Browsing: ಸುದ್ದಿ
ಇಂದಿನ ಹೆಸರುವಾಸಿ ಕಲಾವಿದರ ಹಿಂದೆ ಒಂದು ದಿನ ಕಳೆಯುವುದು ಕಷ್ಟ ಎಂಬ ಪರಿಸ್ಥಿತಿಯಿತ್ತು. ಯಕ್ಷಗಾನ ಕ್ಷೇತ್ರದಲ್ಲಿ 23 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದೇನೆ. ಕಲಾವಿದರ ಕಷ್ಟವನ್ನು ಬಹಳ ಹತ್ತಿರದಿಂದ…
ನವೆಂಬರ್ 13 ರ ರೈ ಎಸ್ಟೇಟ್ನವೆಂಬರ್ 13 ರ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಸಮಾವೇಶದ ಸಿದ್ಧತೆ ಸಭೆ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಸಮಾವೇಶದ ಸಿದ್ಧತೆ ಸಭೆ
ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ನಡೆಯಲಿರುವ ಟ್ರಸ್ಟಿನ ಮಹಾಸಭೆ ಹಾಗೂ ಟ್ರಸ್ಟಿನ ಫಲಾನುಭವಿಗಳಿಗೆ ವಸ್ತ್ರ ವಿತರಣೆ, ಸಮಾವೇಶ ಕಾರ್ಯಕ್ರಮ ನ.13 ರಂದು…
ಕ್ಯಾಪ್ಟನ್ ಬ್ರಜೇಶ್ ಚೌಟ ಸಾರಥ್ಯದಲ್ಲಿ 7 ನೇ ವರ್ಷದ ಮಂಗಳೂರು ಕಂಬಳ ಡಿ. 30 ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕೆರೆಯಲ್ಲಿ ನಡೆಯಲಿದ್ದು…
ಯುಪಿಎಸ್ಸಿಯು 2022ರ ಸಿವಿಲ್ ಸರ್ವಿಸಸ್ ಪರೀಕ್ಷೆಯ consolidated ಲಿಸ್ಟ್ ಅನ್ನು ಬಿಡುಗಡೆಗೊಳಿಸಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಈ ಪರೀಕ್ಷೆಯನ್ನು ಬರೆದರೂ ಪಾಸ್ ಆಗುವುದು ಕೇವಲ ಸಾವಿರದಲ್ಲಿ ಮಾತ್ರ.…
ನವೆಂಬರ್ 24,25,26 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳಕ್ಕೆ ರಾಜ್ಯದ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೊಟ್ ರವರಿಗೆ ಕಂಬಳ ಸಮಿತಿ ಅಧ್ಯಕ್ಷರೂ, ಪುತ್ತೂರು ಶಾಸಕರೂ…
‘ಜೀವನದಲ್ಲಿ ಒಮ್ಮೆಯಾದರೂ ರಕ್ತದಾನ ಮಾಡಿ’ ವಿದ್ಯಾಗಿರಿ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ನೇತೃತ್ವದಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ, ರೆಡ್ಕ್ರಾಸ್ ಮಂಗಳೂರು, ಆಳ್ವಾಸ್ ಹೆಲ್ತ್ ಸೆಂಟರ್ ಹಾಗೂ ಎಚ್ಡಿಎಫ್ಸಿ ಬ್ಯಾಂಕ್…
ಉಡುಪಿಯಲ್ಲಿ ನಡೆದ ವಿಶ್ವ ಬಂಟರ ಸಮ್ಮೇಳನದಲ್ಲಿ ಹಿರಿಯ ಸಾಹಿತಿ, ಸಹಕಾರಿ ರತ್ನ ಪ್ರಶಸ್ತಿ ವಿಜೇತರಾದ ದಂಬೆಕ್ಕಾನ ಸದಾಶಿವ ರೈ ಯವರ ರಚಿಸಿದ ‘ಬಂಟ ಮದುವೆ’ ಎಂಬ ಪುಸ್ತಕ…
ವಿಶ್ವ ಬಂಟರ ಕ್ರೀಡಾಕೂಟದಲ್ಲಿ ಮುಂಬಯಿ ಬಂಟರ ಸಂಘದ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಗೆ ಸಮಗ್ರ ಚಾಂಪಿಯನ್ ಪ್ರಶಸ್ತಿ
ವಿಶ್ವ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ವಿಶ್ವ ಬಂಟ ಸಮ್ಮೇಳನ ಹಿನ್ನಲೆಯಲ್ಲಿ ಅಜ್ಜರಕಾಡು ಮೈದಾನದಲ್ಲಿನ ನಳಿನ ಬೋಜ ಶೆಟ್ಟಿ ವೇದಿಕೆಯನ್ನು ಒಳಗೊಂಡ ಮೈದಾನದಲ್ಲಿ ಬಂಟರ ಸಂಘಗಳು ವಿವಿಧ…
ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಕುಂತಳನಗರದಲ್ಲಿರುವ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನಲ್ಲಿ ಎಂಆರ್ ಜಿ ಗ್ರೂಪ್ ನ ಪ್ರಾಯೋಜಕತ್ವದಲ್ಲಿ ಬೃಹತ್ ಉದ್ಯೋಗ ಮೇಳವು…
ಬ್ರಹ್ಮಾವರ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ನಲ್ಲಿ ನವೆಂಬರ್ 2 ರಂದು ಚಿಣ್ಣರ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಜಿ ಎಮ್ ಛತ್ರಛಾಯದಲ್ಲಿ ಪ್ರಿ ನರ್ಸರಿಯಿಂದ ಎರಡನೇ ತರಗತಿಯವರೆಗಿನ…