Browsing: ಸಾಧಕರು

ಡಾ. ಎಂ. ಮೋಹನ್ ಅಳ್ವ ನಮ್ಮ ಕಾಲಮಾನದ ಒಬ್ಬ ಮಹಾನ್ ಸಾಂಸ್ಕೃತಿಕ ರಾಯಭಾರಿ ಎಂಬುದು ವಿದ್ವತ್ ವಲಯದಿಂದ ಜನ ಸಾಮಾನ್ಯನವರೆಗೆ ಎಲ್ಲರೂ ಒಪ್ಪುವ ಮಾತು. ಮೋಹನ ಆಳ್ವರು…

ಎಲ್ಲೂರು ಮಾಣಿರು ದಿವಂಗತ ಬಾಬು ಶೆಟ್ಟಿ ಮತ್ತು ಕಾಪು ಕಲ್ಯ ದೇವಸ್ಯ ಗೋಪಿ ಶೆಟ್ಟಿ ದಂಪತಿಗೆ ಪುತ್ರರಾಗಿ ಜನಿಸಿದ ವಸಂತ ಶೆಟ್ಟಿ ಅವರು ಬಾಲ್ಯದ ದಿನಗಳಿಂದಲೇ ನಾಯಕತ್ವದ…

‘ವ್ಯಕ್ತಿಯೊಬ್ಬ ದೊಡ್ಡ ಶಕ್ತಿಯಾಗುವುದು ತನ್ನ ಸಾಧನೆಯ ಬಲದಿಂದ. ಭಾಸ್ಕರ ರೈ ಕುಕ್ಕುವಳ್ಳಿಯವರು ಕೇವಲ ಯಕ್ಷಗಾನಕ್ಕಾಗಿ ಸೀಮಿತರಾದವರಲ್ಲ. ಅವರು ಶಿಕ್ಷಣ ಸಂಪನ್ಮೂಲ ವ್ಯಕ್ತಿಯಾಗಿ, ಕವಿ ಸಾಹಿತಿಯಾಗಿ, ಸಾಂಸ್ಕೃತಿಕ ಸಂಘಟಕರಾಗಿ…

ಖ್ಯಾತ ಮಕ್ಕಳ ತಜ್ಞ ಡಾ. ಸುಧಾಕರ ಶೆಟ್ಟಿ ಅವರು ಹೊರನಾಡ ಕನ್ನಡ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ಸಂಘ ಆಂಧೇರಿ (ರಿ) ಪ್ರಸ್ತುತ ಪಡಿಸುವ ಕನ್ನಡ ಮತ್ತು…

ಇವತ್ತು ಮಲ್ಯಾಡಿ ಶಿವರಾಮ ಶೆಟ್ಟರ ಹುಟ್ಟಿದ ಹಬ್ಬವಂತೆ. ಮಲ್ಯಾಡಿ ಶಿವರಾಮ ಶೆಟ್ಟರು ನಮ್ಮ ಪರಿಸರದ ಜನಸಾಮಾನ್ಯರ ಪರ ಬಡಿದಾಡುವ ರಾಜಕಾರಣಿ ಮಾತ್ರವೇ ಅಲ್ಲ ಅವರೊಬ್ಬ ಧಾರ್ಮಿಕ ಮುಂದಾಳು,…

ಸಾಧನೆ ಎನ್ನುವುದು ಹುಟ್ಟಿನಿಂದಲೇ ಬರುವುದಿಲ್ಲ. ಅದು ನಿರಂತರ ಪ್ರಯತ್ನ, ಪರಿಶ್ರಮದ ಫಲಶ್ರುತಿಯಾಗಿರುತ್ತದೆ. ಹುಟ್ಟಿದ ಮಗುವಿಗೆ ಮುಂದೆ ತಾನೇನಾಗುತ್ತೇನೆ ಎಂಬ ಕಲ್ಪನೆಯೂ ಇರುವುದಿಲ್ಲ. ಆದರೆ ಆ ಮಗು ಬೆಳೆಯುತ್ತಾ…

ಕರ್ನಾಟಕ ಪೊಲೀಸ್ ಇಲಾಖೆಯೊಳಗೆ ದಾರ್ಶನಿಕ ಮತ್ತು ಡೈನಾಮಿಕ್ ಆಗಿ ಇದ್ದ ಹಿರಿಯ ಐಪಿಎಸ್ ಅಧಿಕಾರಿ ಅಂದ್ರೆ ಇಂದಿಗೂ ಖ್ಯಾತಿ ಹೊಂದಿರುವ ಡಾ.ಕೆ.ಮಧುಕರ್ ಶೆಟ್ಟಿಯವರು 19 ವರ್ಷಗಳ ಸೇವಾ…

ಮೋಟಾರು ರ‍್ಯಾಲಿಯಲ್ಲಿ ಕಳೆದ ಎರಡೂವರೆ ದಶಕಗಳಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಅಶ್ವಿನ್ ನಾಯ್ಕ್ ಅತ್ಯುನ್ನತ ಮಟ್ಟದ ಪ್ರದರ್ಶನ ನೀಡುತ್ತಾ ದೇಶ ಮತ್ತು ವಿದೇಶಗಳ 250 ಕ್ಕೂ ಹೆಚ್ಚು…

ಡೊಂಬಿವಲಿ ಪರಿಸರದ ಹೋಟೆಲ್ ಉದ್ಯಮಿ, ಶ್ರೇಷ್ಠ ಸಮಾಜ ಸೇವಕ, ಶಿಕ್ಷಣ ಪ್ರೇಮಿ, ಸಮಾಜ ಸೇವೆಯೇ ತಮ್ಮ ಜೀವನದ ಗುರಿಯನ್ನಾಗಿಸಿಕೊಂಡು ಕಳೆದ ಹಲವಾರು ದಶಕಗಳಿಂದ ಕಲ್ಯಾಣ್, ಡೊಂಬಿವಲಿ ಪರಿಸರದಲ್ಲಿ…

ಓರ್ವ ಶಾಲಾ ಶಿಕ್ಷಕ ನಾಡಿನ ನವ ಜನಾಂಗವನ್ನು ಸುಶಿಕ್ಷಿತರನ್ನಾಗಿಸುವುದರ ಜೊತೆಗೆ ನಾಡು ಅಭಿಮಾನ ಪಡುವ ಪ್ರಜೆಗಳನ್ನಾಗಿ ರೂಪಿಸುವ ಶಿಲ್ಪಕಾರರು ಎಂದರೆ ವರ್ಣನೆಯ ಮಾತಾಗದು. ಅದರಲ್ಲೂ ತಾನು ಓರ್ವ…