Browsing: ಅಂಕಣ
ಇದಕ್ಕೆ ಎರಡೇ ಪದಗಳಲ್ಲಿ ಉತ್ತರ ಬೇಕೇ? 100 ಪದಗಳಲ್ಲಿ ಹೇಳಬೇಕೇ? ಅಥವಾ ಎರಡು ಪುಟಗಳಲ್ಲಿ ವಿವರವಾಗಿ ಉತ್ತರ ನೀಡಬೇಕೇ? ಎಂದು ಮರು ಪ್ರಶ್ನೆ ಹಾಕಬಹುದು. ಯಾಕೆಂದರೆ ಮೂರು…
ಆಧುನಿಕತೆಯ ಭರಾಟೆಯಲ್ಲಿ ಗ್ರಾಮೀಣ ಜನರ ಬದುಕು ಭಾವನೆಗಳ ನಡುವೆ ಗತಕಾಲದಿಂದಲೂ ಗ್ರಾಮೀಣ ಕೃಷಿಕರು ಕೃಷಿ ಚಟುವಟಿಕೆಗಳಿಗೆ ಬಳಸುತ್ತಿದ್ದ ಪರಿಕಗಳು ನೇಪಥ್ಯಕ್ಕೆ ವಾಲುತ್ತಿದೆ. ನಮ್ಮ ನಾಡಿನ ಮುಖ್ಯ ಆಹಾರ…
ತುಳು ಸಿನಿಮಡ್ ನಮ ನಾಟಕ ತೂವೊಂದಿತ್ತ. ಆಂಡ ಇತ್ತೆ ನಾಟಕೊಡೇ ಎಡ್ಡೆ ಸಿನಿಮಾ ತೂವೊಂದುಲ್ಲ. ಇದು ಅಕ್ಷರಬ್ರಹ್ಮ, ಕಲಾಮಾಣಿಕ್ಯ ವಿಜಯಕುಮಾರ್ ಕೋಡಿಯಾಲ್ಬೈಲ್ರವರ ‘ಮೈತಿದಿ’ ಸಾಮಾಜಿಕ ನಾಟಕ ನೋಡಿದ…
ಜಾನಪದವೆಂದರೆ ಜನ ಸಮುದಾಯಗಳ ಗ್ರಂಥಸ್ಥವಲ್ಲದ ಸಂಪ್ರದಾಯಗಳ ಮೊತ್ತ ಮತ್ತು ಅದನ್ನು ಕುರಿತ ವಿಜ್ಞಾನ. ಇದು ಪರಂಪರೆಯಿಂದ ಬಂದಿರುವಂತಹದ್ದು, ಅದು ನಿಂತ ನೀರಲ್ಲ, ಬದಲಾವಣೆಯನ್ನು ಹೊಂದುತ್ತಾ ಕಾಲದಿಂದ ಕಾಲಕ್ಕೆ…
ಉಡುಪಿ ಭಾಗದಲ್ಲಿ ನಡೆಯುವ ದೇವರ ಮತ್ತು ಜನ್ನ ಕಂಬಳದಲ್ಲಿ ಅನೇಕ ನಂಬಿಕೆ ಆಚರಣೆ ಇದೆ. ಬ್ರಹ್ಮಾವರ ಬಳಿ ಚೇರ್ಕಾಡಿಯಲ್ಲಿ ಮಾತ್ರ ಇರುವ ಜನ್ನ ಕಂಬಳದಲ್ಲಿ ಒಂದು ವಿಶೇಷತೆ.…
ದೇವರ ಸ್ವಂತ ನಾಡಾದ ಕೇರಳ ರಾಜ್ಯದ ಉತ್ತರ ಭಾಗದ ತುಳುನಾಡಿನಲ್ಲಿ ಕುಂಬಳೆ ಸೀಮೆ ಪ್ರಸಿದ್ಧವಾದುದು. ಈ ಸೀಮೆಯ ಉದ್ದಗಲಕ್ಕೂ ತುಳುನಾಡಿನ ರಾಜದೈವಗಳೆಂದು ಪ್ರಖ್ಯಾತವಾದ ಶ್ರೀ ಪೂಮಾಣಿ ಕಿನ್ನಿಮಾಣಿ…
ಕೃಷಿ ಪ್ರಧಾನ ತೌಳವ ಸಂಸ್ಕೃತಿಯ, ಧಾರ್ಮಿಕ ಐಸಿರಿಯ, ಧರ್ಮದೇವತೆಗಳ ಆಡುಂಬೊಲದ ತುಳುನಾಡಿನಲ್ಲಿ (ಕರಾವಳಿ ಪ್ರದೇಶ) ‘ಪರತ್ ನಿಗಿಪೆರೆ ಬುಡಯ’ (ಹಳೆಯದನ್ನು ಹೊಸಕಿ ಹಾಕಲು ಬಿಡೆವು) ಎಂಬ ದೈವಗಳ…
ತುಳುನಾಡಿನ ಕಾರ್ಕಳ ಸೀಮೆಯ ಒಂದು ಹಳ್ಳಿಯಲ್ಲಿ ಕಲ್ಲು ಕುಟಿಗ ಜನಾಂಗದ ಶಿಲ್ಪಿಗಳ ತುಂಬು ಸಂಸಾರವೊಂದಿತ್ತು. ಮನೆಯ ಯಜಮಾನ ಶಂಬು ಕಲ್ಕುಡ ಅಪ್ರತಿಮ ಶಿಲ್ಪಿಯಾಗಿದ್ದನು. ಶ್ರವಣ ಬೆಳಗೋಳದಲ್ಲಿ ಸುಂದರವಾದ…
ನಮ್ಮ ಭಾರತವು ಹಬ್ಬಗಳಲ್ಲಿ ಅರಳುವ ದೇಶ. ಅದರಲ್ಲೂ ದೀಪಾವಳಿ ಎಂದರೆ ಎಲ್ಲೆಡೆ ಸಾಲು ಸಾಲು ದೀಪಗಳ ರಂಗು ರಂಗಿನ ಹಣತೆಗಳು ಉರಿದು ಬಣ್ಣದ ಬೆಳಕು ಹರಿಸಿ ಚೆಲುವ…
ಅಂದು ನಾವು ಶಾಲೆಗೆ ಹೋಗುವ ಸಂದರ್ಭದಲ್ಲಿ ಅಧ್ಯಾಪಕರು ಕೊಡುತ್ತಿದ್ದ ಶಿಕ್ಷೆಗಳನ್ನು ಒಮ್ಮೆ ನೆನಪಿಗೆ ತಂದುಕೊಳ್ಳೊಣವೇ? ನಮ್ಮಲ್ಲಿ ನಾಗರ ಬೆತ್ತದ ರುಚಿಯನ್ನು ಕಾಣದವರು ಇರಲಿಕ್ಕಿಲ್ಲ. ಇನ್ನು ಕುರ್ಚಿ ಕೂರುವುದು,…