Browsing: ಸುದ್ದಿ
ಯುವ ಬಂಟರ ಸಂಘ (ರಿ.) ಕಂಬಳಕಟ್ಟ-ಕೊಡವೂರು ಇದರ ದಶಮ ಸಂಭ್ರಮವು ಕಂಬಳಕಟ್ಟ ಕಂಬಳಮನೆ ವಠಾರದಲ್ಲಿ ಶ್ರೀ ಸತ್ಯನಾರಾಯಣ ಪೂಜೆಯೊಂದಿಗೆ ಪ್ರಾರಂಭಗೊಂಡಿತು. ದಶಮಾನೋತ್ಸವ ಸಮಾರಂಭದ ಉದ್ಘಾಟನಾ ಸಮಾರಂಭವು ಮಜಲುಮನೆ…
ನಾವು ನಿಂತ ತುಂಡು ನೆಲ ನಮ್ಮದಾಗಬೇಕು ಎನ್ನುವುದು ಪ್ರತಿಯೊಬ್ಬರ ಕನಸು ಅದು ಆತ್ಮಕಂಟಿದ ತಪನೆ! ಆ ಕನಸುಗಳು ನಸಾಗುವಾಗ ಆ ಕುಟುಂಬದವರ ಕಣ್ಣಲ್ಲಿ ಆನಂದ ಭಾಷ್ಪ! ಅವರ…
ಫೆ. 19ರಂದು ಮುಂಬಯಿಯಲ್ಲಿ ಚಿಣ್ಣರಬಿಂಬದ ಇಪ್ಪತ್ತನೆಯ ವಾರ್ಷಿಕ ಮಕ್ಕಳ ಉತ್ಸವ ಪ್ರತಿಭಾ ಸ್ಪರ್ಧೆ, ಸಾಂಸ್ಕೃತಿಕ ಉತ್ಸವದ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ
ಮುಂಬಯಿ:- ಚಿಣ್ಣರಬಿಂಬದ ಇಪ್ಪತ್ತನೆಯ ವರ್ಷದ ಮಕ್ಕಳ ಉತ್ಸವವು ದಿನಾಂಕ 19/2/2023ರ ಭಾನುವಾರದಂದು ಬೆಳಿಗ್ಗೆ 10ರಿಂದ ಕುರ್ಲಾ ಪೂರ್ವದ ಬಂಟರ ಭವನದ ರಾಧಾಬಾಯಿ.ಟಿ.ಭಂಡಾರಿ ಸಭಾಂಗಣದಲ್ಲಿ ದಿನಪೂರ್ತಿ ನಡೆಯಲಿದ್ದು ಚಿಣ್ಣರ…
ಮೀರಾ ಭಯಂಧರ್ ಪರಿಸರದ ಹೆಸರಾಂತ ಸಮಾಜ ಸೇವಕಿ, ವಿಧ್ಯಾಧರ ಕನ್ನಡ ಪ್ರತಿಷ್ಠಾನ ಜಯದೇವಿ ತಾಯಿ ಲಿಗಾಡೆ ಪ್ರಶಸ್ತಿ ಪುರಸ್ಕ್ರತೆ, ಬಂಟರ ಸಂಘ ಮುಂಬೈ ಇದರ ಮೀರಾ ಭಯಂದರ್…
ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಯಲ್ಲಿ ನಿರಂತರ ಕಾರ್ಯಚಟುವಟಿಕೆಗಳನ್ನು ನಡೆಸುವ ಮೂಲಕ ಸಾರ್ವಜನಿಕರಿಂದ ಪ್ರಶಂಸೆಗೆ ಒಳಪಟ್ಟ ತಡಂಬೈಲ್ ನ ವೀರ ಕೇಸರಿ ಸೇವಾಸಂಸ್ಥೆಯನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ಗುರುತಿಸಿ…
ದೆಹಲಿಯಲ್ಲಿ ನಡೆದ ಭಾರತೀಯ ಕುಸ್ತಿ ಸಂಘದ ಚುನಾವಣೆಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಕರ್ನಾಟಕದಿಂದ ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳಾಗಿ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾದ…
ನವೆಂಬರ್ 13 ರ ರೈ ಎಸ್ಟೇಟ್ನವೆಂಬರ್ 13 ರ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಸಮಾವೇಶದ ಸಿದ್ಧತೆ ಸಭೆ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಸಮಾವೇಶದ ಸಿದ್ಧತೆ ಸಭೆ
ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ನಡೆಯಲಿರುವ ಟ್ರಸ್ಟಿನ ಮಹಾಸಭೆ ಹಾಗೂ ಟ್ರಸ್ಟಿನ ಫಲಾನುಭವಿಗಳಿಗೆ ವಸ್ತ್ರ ವಿತರಣೆ, ಸಮಾವೇಶ ಕಾರ್ಯಕ್ರಮ ನ.13 ರಂದು…
ಇನ್ನಂಜೆ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಲಕ್ಷ್ಮಣ ಕೆ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಇನ್ನಂಜೆ ಎಸ್. ವಿ. ಎಚ್. ಪ.ಪೂ ಕಾಲೇಜಿನ…
ಸೆ. 05 ಬ್ರಹ್ಮಾವರದ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ನಲ್ಲಿ ಶಿಕ್ಷಕರ ದಿನಾಚರಣೆಯಂದು ಶಾಲಾ ಆಡಳಿತ ಮಂಡಳಿಯು ಗುರುವಂದನಾ ಕಾರ್ಯಕ್ರಮವನ್ನು ಆಯೋಜಿಸಿತ್ತು. ಎಲ್ಲಾ ಪ್ರಧಾನ ಶಿಕ್ಷಕರಿಗೂ…
ಮುಂಬೈ,ಜು:25: ಧಾರಣೆಗೆ ಯೋಗ್ಯವಾಗಿರುವಂಥದ್ದು ಧರ್ಮ. ಧರ್ಮವಿರುವುದೇ ಅನುಷ್ಠಾನ ಮಾಡವುದಕ್ಕಾಗಿ. ಮನುಷ್ಯ ಮಾನವ ಧರ್ಮವನ್ನು ಬಿಟ್ಟರೆ ದಾನವನಾಗುತ್ತಾನೆ. ಮನುಷ್ಯ ಮಾಡುವ ಸತ್ಕರ್ಮಗಳಿಗೆ ಸತ್ಪಲ ಹಾಗೂ ದುಷ್ಕರ್ಮಗಳಿಗೆ ದುಷ್ಪಲ ಸಿಗುತ್ತದೆ.…















