Browsing: ಸುದ್ದಿ
ಕಳೆದ 50 ವರ್ಷಗಳಿಂದ ಸಮಾಜಮುಖಿ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಧಾರ್ಮಿಕ, ಸಾಮಾಜಿಕ, ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆಯನ್ನು ಮಾಡಿದ ಅರಿಯಡ್ಕ ಚಿಕ್ಕಪ್ಪ ನಾಯ್ಕ್ ಅವರನ್ನು ಅಬುಧಾಬಿಯ ಉದ್ಯಮಿ ಮಿತ್ರಂಪಾಡಿ ಜಯರಾಮ…
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಕೇಂದ್ರ ಮಹಿಳಾ ಘಟಕ ಇದರ ಸಪ್ತಮ ವಾರ್ಷಿಕೋತ್ಸವ ಹಳೆಯಂಗಡಿ ಸಮೀಪದ ಶ್ರೀ ಪಾವಂಜೆ ಕ್ಷೇತ್ರದಲ್ಲಿ ನಡೆಯಿತು. ಪಟ್ಲ ಫೌಂಡೇಶನ್…
ಶಿಬರೂರು ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲ ಪೂರ್ವಭಾವಿ ಸಭೆ ; ನಟಿ ಶಿಲ್ಪಾ ಶೆಟ್ಟಿಯಿಂದ ಬೆಳ್ಳಿಕಲಶ ಸಮರ್ಪಣೆ
ಶಿಬರೂರುನಲ್ಲಿ ನಡೆಯುವ ಮೂರನೇ ಬ್ರಹ್ಮಕಲಶೋತ್ಸವ ನೋಡುವ ಭಾಗ್ಯ ನನಗೆ ಸಿಕ್ಕಿದೆ, ಊರ ಪರವೂರ ಗ್ರಾಮಸ್ಥರ ಸಹಕಾರದಿಂದ ಮುಂದಿನ ಎಪ್ರೀಲ್ ನಲ್ಲಿ ನಡೆಯುವ ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲ ವಿಜೃಂಭಣೆಯಿಂದ…
ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಅವಶ್ಯ ಇರುವ ಶಿಕ್ಷಣವನ್ನು ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಯಬೇಕು. ಮೌಲ್ಯಯುತ ಶಿಕ್ಷಣ ನಮ್ಮ ಗುರಿಯಾಗಬೇಕು. ಈ ನಿಟ್ಟಿನಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆ ಪ್ರಾಮಾಣಿಕ…
ಸುಳ್ಯ ಬಂಟರ ಸಂಘದ ಮಹಿಳಾ ವಿಭಾಗದ ಆಶ್ರಯದಲ್ಲಿ ಮಾ.20 ರಂದು ವಿಶ್ವ ಮಹಿಳಾ ದಿನಾಚರಣೆ ಮತ್ತು ಮಹಿಳೆಯರಿಗೆ ಯೆನಪೋಯ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಸ್ಥನ ಕ್ಯಾನ್ಸರ್, ಗರ್ಭಕಂಠ…
ಮಹಿಳೆಯು ಮನೆ ಕೆಲಸದೊಂದಿಗೆ ಸಮಾಜ ಸೇವೆಯಲ್ಲಿ ತೊಡಗಿದಾಗ ಎಲ್ಲವನ್ನೂ ಎದುರಿಸುವ ಶಕ್ತಿವಂತಳಾಗುತ್ತಾಳೆ : ವಿನೋದ ಡಿ ಶೆಟ್ಟಿ.
ಕಾಂದಿವಲಿ ಪಶ್ಚಿಮದಲ್ಲಿ ಬಹಳಷ್ಟು ವರ್ಷಗಳಿಂದ ಈ ಭಾಗದಲ್ಲಿ ವಾಸ್ತವ್ಯವಿರುವ ಎಲ್ಲಾ ತುಳು ಕನ್ನಡಿಗರ ಆಶೋತ್ತರಗಳಿಗೆ ಸ್ಪಂದಿಸಿ ಸದಾ ಕ್ರಿಯಾಶೀಲವಾಗಿದ್ದುಕೊಂಡ ಕಾಂದಿವಲಿ ಕನ್ನಡ ಸಂಘ (ರಿ), ದಹಾನುಕರ್ ವಾಡಿ,…
ವಿದ್ಯಾಗಿರಿ: ‘ಉದ್ಯೋಗದಲ್ಲಿ ಯಶಸ್ವಿಯಾಗಲು ಕೇವಲ ಕೌಶಲ ಮತ್ತು ತಾಂತ್ರಿಕತೆ ಮಾತ್ರವಲ್ಲ, ಮೌಲ್ಯ ಅತಿ ಮುಖ್ಯ’ ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಹೇಳಿದರು. ಡೆಲಾಯಿಟ್ ಕಂಪೆನಿಯಲ್ಲಿ ಅತ್ಯುತ್ತಮ…
ಮೂಡುಬಿದಿರೆ: ಸುಸ್ಥಿರ ತಂತ್ರಜ್ಞಾನದಲ್ಲಿ ಮಹತ್ತರ ಸಾಧನೆ ಮಾಡಿದ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು, ‘ಎ ಪ್ರೊಸೆಸ್ ಫಾರ್ ಫ್ಯಾಬ್ರಿಕೇಷನ್ ಆಫ್ ಪಿ(ವಿಡಿಎಫ್-ಟಿಆರ್‍ಎಫ್‍ಇ) ಪೈಸೊಲೆಕ್ಟ್ರಿಕ್ ಬೀಮ್ಸ್ ಆಂಡ್…
ಹಲವಾರು ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗಾಗಿ ಸೇವೆಗೈದಿದ್ದರೂ ಇಲ್ಲಿನ ಮಂತ್ರಮೂರ್ತಿ ಗುಳಿಗನ ಸನ್ನಿಧಿಯ ವಿಶೇಷ ಶಕ್ತಿಯನ್ನು ಮನಸಾರೆ ಅನುಭವಿಸುತ್ತಿದ್ದೇನೆ. ಪ್ರಾರ್ಥನೆ ಮೂಲಕ ದೈವಿಕ ಶಕ್ತಿಯನ್ನು ಒಳಿಸಿಕೊಳ್ಳಲು ಸಾಧ್ಯ ಎಂಬುದು…
ಕಳೆದ ಐದು ದಶಕಗಳಿಂದ ತೆಂಕುತಿಟ್ಟಿನ ಡೇರೆ ಹಾಗೂ ಬಯಲಾಟ ಮೇಳಗಳಲ್ಲಿ ಕಲಾ ಸೇವೆಗೈದಿರುವ, ಕಟೀಲು ಮೇಳದಲ್ಲಿ ಎರಡು ದಶಕಗಳಿಂದ ವೇಷಧಾರಿಯಾಗಿ ಹಾಗೂ ಪ್ರಬಂಧಕರಾಗಿ ದುಡಿಯುತ್ತಿರುವ ಖ್ಯಾತ ಯಕ್ಷಗಾನ…















