Browsing: ಅಂಕಣ

ದರ್ಶನ್ ಜನ್ಮತ ದುಷ್ಟ ಖಂಡಿತ ಅಲ್ಲ! ಆತನನ್ನ ಬಲ್ಲವರನ್ನ ಮಾತಾಡಿಸಿದ್ದೇನೆ. ಯಶಸ್ಸು ಮತ್ತು ದುಡ್ಡು ಬರತೊಡಗಿದಾಗ ಅದರ ಜೊತೆಗೇ ಇನ್ನೊಂದೂ ಬಂದೇ ಬಿಡೋತ್ತೆ! ಅದರ ಹೆಸರು “ದುರ್ಮದ”.…

ರಡ್ಡ್ ಕವುಲೆ – ಇದೊಂದು ತುಳು ಅಂಕಣ ಬರಹಗಳ ಸಂಗ್ರಹ. ಲೇಖಕಿ ರಾಜಶ್ರೀ ಟಿ ರೈಯವರು “ಟೈಮ್ಸ್ ಆಫ್ ಕುಡ್ಲ” ಅನ್ನುವ ತುಳು ಪತ್ರಿಕೆಯಲ್ಲಿ ಬರೆಯುತ್ತಿದ್ದ ಲೇಖನಗಳನ್ನೆಲ್ಲಾ…

ಭೂಮಿಯನ್ನು‌ ತಂಪಾಗಿಸಿ, ಮಾತಾವರಣವನ್ನು ಸಮತೋಲನದಲ್ಲಿರಿಸುವ ಮ್ಯಾಂಗ್ರೋವ್ ಜಾಗತಿಕ ಹವಾಮಾನ ಸ್ಥಿರತೆಯನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ. ಹೆಚ್ಚಿನ ಪ್ರಮಾಣದಲ್ಲಿ ಇಂಗಾಲವನ್ನು ಸಂಗ್ರಹಿಸಿ ಜಾಗತಿಕ ಮಟ್ಟದಲ್ಲಿ ಇಂಗಾಲದ ಚಕ್ರವನ್ನು ನಿಯಂತ್ರಿಸಲು…

ಪ್ರತಿ ಜೀವಿಗಳಲ್ಲೂ ಒಂದಲ್ಲ ಒಂದು ವಿಶೇಷ ಗುಣವಿದ್ದೆ ಇರುತ್ತದೆ. ಆ ವಿಶೇಷ ಗುಣವನ್ನು ಗುರುತಿಸುವ ಮನಸ್ಥಿತಿ, ಶಕ್ತಿ, ಸಾಮರ್ಥ್ಯ ನಮ್ಮಲ್ಲಿರಬೇಕು. ಅಂತಹ ಉದಾಹರಣೆಗಳಲ್ಲಿ ಈ ನಾಗಲಿಂಗ ಪುಷ್ಪ…

ಕಾಸರಗೋಡು ಜಿಲ್ಲೆಯ ಕುಂಬಳೆ ಮುಳ್ಳೇರಿಯ ಮಾರ್ಗದ ಬದಿಯಲ್ಲಿ ಮುರಕಲ್ಲು ಗುಡ್ಡದಲ್ಲಿ ಒಂದು ಉಮಾಮಹೇಶ್ವರಿ ದೇವಾಲಯವಿದೆ. ಸಾಧಾರಣ ನಾಲ್ಕು ದಶಕದ ಹಿಂದೆ ಗುಡ್ಡದ ಸಮತಟ್ಟು ಪ್ರದೇಶದಲ್ಲಿ ಮುಳಿಹುಲ್ಲು ಹೊದಿಸಿದ…

ಮಾತೃಮೂಲ ಪದ್ಧತಿಯ ಶಕ್ತಿಯ ಪ್ರಭಾವವನ್ನು ಅರ್ಥ ಮಾಡಿದ ನಮ್ಮ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕುಟುಂಬದ ಯಜಮಾನನ ಹಕ್ಕನ್ನು ಸ್ತ್ರೀಗಳಿಗೆ ನೀಡಿತು. ಇದರಿಂದಾಗಿ ಕುಟುಂಬದ ಸರ್ವತೋಮುಖ ಅಭಿವೃದ್ಧಿಗೆ…

ನಾನು ಅಲೆಮಾರಿ! ಹಿಂದಿನ ಜನ್ಮದಲ್ಲೆಲ್ಲೋ ನಾನು ಊರೂರು ಅಲೆದೇ ಬದುಕಿದ್ದ ಬರಿಗಾಲ ಪಕೀರನೋ? ಜೋಳಿಗೆಯ ಜೋಗಿಯೋ ಆಗಿರಬೇಕೇನೊ! ಸಂಚಾರವೇ ನನ್ನ ಚೈತನ್ಯಶೀಲತೆ. ಮೊನ್ನೆ ಹಾಗೆ ಹೋದದ್ದು ಧಾರವಾಡಕ್ಕೆ.…

ಬಾಲ್ಯವಿವಾಹ ಪದ್ಧತಿ ಇನ್ನೂ ರೂಢಿಯಲ್ಲಿದೆಯಾ? ಬಾಲ್ಯ ವಿವಾಹ ಪದ್ಧತಿ ಇವತ್ತಿಗೂ ಜೀವಂತವಾಗಿದೆಯಾ? ಬಾಲ್ಯ ವಿವಾಹಕ್ಕೆ ಅಕ್ಷಯ ತೃತೀಯಾ ವೇದಿಕೆ ಆಗಿದ್ದು ಹೌದಾ? ಬಾಲ್ಯ ವಿವಾಹ ನಿಷೇಧಿಸಲಾಗಿದ್ದು, ಕಠಿಣ…

ಮುಂಗಾರು ಪೂರ್ವ ಮಳೆ ಕೈ ಕೊಟ್ಟರೂ ಮುಂಗಾರು ಶುಭಾರಂಭಗೊಂಡಿದೆ. ಮಳೆಗಾಲವೆಂದರೆ ಇಳೆ ತಂಪಾಗಿ ಜೀವ ಜಲ ಸಮೃದ್ದವಾಗುವ ಕಾಲ. ಗುಡುಗು ಸಿಡಿಲುಗಳ ಆರ್ಭಟದ ಜೊತೆಗೆ ನೆರೆಯ ಭೀತಿಯೂ…