Browsing: ಸುದ್ದಿ
ಆಳ್ವಾಸ್ ಪದವಿ ಪೂರ್ವ ಕಾಲೇಜು: ಮನಃಶಾಸ್ತ್ರ ಸಮಾಲೋಚಕಿ ಶೈಲಜಾ ಶಾಸ್ತ್ರಿ ‘ಕಾಲ, ತಲೆಮಾರಿಗೆ ಅನುಗುಣವಾಗಿ ಅರ್ಥೈಸಿ’
ವಿದ್ಯಾಗಿರಿ: ‘ಪ್ರತಿ ವಿದ್ಯಾರ್ಥಿಯನ್ನೂ ಅವರ ಕಾಲ ಹಾಗೂ ತಲೆಮಾರಿಗೆ ಅನುಗುಣವಾಗಿ ಅರ್ಥೈಸಿಕೊಳ್ಳಬೇಕು’ ಎಂದು ಬೆಂಗಳೂರಿನ ಮನಃಶಾಸ್ತ್ರ ಸಮಾಲೋಚಕಿ ಡಾ ಶೈಲಜಾ ಶಾಸ್ತ್ರಿ ಹೇಳಿದರು. ಇಲ್ಲಿನ ವಿ.ಎಸ್. ಆಚಾರ್ಯ…
ಶ್ರೀ ಕ್ಷೇತ್ರ ಮುದ್ದುಮನೆಯಲ್ಲಿ ಡಿಸೆಂಬರ್ 2 ರಂದು ಶನಿವಾರ ಬೈಲುಮನೆ ಕುಟುಂಬಿಕರು ಅನಾದಿ ಕಾಲದಿಂದಲೂ ಪ್ರತಿ ವರ್ಷ ನಡೆಸಿಕೊಂಡು ಬರುವ ಸಾಂಪ್ರದಾಯಿಕ, ಧಾರ್ಮಿಕ ಕಂಬಳ ಮಹೋತ್ಸವ ನಡೆಯಲಿದೆ.…
ಬಂಟ್ಸ್ ಸಂಘ ಮುಂಬಯಿ ಇದರ ಅಧ್ಯಕ್ಷ ಸ್ಥಾನವನ್ನು ನಿಷ್ಠೆಯಿಂದ ನಿರ್ವಹಿಸಿದ ಅಭಿಮಾನ ನನಗಿದೆ. ಸಂಘದ ಪದಾಧಿಕಾರಿಗಳ ಅಚಲ ಬೆಂಬಲ, ಸಮರ್ಪಣೆ ಮತ್ತು ಬದ್ಧತೆ ನಮ್ಮ ಯಶಸ್ಸಿನ ಹಿಂದಿನ…
ಬಂಟ್ವಾಳ ತಾಲೂಕು ಬಂಟರ ಸಂಘದ ನೇತೃತ್ವದಲ್ಲಿ ತಾಲೂಕಿನ ಎಲ್ಲಾ ವಲಯಗಳ ಬಂಟರ ಸಂಘಗಳ ಸಹಯೋಗದಿಂದ ತುಂಬೆ ವಲವೂರಿನಲ್ಲಿರುವ ಬಂಟವಾಳದ ಬಂಟರ ಭವನದ ವಠಾರದಲ್ಲಿ ನಡೆದ ಜಿಲ್ಲಾ ಮಟ್ಟದ…
ಯುವ ಬ್ರಿಗೇಡ್ ಮೀರಾ ಭಯಂದರ್ ವತಿಯಿಂದ ಜರಗಿದ ತ್ರಿರಂಗ ಸಂಗಮ ಸಂಯೋಜನೆಯ ಪಟ್ಲ ಸತೀಶ್ ಶೆಟ್ಟಿ ಯವರ ಸಾರಥ್ಯದ ಪಾವಂಜೆ ಜ್ಞಾನ ಶಕ್ತಿ ಸುಬ್ರಮಣ್ಯ ಸ್ವಾಮಿ ಕೃಪಾಪೋಷಿತ…
ತುಳುನಾಡಿನ ಇಂದಿನ ಪ್ರಗತಿಗೆ ನಮ್ಮ ಹಿರಿಯರ ಶ್ರಮ ಕಾರಣ. ಆಟಿ ಆಚರಣೆ ಮೊದಲಾದ ಕಾರ್ಯಕ್ರಮಗಳ ಮೂಲಕ ಹಿರಿಯರ ಕಷ್ಟದ ದಿನಗಳನ್ನು ಸ್ಮರಿಸಿ ನಾವು ತಿದ್ದಿಕೊಳ್ಳೋಣ ಎಂದು ಮುಲ್ಕಿ…
ತುಳು ರಂಗಭೂಮಿಯಲ್ಲಿ ಸಂಚಲನ ಸೃಷ್ಟಿಸಿದ ವಿಜಯ್ ಕುಮಾರ್ ಕೊಡಿಯಾಲ್‌ಬೈಲ್ ನಿರ್ದೇಶನದ ಕಲಾಸಂಗಮ ಕಲಾವಿದರ ಅಭಿನಯದ “ಶಿವದೂತೆ ಗುಳಿಗೆ” ನಾಟಕದ 555 ಪ್ರದರ್ಶನದ ಸಂಭ್ರಮ ಕಾರ್ಯಕ್ರಮ ಜ.11ರಂದು ಸಂಜೆ…
ವೈಯಕ್ತಿಕ ಕಲಿಕೆಯಲ್ಲೂ ವಿಸ್ತøತ ಚಿಂತನೆ ಇರಲಿ ವಿದ್ಯಾಗಿರಿ: ‘ವೈಯಕ್ತಿಕ ಕಲಿಕೆಯಲ್ಲೂ ವಿಸ್ತøತ ಚಿಂತನೆ ಇರಬೇಕು. ಒಳಿತು ಬದುಕಿನ ಧ್ಯೇಯವಾಗಬೇಕು’ ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಹೇಳಿದರು.…
ಯಕ್ಷ ಮಿತ್ರರು ಸುರತ್ಕಲ್ ಇದರ 18 ನೇ ವರ್ಷದ ಪ್ರಯುಕ್ತ ಅ.8 ರಂದು ಭಾನುವಾರ ಸುರತ್ಕಲ್ ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನದ ಸಿದ್ದಕಟ್ಟೆ ಚೆನ್ನಪ್ಪ ಶೆಟ್ಟಿ ವೇದಿಕೆಯಲ್ಲಿ ಕರ್ಣಾವಸಾನ…
ದೇವಸ್ಥಾನಗಳು, ದೈವಸ್ಥಾನಗಳು ಜೀರ್ಣೋದ್ಧಾರಗೊಂಡಾಗ ಸಮಗ್ರ ಗ್ರಾಮ ಅಭಿವೃದ್ಧಿಗೊಳ್ಳುತ್ತದೆ : ಕರ್ನಿರೆ ವಿಶ್ವನಾಥ ಶೆಟ್ಟಿ.
ಮೂಲ್ಕಿ ತಾಲೂಕಿನ ಕರ್ನಿರೆ ಗ್ರಾಮದ ಗ್ರಾಮ ದೇವರಾದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜನವರಿ 17 ರಿಂದ 23 ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು ಈ ಬಗ್ಗೆ ಬ್ರಹ್ಮಕಲಶೋತ್ಸವ ಸಮಿತಿಯ…