Browsing: ಸುದ್ದಿ

ಇದು ಆಧುನಿಕ ಕಾಲ. ಭಾರತ ಅಭಿವೃದ್ಧಿ ಹೊಂದಿದೆ.. ಹಾಗಾಗಿ ನಮ್ಮಲ್ಲೇ ಅತ್ಯಾಧುನಿಕ ತಂತ್ರಜ್ಞಾನಗಳು ಬಂದಿದೆ. ಭಾರತ ರಸ್ತೆ ನಿರ್ಮಾಣದಲ್ಲಿ ಈಗಾಗಲೇ ನಾಲ್ಕು ವರ್ಲ್ಡ್ ರೆಕಾರ್ಡ್ ಗಳನ್ನೂ, ಗಿನ್ನೆಸ್…

ಮೂಡಬಿದಿರೆಯ ಪ್ರತಿಷ್ಠಿತ ಮಿಜಾರು ಮನೆತನದ ಬಂಟ ಸಮಾಜದ ಹಿರಿಯರಾದ ಮಿಜಾರು ಆನಂದ ಆಳ್ವರಿಗೆ ಪುತ್ತೂರಿನ ಪಿ ಬಿ ರೈ ಪ್ರತಿಷ್ಠಾನದ ವತಿಯಿಂದ ಗೌರವಾರ್ಪಣೆ ಸಲ್ಲಿಸಲಾಯಿತು. ಶಿಕ್ಷಣ ಕಾಶಿ…

ವಿದ್ಯಾಗಿರಿ: ‘ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ. ಪ್ರತಿ ಹಂತದ ಕಲಿಕೆ ಹೊಸದನ್ನು ಕಲಿಸುತ್ತದೆ. ಕಲಿಯುವ ಮನಸ್ಸು ನಮ್ಮದಾಗಿರಬೇಕು ಎಂದು ಖ್ಯಾತ ವೈದ್ಯ ಹಾಗೂ ಕರ್ನಾಟಕ ರೆಡ್‍ಕ್ರಾಸ್ ಸೊಸೈಟಿ…

ಬಂಟರ ಸಂಘ ಮುಂಬಯಿಯ ಸಂಚಾಲಕತ್ವದಲ್ಲಿರುವ ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ಇದರ 35ನೇ ವಾರ್ಷಿಕ ಮಹಾಸಭೆ ಸೆಪ್ಟೆಂಬರ್ ಕುರ್ಲಾ ಪೂರ್ವದ ಬಂಟರ ಭವನ ರಾಧಾಬಾಯಿ…

ಮುಂಬಯಿ, ಜು.29: ಮುಂಬಯಿ ಸಾರಸ್ವತ ಲೋಕದ ಸಜ್ಜನ ಸಾಹಿತಿ, ‘ಶಿಮುಂಜೆ ಪರಾರಿ’  ಕಾವ್ಯ ನಾಮದಿ ಚಿರಪರಿಚಿತ ತುಳು ಕನ್ನಡ ಕವಿ, ಅನುವಾದಕಾರ, ನಾಟಕಕಾರ, ಅಧ್ಯಾಪಕ, ಕಂಠದಾನ ಕಲಾವಿದ…

ಬಂಟರ ಸಂಘ ಕಾರ್ಯ ಚಟುವಟಿಕೆಗಳ ಬಗ್ಗೆ ಮಕ್ಕಳಿಗೆ ವಿಸ್ಥಾರವಾಗಿ ತಿಳಿಯಲು ಸಂಘವು ಆಪ್ ನ್ನು ತಯಾರಿಸಿದ್ದೇವೆ. ಅದರಲ್ಲಿ ತಳಮಟ್ಟದಿಂದ ಉನ್ನತ ಮಟ್ಟಕ್ಕೇರಿ ಸಾಧನೆಗೈದ ಗಣ್ಯರ ಸಂದರ್ಶನವಿದೆ. ಮಕ್ಕಳು…

 ಸಾಯಿ ಕ್ರಿಕೆಟರ್ಸ್ ಪುಣೆ, ವಾರಿಜ ಎ ಶೆಟ್ಟಿ ಸ್ಮರಣಾರ್ಥ ಸಾಯಿ ಟ್ರೋಪಿ ,ಮಹಾಗಣಪತಿ ಯಕ್ಷಗಾನ ಮಂಡಳಿ ವಿನ್ನರ್ಸ್  ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ  ಪಾಲ್ಗೊಳ್ಳುವಿಕೆ ಮತ್ತು ಶಿಸ್ತು…

ಪಿಂಪ್ರಿ ಚಿಂಚ್ವಾಡ್ ಬಂಟರ ಸಂಘವು ಬಹಳ ಶಿಸ್ತು ಬದ್ಧವಾಗಿ ಕ್ರೀಡಾಕೂಟ, ರಾಷ್ಟ್ರಮಟ್ಟದ ಕಬಡ್ಡಿ ಹಾಗೂ ತ್ರೋ ಬಾಲ್ ಪಂದ್ಯಾಟವನ್ನು ಆಯೋಜಿಸಿರುವುದು ಅಭಿನಂದನೀಯವಾಗಿದೆ. ಪುಣೆಯಲ್ಲಿರುವ ವಿವಿಧ ಉದ್ಯೋಗ, ಉದ್ಯಮ…

ಮಂಗಳೂರು ವಿ.ವಿ. ವ್ಯಾಪ್ತಿಯ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿ ಆದಷ್ಟೂ ಬೇಗ ಸಂಘಟಿತ ರಾಗಿ ಎಲ್ಲ ಪ್ರಾಂಶುಪಾಲರು, ಪದಾಧಿ ಕಾರಿಗಳೊಂದಿಗೆ ವಿ.ವಿ.ಯ ಆಡಳಿತವನ್ನು ಭೇಟಿಯಾಗಿ ಎದು ರಿಸುತ್ತಿರುವ ಗಂಭೀರ ಸಮಸ್ಯೆಗಳ ಬಗ್ಗೆ…

ಜಗತ್ತಿನ ಒಟ್ಟು ಅಡಿಕೆ ಉತ್ಪನ್ನದಲ್ಲಿ ಭಾರತದ ಪಾಲು ಸುಮಾರು ಐವತ್ತು ಶೇಕಡಾದಷ್ಟು. ಅದರಲ್ಲೂ ಭಾರತದ ಒಟ್ಟು ಅಡಿಕೆ ಉತ್ಪನ್ನದಲ್ಲಿ ಕರ್ನಾಟಕವೊಂದೇ ಶೇಕಡಾ ಅರವತ್ತಕ್ಕಿಂತಲೂ ಹೆಚ್ಚು ಪಾಲು ಹೊಂದಿದೆ.…