Browsing: ಸುದ್ದಿ
ಮಕ್ಕಳಿಗೆ ಶಿಕ್ಷಣ, ಆರೋಗ್ಯದ ಜತೆ ಉತ್ತಮ ಸಂಸ್ಕಾರ ನೀಡುವುದು ನಮ್ಮೆಲ್ಲರ ಕರ್ತವ್ಯ. ಎಲ್ಲಾ ಸಂಕಷ್ಟಗಳನ್ನು ದಿಟ್ಟವಾಗಿ ಎದುರಿಸಿ ಸಂಸಾರದ ಜವಾಬ್ದಾರಿ ನಿರ್ವಹಿಸುವ ಮಹಿಳೆಯರು ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು…
ಮುಂಬೈ ಮಹಾನಗರದ ಪ್ರತಿಷ್ಠಿತ ಸಾಮಾಜಿಕ ಸಂಸ್ಥೆಗಳಲ್ಲಿ ಒಂದಾದ ಬೊಂಬೇ ಬಂಟ್ಸ್ ಅಸೋಸಿಯೇಷನ್ ನ ಮಹಿಳಾ ವಿಭಾಗದ ನೂತನ ಕಾರ್ಯಾಧ್ಯಕ್ಷೆಯಾಗಿ ಸಮಾಜ ಸೇವಕಿ ಶಾಂತಾ ನಾರಾಯಣ ಶೆಟ್ಟಿ ಅವಿರೋಧವಾಗಿ…
ವಿದ್ಯಾಗಿರಿ: ‘ಉಮಂಗ್ ಮೇ ಮತ್ ಫಾಸ್ ಯೇ ದುನಿಯಾ ಕಾ ಖೇಲ್ ಹೇ’ (ಅತ್ಯುತ್ಸಾಹದಲ್ಲಿ ಮುಳುಗದಿರು, ಇದು ಜಗದ ಆಟ) ಎಂದು ಮೂಡುಬಿದಿರೆಯ ಜೈನ್ ಪ್ರೌಢಶಾಲೆಯ ನಿವೃತ್ತ…
ಬೋಂಬೆ ಬಂಟ್ಸ್ ಅಸೋಸಿಯೇಷನ್ ನ 41ನೇ ವಾರ್ಷಿಕ ಮಹಾಸಭೆಯು ಮಾರ್ಚ್ 9ರಂದು ಬೆಳಿಗ್ಗೆ ನವಿ ಮುಂಬಯಿಯ ಜೂಯಿ ನಗರದ ಬಂಟ್ಸ್ ಸೆಂಟರ್ ನ ಶಶಿಕಲಾ ಮನಮೋಹನ್ ಶೆಟ್ಟಿ…
ಸನ್ಮಾನಗಳು ನಮ್ಮ ಜವಾಬ್ದಾರಿಯನ್ನು ಹೆಚ್ಚಿಸುತ್ತದೆ. ಈ ನಿಟ್ಟಿನಲ್ಲಿ ಹೆಬ್ರಿ ಬಂಟರ ಸಂಘದಿಂದ ಹುಟ್ಟೂರಿನಲ್ಲಿ ಆದ ಸನ್ಮಾನ ಅತ್ಯಂತ ಸಂತೋಷ ತಂದಿದೆ. ಹೆಬ್ರಿ ಸಂಘಕ್ಕೆ ಬೆಂಗಳೂರು ಬಂಟರ ಸಂಘದ…
ಬೋಂಬೆ ಬಂಟ್ಸ್ ಅಸೋಸಿಯೇಷನ್ ನ 41ನೇ ವಾರ್ಷಿಕ ಮಹಾಸಭೆಯ ಬಳಿಕ ಬಹಿರಂಗ ಅಧಿವೇಶನವನ್ನು ಮಾರ್ಚ್ 9 ರಂದು ನವಿ ಮುಂಬಯಿಯ ಜೂಯಿನಗರದ ಬಂಟ್ಸ್ ಸೆಂಟರ್ ನ ಶಶಿಕಲಾ…
ಬಂಟರ ಯಾನೆ ನಾಡವರ ಸಂಘ ಶಿರೂರು ಮತ್ತು ಯುವ ಬಂಟರ ಸಂಘ ಶಿರೂರು, ಬೆಂಗಳೂರು ಬಂಟರ ಸಂಘ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.) ಇದರ…
1972 ಮತ್ತು 1978 ಈ ಎರಡು ಅವಧಿಯಲ್ಲಿ ಸುರತ್ಕಲ್ ಶಾಸಕರಾಗಿ, ಮುಖ್ಯಮಂತ್ರಿ ದೇವರಾಜ್ ಅರಸು ಅವರ ಕ್ಯಾಬಿನೆಟ್ ನಲ್ಲಿ ಭೂ ಸುಧಾರಣಾ ಸಚಿವರಾಗಿ, ಶಿಕ್ಷಣ ಸಚಿವರಾಗಿ ಸೇವೆ…
ಮೂಡುಬಿದಿರೆ: ಯಾವುದೇ ಉದ್ಯಮದಲ್ಲಿ ಯಶಸ್ಸು ಗಳಿಸುವುದಕ್ಕಿಂತಲೂ ಪ್ರಗತಿ ಹೊಂದುವುದು ಮುಖ್ಯ, ಸೋಲು ಕಂಡ ವ್ಯಕ್ತಿ ಗೆಲ್ಲುವ ಗುಟ್ಟನ್ನು ಚೆನ್ನಾಗಿ ಕಲಿಸಬಲ್ಲನು ಎಂದು ದೈಜಿವರ್ಲ್ಡ್ ವಾಹಿನಿಯ ಸ್ಥಾಪಕ ಹಾಗೂ…
ಮಧೂರು ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವ : ಮಾರ್ಚ್ 11 ರಂದು ಪುಣೆ ಭಕ್ತರ ಸಭೆ, ಆಮಂತ್ರಣ ಪತ್ರಿಕೆ ಬಿಡುಗಡೆ
ಅವಿಭಜಿತ ತುಳುನಾಡಿನ ಕಾಸರಗೋಡು ಜಿಲ್ಲೆಯ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನ ದೇಶದ ಅತೀ ಪುರಾತನ ಐತಿಹಾಸಿಕ ಮತ್ತು ಚಾರಿತ್ರಿಕ ಮಹತ್ವದ ದೇವಾಲಯಗಳಲ್ಲೊಂದು. ಹತ್ತನೇ ಶತಮಾನ ಪೂರ್ವದ,…