Browsing: ಸುದ್ದಿ
ಶ್ರೀ ಕ್ಷೇತ್ರ ಮುದ್ದುಮನೆಯಲ್ಲಿ ಡಿಸೆಂಬರ್ 2 ರಂದು ಶನಿವಾರ ಬೈಲುಮನೆ ಕುಟುಂಬಿಕರು ಅನಾದಿ ಕಾಲದಿಂದಲೂ ಪ್ರತಿ ವರ್ಷ ನಡೆಸಿಕೊಂಡು ಬರುವ ಸಾಂಪ್ರದಾಯಿಕ, ಧಾರ್ಮಿಕ ಕಂಬಳ ಮಹೋತ್ಸವ ನಡೆಯಲಿದೆ.…
ಬಂಟ್ಸ್ ಸಂಘ ಮುಂಬಯಿ ಇದರ ಅಧ್ಯಕ್ಷ ಸ್ಥಾನವನ್ನು ನಿಷ್ಠೆಯಿಂದ ನಿರ್ವಹಿಸಿದ ಅಭಿಮಾನ ನನಗಿದೆ. ಸಂಘದ ಪದಾಧಿಕಾರಿಗಳ ಅಚಲ ಬೆಂಬಲ, ಸಮರ್ಪಣೆ ಮತ್ತು ಬದ್ಧತೆ ನಮ್ಮ ಯಶಸ್ಸಿನ ಹಿಂದಿನ…
ಯುವ ಬ್ರಿಗೇಡ್ ಮೀರಾ ಭಯಂದರ್ ವತಿಯಿಂದ ಜರಗಿದ ತ್ರಿರಂಗ ಸಂಗಮ ಸಂಯೋಜನೆಯ ಪಟ್ಲ ಸತೀಶ್ ಶೆಟ್ಟಿ ಯವರ ಸಾರಥ್ಯದ ಪಾವಂಜೆ ಜ್ಞಾನ ಶಕ್ತಿ ಸುಬ್ರಮಣ್ಯ ಸ್ವಾಮಿ ಕೃಪಾಪೋಷಿತ…
ವೈಯಕ್ತಿಕ ಕಲಿಕೆಯಲ್ಲೂ ವಿಸ್ತøತ ಚಿಂತನೆ ಇರಲಿ ವಿದ್ಯಾಗಿರಿ: ‘ವೈಯಕ್ತಿಕ ಕಲಿಕೆಯಲ್ಲೂ ವಿಸ್ತøತ ಚಿಂತನೆ ಇರಬೇಕು. ಒಳಿತು ಬದುಕಿನ ಧ್ಯೇಯವಾಗಬೇಕು’ ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಹೇಳಿದರು.…
ಜನಪ್ರಿಯ ಸಂಘಟಕ, ಸಜ್ಜನ ಸಹೃದಯಿ ಬಂಧು, ಉದ್ಯಮಿ ಶ್ರೀ ಉದಯ್ ಎಮ್ ಶೆಟ್ಟಿ ಮಲಾರ ಬೀಡು ಅವರು ಬಂಟ್ಸ್ ಫೋರಂ ಮೀರಾ ಭಾಯಂದರ್ ಇದರ ನೂತನ ಅಧ್ಯಕ್ಷರಾಗಿ…
ಎರಡು ದಿನಗಳ ಕಾಲ ಅರಮನೆ ಮೈದಾನದಲ್ಲಿ ನಡೆದ “ಬೆಂಗಳೂರು ಕಂಬಳ ನಮ್ಮ-ಕಂಬಳ”ಕ್ಕೆ ರವಿವಾರ ರಾತ್ರಿ ತೆರೆ ಬಿತ್ತು. ರಿಷಬ್ ಶೆಟ್ಟಿ ಅಭಿನಯದ “ಕಾಂತಾರ’ ಚಿತ್ರದಲ್ಲಿ ಓಡಿದ್ದ ಕೋಣ…
ಕಾರ್ಕಳದ ಯುವ ಉದ್ಯಮಿ ಮತ್ತು ಅಮ್ಮ ಚಾರಿಟೇಬಲ್ ಟ್ರಸ್ಟ್ (ರಿ) ಇದರ ಸ್ಥಾಪಕ ಅವಿನಾಶ್ ಜಿ ಶೆಟ್ಟಿ ಮತ್ತು ಅವರ ಧರ್ಮಪತ್ನಿ ಐಶ್ವರ್ಯ ಶೆಟ್ಟಿ ಕಳೆದ ಹಲವು…
ಆವಿಷ್ಕಾರದ ಫಲಸಮುದಾಯಕ್ಕೆ ತಲುಪಲಿ: ಎಮಿಲಿ ಮೂಡುಬಿದಿರೆ:‘ಆವಿಷ್ಕಾರದ ಫಲ ಸಮುದಾಯಕ್ಕೆ ತಲುಪಿದಾಗ ಸಾರ್ಥಕ’ಎಂದು ಅಮೆರಿಕ ಫ್ಲಾರಿಡಾದ ಹೂಡಿಕೆ ಬ್ಯಾಂಕರ್ ಎಮಿಲಿ ಆಳ್ವ ಹೇಳಿದರು. ಭಾರತೀಯ ವಿಜ್ಞಾನ ಸಮಾಜ (ಇಂಡಿಯನ್…
‘ಹೆಣ್ಣು-ಗಂಡು ಜೈವಿಕ ಸತ್ಯ: ಮೇಲು-ಕೀಳಲ್ಲ’ ವಿದ್ಯಾಗಿರಿ: ‘ಹೆಣ್ಣು ಮತ್ತು ಗಂಡು ಎಂಬುದು ಜೈವಿಕ ಸತ್ಯವೇ ಹೊರತು ಮೇಲು-ಕೀಳಲ್ಲ. ಗಂಡಿನೊಳಗೊಂದು ಹೆಣ್ಣು ಹಾಗೂ ಹೆಣ್ಣಿನೊಳಗೊಂದು ಗಂಡು ಮನಸ್ಸು ಇದ್ದಾಗ…
ಕರ್ನಾಟಕ ಸಂಘ ಶಾರ್ಜಾ ದ ಪ್ರತಿಷ್ಠಿತ ಮಯೂರ ವಿಶ್ವ ಮಾನ್ಯ ಕನ್ನಡಿಗ ಪ್ರಶಸ್ತಿ ಶ್ರೀ ಮೋಹನ್ ನರಸಿಂಹ ಮೂರ್ತಿ ಮಡಿಲಿಗೆ
ಕರ್ನಾಟಕ ಸಂಘ ಶಾರ್ಜಾದ ಆಶ್ರಯದಲ್ಲಿ 2023 ನವೆಂಬರ್ 18 ರಂದು ಶಾರ್ಜಾ ಈವಾನ್ ಹೋಟೆಲ್ ನಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯೋತ್ಸವ, 21ನೇ ವಾರ್ಷಿಕೋತ್ಸವ ಮತ್ತು ಮಯೂರ ವಿಶ್ವಮಾನ್ಯ…