Browsing: ಸುದ್ದಿ
ಮಂಗಳೂರು ಮಹಾನಗರಪಾಲಿಕೆಯ ಗುತ್ತಿಗೆದಾರರ ಕುಂದು ಕೊರತೆ ಮತ್ತು ಸಮಸ್ಯೆಯನ್ನು ಪರಿಶೀಲಿಸಲು ಮಹಾನಗರಪಾಲಿಕೆಯ ಅಧಿಕಾರಿಗಳನ್ನೊಳಗೊಂಡ ಸಭೆ ನಡೆಯಿತು. ಸಭೆಯಲ್ಲಿ ಗುತ್ತಿಗೆದಾರರಿಗಾಗುವ ಸಮಸ್ಯೆಯನ್ನು ಕೇಳಿ ಇದಕ್ಕೆ ಸಮಜಾಯಿಷಿಕೆಯನ್ನು ನೀಡುವಂತೆ ಅಧಿಕಾರಿಗಳಿಗೆ…
ಕರಾವಳಿ ಭಾಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಉದ್ಯೋಗ ಕೌಶಲ್ಯತೆಗಳ ತರಬೇತಿಗಳ ಮೂಲಕ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾದ ಪ್ರತಿಷ್ಠಿತ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ…
ಈ ಆದುನಿಕ ಯುಗದಲ್ಲಿ ಬದಲಾಗುತ್ತಿರುವ ದಿನಮಾನಗಳಲ್ಲಿ ನಮ್ಮ ಸಂಪ್ರದಾಯಗಳು ಮೂಲೆ ಸೇರಿ ನವ ನಾಗರೀಕತೆ ತ್ವರಿತ ಗತಿಯಲ್ಲಿ ಬೆಳೆಯುತ್ತಿರುವ ಮಧ್ಯೆಯೂ ನಮ್ಮ ಕೌಟುಂಬಿಕ ಸಮಾರಂಭಗಳು ದಿಕ್ಕು ತಪ್ಪದಂತೆ…
ಬಂಟರ ಭವನದಲ್ಲಿ ನೆರವೇರಿದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಾರ್ಷಿಕ ವಿಶ್ವ ಸಮ್ಮಿಲನ ಸ್ನೇಹತ್ವ ಬಂಟರ ಗುಣಧರ್ಮವಾಗಿದೆ : ಮುಖ್ಯಮಂತ್ರಿ ಬೊಮ್ಮಾಯಿ (ಚಿತ್ರ / ವರದಿ: ರೋನ್ಸ್ ಬಂಟ್ವಾಳ್)
ಮುಂಬಯಿ, ಸೆ.18: ನಾನೂ ಕೂಡಾ ಮುಂಬಯಿನಲ್ಲಿ ಕೈಗಾರಿಕೋದ್ಯಮಿ ಆಗಿದ್ದವನು. ಹಾಗಾಗಿ ನನಗೆ ಬಂಟರ ಮಿತ್ರರೇ ಜಾಸ್ತಿ ಆಗಿದ್ದಾರೆ. ಜಗತ್ತಿನ ಯಾವ ಮೂಲೆಗೂ ಹೋದಾಗಲೂ ಬಂಟರ ಪರಿಚಯಸ್ಥನಾಗುತ್ತೇನೆ. ಸ್ವೇಹತ್ವ…
ತುಳು ರಂಗಭೂಮಿಯಲ್ಲಿ ಇದೀಗ ಹೊಸತನದ ಗಾಳಿ ತುಸು ಬಿರುಸಾಗಿಯೇ ಬೀಸುತ್ತಿದೆ!. ಹಾಸ್ಯಮಯ ನಾಟಕಗಳನ್ನೇ ನೆಚ್ಚಿಕೊಂಡಿದ್ದ ಹಲವು ನಾಟಕ ತಂಡಗಳು ಪ್ರಸ್ತುತ ಪೌರಾಣಿಕ, ಜಾನಪದ, ಐತಿಹಾಸಿಕ ನಾಟಕಗಳನ್ನೂ ಪ್ರದರ್ಶಿಸುವ…
