Browsing: ಸುದ್ದಿ

ಯಾವುದೇ ಬಂಡಾಯವಿಲ್ಲ. ಪಕ್ಷವನ್ನು ಎರಡೂವರೆ ಸಾವಿರ ಮತಗಳಿಂದ 75 ಸಾವಿರ ಮತಗಳವರೆಗೆ ಬೆಳೆಸಿದ್ದೇವೆ‌. ಮುಂದೆಯೂ ಬಿಜೆಪಿ ಕ್ಷೇತ್ರವನ್ನಾಗಿ ಉಳಿಸಿಕೊಳ್ಳಲು ಹಗಲಿರುಳು ಶ್ರಮಿಸುತ್ತೇನೆ ಎಂದು ಬಿಜೆಪಿ ಟಿಕೆಟ್ ವಂಚಿತ…

ತಾಲೂಕಿನ ಅರಿಯಡ್ಕ ಗ್ರಾಮದ ಹೊಸಗದ್ದೆ ನಿವಾಸಿ ಸುಶೀಲಾ ರೈ ಅವರ ಮನೆಯ ಮೇಲ್ಛಾವಣಿಯ ಬಿದಿರುಗಳು ಸಂಪೂರ್ಣ ಕೆಟ್ಟುಹೋಗಿ ಬೀಳುವ ಸ್ಥಿತಿಯಲ್ಲಿ ಇದ್ದಾಗ ತಾಲೂಕಿನ ಯುವ ಬಂಟರ ಸಂಘದಲ್ಲಿ…

ಯುನೈಟೆಡ್‌ ಸ್ಟೇಟ್ಸ್‌ ಸರಕಾರ ನಡೆಸುವ “ಲೀಡರ್ಸ್‌ ಲೀಡ್‌ ಆನ್‌ ಡಿಮಾಂಡ್‌’ ಕಾರ್ಯಕ್ರಮಕ್ಕೆ ಉಡುಪಿಯ ಬಂಟ ಕುವರಿ ಸಂಬ್ರಾತಾ ಶೆಟ್ಟಿ ಆಯ್ಕೆಯಾಗಿದ್ದಾರೆ. ಭಾರತದಿಂದ ಮೂಲತಃ ಕೆಮ್ಮಣ್ಣುವಿನ ನಿವಾಸಿ ಸಂಬ್ರಾತಾ…

ಪ್ರಸ್ತುತ ದೇಶದಲ್ಲಿ ಸರಕಾರದಿಂದ ಮಂಜೂರಾಗುವ 100 ರೂ. ಅನುದಾನದಲ್ಲಿ 15 ಪೈಸೆ ಮಾತ್ರ ಅಭಿವೃದ್ಧಿಗೆ ಬಳಕೆಯಾಗುತ್ತಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಹೇಳಿದ್ದಾರೆ.ರೋಟರಿ ಜಿಲ್ಲೆ…

ಹೌದು, ದೇಶದ ಪ್ರಮುಖ ನಗರಗಳಲ್ಲಿ ಒಂದಾದ,ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಜಲ, ನೆಲ, ರೈಲು ಮತ್ತು ವಾಯು ಸಾರಿಗೆಗಳನ್ನು ಹೊಂದಿರುವ ರಾಜ್ಯದ ಏಕೈಕ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾದ…

ಯು.ಎ.ಇ.ಯ ರಾಜಧಾನಿ ಅಬುಧಾಬಿಯಲ್ಲಿ ಕಳೆದ 43 ವರ್ಷಗಳಿಂದ ಕನ್ನಡ ಭಾಷೆ, ನಾಡು, ನುಡಿ, ಸಂಸ್ಕೃತಿಯನ್ನು ಉಳಿಸಿಕೊಂಡು ಬಂದಿರುವ ಅಬುಧಾಬಿ ಕರ್ನಾಟಕ ಸಂಘ 44 ನೇ ವರ್ಷದ ಕರ್ನಾಟಕ…

ವಿದ್ಯಾಗಿರಿ( ಮೂಡುಬಿದಿರೆ): ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ವಿಭಾಗದ ಆಹಾರ ವಿಜ್ಞಾನ ಮತ್ತು ಪೆÇೀಷಣಾ ವಿಭಾಗವು ಆಮ್‍ವೇ ಗ್ಲೋಬಲ್ ಸರ್ವೀಸ್ ಇಂಡಿಯಾದ ಜೊತೆ ಶೈಕ್ಷಣಿಕ ಒಡಂಬಡಿಕೆ ಮಾಡಿಕೊಂಡಿದೆ. ಆಮ್‍ವೇ…

ಖ್ಯಾತ ನೃತ್ಯ ಗುರು ವಿದ್ವಾನ್ ದಿ. ಕುದ್ಕಾಡಿ ವಿಶ್ವನಾಥ ರೈ ಅವರ ಕಿರಿಯ ಪುತ್ರಿ ಪಡುವನ್ನೂರು ಗ್ರಾಮದ ಕುದ್ಕಾಡಿ ನಿವಾಸಿ, ಬಹರೈನ್ ನಲ್ಲಿ ನೆಲೆಸಿದ್ದ ನೃತ್ಯ ವಿದುಷಿ…

ಪರೋಪಕಾರ ಬಂಟ ಸಮುದಾಯದ ದೊಡ್ಡ ಗುಣ, ಗುರುಪೀಠವಿಲ್ಲದೇ ಬಂಟ ಸಮುದಾಯವು ಎಲ್ಲಾ ಕ್ಷೇತ್ರಗಳಲ್ಲೂ ಇಂದು ಪ್ರಗತಿ ಸಾಧಿಸಿದೆ, ಸಮುದಾಯದ ಹಿರಿಯರು ಗುರುಪೀಠಕ್ಕೆ ಹೋರಾಡದೆ ಬಂಟರ ಸಂಘ, ಶಿಕ್ಷಣ…

ದೈಹಿಕವಾಗಿ ಆರೋಗ್ಯವಾಗಿದ್ದರೆ ಮಾನಸಿಕ ನೆಮ್ಮದಿಯೂ ಲಭಿಸುತ್ತದೆ. ಪ್ರತೀನಿತ್ಯ ವ್ಯಾಯಾಮಗಳು, ಯೋಗ ಪ್ರಾಣಾಯಾಮ, ದೈಹಿಕ ಚಟುವಟಿಕೆಗಳಿಂದ ಮಾತ್ರ ಸಾಧ್ಯ ಎಂದು ಕನ್ನಡ ಸಾಹಿತ್ಯ ಪರಿಷತ್‌ನ ಉಳ್ಳಾಲ ತಾಲೂಕು ಘಟಕದ…