Browsing: ಸುದ್ದಿ

ಬಂಟ್ಸ್ ಓಮಾನ್ ಸಾಂಸ್ಕೃತಿಕ ಸಂಘದ (BOSS) ನೆರಳಲ್ಲಿ “ಸಾಂಸ್ಕೃತಿಕ ಸಮ್ಮಿಲನ”, ಕೆಸರು ಗದ್ದೆ ಗೋಲ್ಡ್ ಫೀಲ್ಡ್ (KGF) ಗ್ರಾಮೀಣ ಕ್ರೀಡೋತ್ಸವವು ಮಸ್ಕತ್ ನ “ಬರ್ಕ ಗುತ್ತಿ”ನ ಅಗೋಳಿ…

ದೀಪಾವಳಿ ಅಂಗವಾಗಿ ಅಕ್ಟೋಬರ್ 30ರಂದು ಆಯೋಜಿಸಿರುವ ‘ನಮ್ಮ ಕುಡ್ಲ ಗೂಡುದೀಪ’ ಸ್ವರ್ಧೆ ಸಂದರ್ಭದಲ್ಲಿ ನೀಡುವ ನಮ್ಮ ತುಳುವೆರ್’ ಪ್ರಶಸ್ತಿಯನ್ನು ದುಬೈಯಲ್ಲಿ ವಿಶ್ವ ತುಳು ಸಮ್ಮೇಳನ ನಡೆಸಿದ ಸಂಘಟಕ,…

‘ಮನೋರಂಜನೆಯೊಂದಿಗೆ ವಿವಿಧ ಭಾರತೀಯ ಜ್ಞಾನ ಶಾಖೆಗಳನ್ನು ಪರಿಚಯಿಸುವ ಯಕ್ಷಗಾನ ತಾಳಮದ್ದಳೆ ಬಹಳ ವಿಚಾರ ಪ್ರಚೋದಕವಾದ ಕಲಾ ಪ್ರಕಾರ. ಪ್ರತೀ ವರ್ಷ ಸಪ್ತಾಹದ ರೂಪದಲ್ಲಿ ಇದನ್ನು ನವೆಂಬರ ತಿಂಗಳ…

ಬಂಟರ ಯಾನೆ ನಾಡವರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿಯ ಆಶ್ರಯದಲ್ಲಿ ನೂತನ ಮಹಿಳಾ ಘಟಕವನ್ನು ಇತ್ತೀಚೆಗೆ ಉದ್ಘಾಟಿಸಲಾಯಿತು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ…

ವಿದ್ಯಾಗಿರಿ: ಆಳ್ವಾಸ್ ಶಿಕ್ಷಣ ಸಂಸ್ಥೆಗಳು ‘ಆಧುನಿಕ ನಲಂದಾ ವಿಶ್ವವಿದ್ಯಾಲಯ’.ಎಂದು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿ ಬಣ್ಣಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಕಾನೂನು ಕಾಲೇಜಿನ ‘ಕಾನೂನು ಕಾರ್ಯಕ್ರಮ’ವನ್ನು…

ವಿದ್ಯಾಗಿರಿ(ಮೂಡುಬಿದಿರೆ) : ಅನಾರೋಗ್ಯ ಮತ್ತು ಕ್ಷೇಮ ಎಂಬುದು ಎರಡು ಭಿನ್ನ ವಿಚಾರಗಳು. ಕ್ಷೇಮ ತರಬೇತಿ ಕೇಂದ್ರವು ವಿದ್ಯರ‍್ಥಿಗಳ ಶೈಕ್ಷಣಿಕ ಕರ‍್ಯಕ್ಷಮತೆ, ವೈಯಕ್ತಿಕ ಸಂಬಂಧಗಳು ಮತ್ತು ಒಟ್ಟಾರೆ ಯೋಗಕ್ಷೇಮವನ್ನು…

ಬಂಟರ ಯಾನೆ ನಾಡವರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿಯ ಆಶ್ರಯದಲ್ಲಿ ನೂತನ ಮಹಿಳಾ ಘಟಕವನ್ನು ಇತ್ತೀಚೆಗೆ ಉದ್ಘಾಟಿಸಲಾಯಿತು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ…

ಮಹತೋಭಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಉಡುಪಿ ಸಾಯಿರಾಧಾ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ಮನೋಹರ್ ಎಸ್. ಶೆಟ್ಟಿ ಕಾಪು…

ದಕ್ಷಿಣ ಕನ್ನಡ ಸಂಸತ್ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಕೇಂದ್ರ ರಕ್ಷಣಾ ಸಚಿವರಾದ ರಾಜ್ ನಾಥ ಸಿಂಗ್ ಹಾಗೂ…