ಮುಂಬಯಿ ಧುನಿಯಾದಲ್ಲಿ ತುಳುಕನ್ನಡಿಗರಲ್ಲಿ `ಬಂಟ ಕುಲಭೂಷಣ’ ಮುಂಬಯಿ ತುಳುಕನ್ನಡಿಗರ ನೆಚ್ಚಿನ `ಯಜಮಾನ ಎಂ.ಡಿ ಶೆಟ್ಟಿ’ ಎಂದೇ ಜನಜನಿತ ಮೂಳೂರು ದೇಜು ಶೆಟ್ಟಿ (95) ಅವರು ಸೋಮವಾರ (ಜು.10)…
ರಾಜ್ಯದ ಎಲ್ಲಾ ಬಿ.ಇ. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಬೇತಿ ಆಳ್ವಾಸ್ ಎಂಜಿನಿಯರಿಂಗ್ ಕಾಲೇಜು- ಸೈಸೆಕ್ ಒಡಂಬಡಿಕೆ
ಮೂಡುಬಿದಿರೆ: ರಾಜ್ಯದ ಎಲ್ಲ ಎಂಜಿನಿಯರಿಂಗ್ ಕಾಲೇಜುಗಳ ಅಂತಿಮ ವರ್ಷದ ಬಿ.ಇ. ವಿದ್ಯಾರ್ಥಿಗಳಿಗೆ ಸಿಎಸ್‍ಎಫ್‍ಎಸ್ (ಸೈಬರ್ ಸೆಕ್ಯುರಿಟಿ ಫಿನಿಶಿಂಗ್ ಸ್ಕೂಲ್) ತರಬೇತಿ ನೀಡುವ ಮಹತ್ವದ ಒಡಂಬಡಿಕೆಗೆ ಆಳ್ವಾಸ್ ಎಂಜಿನಿಯರಿಂಗ್…
ವಿದ್ಯಾಗಿರಿ (ಮೂಡುಬಿದಿರೆ): ಜ್ಞಾನದ ವೃದ್ಧಿಯಲ್ಲಿ ಗ್ರಂಥಾಲಯದ ಪಾತ್ರ ಬಹಳ ಮಹತ್ತರ ಎಂದು ಮಂಗಳೂರು ವಿಶ್ವವಿದ್ಯಾಲಯದ ಗ್ರಂಥಾಲಯಮತ್ತು ಮಾಹಿತಿ ವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕ ಡಾ ಉಮೇಶ್ ನಾಯ್ಕ್…
‘ಈ ಹಿಂದೆ ನಾನು ಬೆಂಗಳೂರಿಗೆ ಆಗಾಗ್ಗೆ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದೆನು. ಮದ್ಯ, ಗುಟ್ಕಾ, ಸಿಗರೇಟು ಇತ್ಯಾದಿ ವ್ಯಸನಿಗಳು ನನ್ನ ಬಳಿ ಕುಳಿತುಕೊಳ್ಳುವುದು ಬೇಡ ಎಂಬ ಕಾರಣಕ್ಕೆ ನನ್ನ ಪಕ್ಕದ…
ದೇಸಿ ಹಾಗೂ ಇತಿಹಾಸಿಕವಾದ ಕಂಬಳ ಕ್ರೀಡೆಗೆ ಹೆಚ್ಚಿನ ಸಹಕಾರ ಕೊಡಲಾಗುವುದು. ಈ ನಿಟ್ಟಿನಲ್ಲಿ 20 ಕಂಬಳಗಳಿಗೆ ತಲಾ 5ಲಕ್ಷ ರೂ. ಗಳಂತೆ 1 ಕೋಟಿ ರೂ. ಸಹಾಯ…















