Browsing: ಸುದ್ದಿ

“ಮುದ್ದು ಕಂದ” ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ ಮಕ್ಕಳ ದಿನಾಚರಣೆ ಅಂಗವಾಗಿ ದಿನಾಂಕ 14.11.22 ರಂದು ಕುಂದಾಪುರದ ಹೋಟೆಲ್ ಹರಿಪ್ರಸಾದ್ ನ ಅಕ್ಷತಾ ಹಾಲ್ ನಲ್ಲಿ…

ಪ್ರತಿಯೊಂದು ಮಕ್ಕಳ ಚಿಂತನೆಗಳು ಭಿನ್ನವಾಗಿರುತ್ತದೆ, ಅವರಲ್ಲಿ ಅಡಗಿರುವ ಸೂಪ್ತ ಪ್ರತಿಭೆ ಅನಾವರಣಕ್ಕೆ ಸೂಕ್ತ ವೇದಿಕೆ ಅವಶ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಬೇಸಿಗೆ ಶಿಬಿರಗಳು ಮಕ್ಕಳಲ್ಲಿರುವ ವಿಶೇಷ ಪ್ರತಿಭೆ ಅನಾವರಣಕ್ಕೆ…

ಜೆಸಿಐ ಸಾಲಿಗ್ರಾಮ ವಡ್ಡರ್ಸೆ ಸಿಟಿಯ 2023ರ ಪದ ಪ್ರದಾನ ಸಮಾರಂಭವು ಮಂಗಳವಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಜರಗಿತು. 2023ನೇ ಸಾಲಿನ ಅಧ್ಯಕ್ಷರಾಗಿ ಪದ್ಮನಾಭ ಆಚಾರ್ಯ ಅವರು…

ಮಂಗಳೂರು ಮೆಟ್ರೋಪಾಲಿಟನ್ ನಗರವಾಗಿ ಬೆಳೆಯುತ್ತ ಹೋದಂತೆ, ಅದು ಪ್ರತ್ಯೇಕ ಮಂಗಳೂರು ನಗರ ಜಿಲ್ಲೆಯಾಗುವತ್ತ ಒಂದೊಂದೇ ಹೆಜ್ಜೆ ಮುಂದಿಡುತ್ತಿದ್ದಂತೆಯೇ, ದಕ್ಷಿಣ ಕನ್ನಡ ಜಿಲ್ಲೆಯ ಉಳಿದ ಸಣ್ಣ ನಗರ ಪ್ರದೇಶಗಳು…

ಇದು ಆಧುನಿಕ ಕಾಲ. ಭಾರತ ಅಭಿವೃದ್ಧಿ ಹೊಂದಿದೆ.. ಹಾಗಾಗಿ ನಮ್ಮಲ್ಲೇ ಅತ್ಯಾಧುನಿಕ ತಂತ್ರಜ್ಞಾನಗಳು ಬಂದಿದೆ. ಭಾರತ ರಸ್ತೆ ನಿರ್ಮಾಣದಲ್ಲಿ ಈಗಾಗಲೇ ನಾಲ್ಕು ವರ್ಲ್ಡ್ ರೆಕಾರ್ಡ್ ಗಳನ್ನೂ, ಗಿನ್ನೆಸ್…

 ಸಾಯಿ ಕ್ರಿಕೆಟರ್ಸ್ ಪುಣೆ, ವಾರಿಜ ಎ ಶೆಟ್ಟಿ ಸ್ಮರಣಾರ್ಥ ಸಾಯಿ ಟ್ರೋಪಿ ,ಮಹಾಗಣಪತಿ ಯಕ್ಷಗಾನ ಮಂಡಳಿ ವಿನ್ನರ್ಸ್  ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ  ಪಾಲ್ಗೊಳ್ಳುವಿಕೆ ಮತ್ತು ಶಿಸ್ತು…

ಪಿಂಪ್ರಿ ಚಿಂಚ್ವಾಡ್ ಬಂಟರ ಸಂಘವು ಬಹಳ ಶಿಸ್ತು ಬದ್ಧವಾಗಿ ಕ್ರೀಡಾಕೂಟ, ರಾಷ್ಟ್ರಮಟ್ಟದ ಕಬಡ್ಡಿ ಹಾಗೂ ತ್ರೋ ಬಾಲ್ ಪಂದ್ಯಾಟವನ್ನು ಆಯೋಜಿಸಿರುವುದು ಅಭಿನಂದನೀಯವಾಗಿದೆ. ಪುಣೆಯಲ್ಲಿರುವ ವಿವಿಧ ಉದ್ಯೋಗ, ಉದ್ಯಮ…

ಮಂಗಳೂರು ವಿ.ವಿ. ವ್ಯಾಪ್ತಿಯ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿ ಆದಷ್ಟೂ ಬೇಗ ಸಂಘಟಿತ ರಾಗಿ ಎಲ್ಲ ಪ್ರಾಂಶುಪಾಲರು, ಪದಾಧಿ ಕಾರಿಗಳೊಂದಿಗೆ ವಿ.ವಿ.ಯ ಆಡಳಿತವನ್ನು ಭೇಟಿಯಾಗಿ ಎದು ರಿಸುತ್ತಿರುವ ಗಂಭೀರ ಸಮಸ್ಯೆಗಳ ಬಗ್ಗೆ…

ಜಗತ್ತಿನ ಒಟ್ಟು ಅಡಿಕೆ ಉತ್ಪನ್ನದಲ್ಲಿ ಭಾರತದ ಪಾಲು ಸುಮಾರು ಐವತ್ತು ಶೇಕಡಾದಷ್ಟು. ಅದರಲ್ಲೂ ಭಾರತದ ಒಟ್ಟು ಅಡಿಕೆ ಉತ್ಪನ್ನದಲ್ಲಿ ಕರ್ನಾಟಕವೊಂದೇ ಶೇಕಡಾ ಅರವತ್ತಕ್ಕಿಂತಲೂ ಹೆಚ್ಚು ಪಾಲು ಹೊಂದಿದೆ.…

ಕೊರೊನಾ ಸಂಕಷ್ಟದಲ್ಲಿ ದೇಶವನ್ನು ಉಳಿಸಿದ ನಾಯಕ ನರೇಂದ್ರ ಮೋದಿ ಎಂಬ ಖುಷಿ ನಮಗಿದೆ. ಅಂತಹ ಮಹಾನ್‌ ವ್ಯಕ್ತಿ ಪ್ರಧಾನಿಯಾಗಿರುವ ಸಂದರ್ಭದಲ್ಲಿ ಶಾಸಕನಾಗಿ ಕ್ಷೇತ್ರದ ಜನತೆಯ ಸೇವೆ ಮಾಡುವ…