
ಬಂಟರ ಸಂಘ, ವಾಮದ ಪದವು ವಲಯದ ವತಿಯಿಂದ ‘ಪದವುಡು ಆಟಿದ ಕೂಟ’ ಅದ್ದೂರಿ ಕಾರ್ಯಕ್ರಮ 23-07-2023ರ ರವಿವಾರ ನಡೆಯಿತು. ವಾಮದಪದವಿನ ಆಲದಪದವಿನ ರಾಯಿ-ಮೂರ್ಜೆ ರಸ್ತೆ ಬಳಿಯ ಸಂಘದ…
ರಾಜ್ಯದಲ್ಲಿ ಪದವಿ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಳವಡಿಸಿ ಎರಡು ವರ್ಷಗಳು ಸಂದಿವೆ. ಜಾರಿಯಾದ ಮೊದಲ ವರ್ಷದಲ್ಲಿ ಒಂದಿಷ್ಟು ಗೊಂದಲ ಗಳು ಸೃಷ್ಟಿಯಾಗಿ ಕಾಲೇಜುಗಳೂ ಇದರ ಅನುಷ್ಠಾನಕ್ಕೆ…
ಯುವ ಬಂಟರ ಸಂಘ (ರಿ.) ಕಂಬಳಕಟ್ಟ-ಕೊಡವೂರು ಇದರ ದಶಮ ಸಂಭ್ರಮವು ಕಂಬಳಕಟ್ಟ ಕಂಬಳಮನೆ ವಠಾರದಲ್ಲಿ ಶ್ರೀ ಸತ್ಯನಾರಾಯಣ ಪೂಜೆಯೊಂದಿಗೆ ಪ್ರಾರಂಭಗೊಂಡಿತು. ದಶಮಾನೋತ್ಸವ ಸಮಾರಂಭದ ಉದ್ಘಾಟನಾ ಸಮಾರಂಭವು ಮಜಲುಮನೆ…