Browsing: ಸುದ್ದಿ
ಮಂಗಳೂರು ಮೆಟ್ರೋಪಾಲಿಟನ್ ನಗರವಾಗಿ ಬೆಳೆಯುತ್ತ ಹೋದಂತೆ, ಅದು ಪ್ರತ್ಯೇಕ ಮಂಗಳೂರು ನಗರ ಜಿಲ್ಲೆಯಾಗುವತ್ತ ಒಂದೊಂದೇ ಹೆಜ್ಜೆ ಮುಂದಿಡುತ್ತಿದ್ದಂತೆಯೇ, ದಕ್ಷಿಣ ಕನ್ನಡ ಜಿಲ್ಲೆಯ ಉಳಿದ ಸಣ್ಣ ನಗರ ಪ್ರದೇಶಗಳು…
ಇದು ಆಧುನಿಕ ಕಾಲ. ಭಾರತ ಅಭಿವೃದ್ಧಿ ಹೊಂದಿದೆ.. ಹಾಗಾಗಿ ನಮ್ಮಲ್ಲೇ ಅತ್ಯಾಧುನಿಕ ತಂತ್ರಜ್ಞಾನಗಳು ಬಂದಿದೆ. ಭಾರತ ರಸ್ತೆ ನಿರ್ಮಾಣದಲ್ಲಿ ಈಗಾಗಲೇ ನಾಲ್ಕು ವರ್ಲ್ಡ್ ರೆಕಾರ್ಡ್ ಗಳನ್ನೂ, ಗಿನ್ನೆಸ್…
ಯಕ್ಷಾಂಗಣ ಮಂಗಳೂರು ಯಕ್ಷಗಾನ ಚಿಂತನ ಮಂಥನ ಮತ್ತು ಪ್ರದರ್ಶನ ವೇದಿಕೆಯು ಮಂಗಳೂರು ವಿಶ್ವವಿದ್ಯಾನಿಲಯ ಡಾ.ದಯಾನಂದ ಪೈ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ಯಕ್ಷ…
ಮೂಡಬಿದಿರೆಯ ಪ್ರತಿಷ್ಠಿತ ಮಿಜಾರು ಮನೆತನದ ಬಂಟ ಸಮಾಜದ ಹಿರಿಯರಾದ ಮಿಜಾರು ಆನಂದ ಆಳ್ವರಿಗೆ ಪುತ್ತೂರಿನ ಪಿ ಬಿ ರೈ ಪ್ರತಿಷ್ಠಾನದ ವತಿಯಿಂದ ಗೌರವಾರ್ಪಣೆ ಸಲ್ಲಿಸಲಾಯಿತು. ಶಿಕ್ಷಣ ಕಾಶಿ…
ವಿದ್ಯಾಗಿರಿ: ಆಳ್ವಾಸ್ ಕಾಲೇಜಿನ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ (ಕೃಷಿ ಸಿರಿ) ಸಭಾಂಗಣದಲ್ಲಿ ಶುಕ್ರವಾರ ನಡೆದ ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಸಂಗೀತ ಸ್ಪರ್ಧೆ ‘ನಾದ ಲಹರಿ’ಯಲ್ಲಿ…
ಮುಂಬಯಿಯ ಚಿಣ್ಣರಬಿಂಬ ಸಂಸ್ಥೆಗೆ ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ. ಸಂಸ್ಥೆಯ ರೂವಾರಿ, ಮುಂಬಯಿಯ ಮಾಜಿ ಪೊಲೀಸ್ ಅಧಿಕಾರಿ ಪ್ರಕಾಶ್ ಭಂಡಾರಿ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ಪ್ರಶಸ್ತಿ…
ವಿದ್ಯಾಗಿರಿ: ‘ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ. ಪ್ರತಿ ಹಂತದ ಕಲಿಕೆ ಹೊಸದನ್ನು ಕಲಿಸುತ್ತದೆ. ಕಲಿಯುವ ಮನಸ್ಸು ನಮ್ಮದಾಗಿರಬೇಕು ಎಂದು ಖ್ಯಾತ ವೈದ್ಯ ಹಾಗೂ ಕರ್ನಾಟಕ ರೆಡ್ಕ್ರಾಸ್ ಸೊಸೈಟಿ…
ಬಂಟರ ಸಂಘ ಮುಂಬಯಿಯ ಸಂಚಾಲಕತ್ವದಲ್ಲಿರುವ ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ಇದರ 35ನೇ ವಾರ್ಷಿಕ ಮಹಾಸಭೆ ಸೆಪ್ಟೆಂಬರ್ ಕುರ್ಲಾ ಪೂರ್ವದ ಬಂಟರ ಭವನ ರಾಧಾಬಾಯಿ…
ಮುಂಬಯಿ, ಜು.29: ಮುಂಬಯಿ ಸಾರಸ್ವತ ಲೋಕದ ಸಜ್ಜನ ಸಾಹಿತಿ, ‘ಶಿಮುಂಜೆ ಪರಾರಿ’ ಕಾವ್ಯ ನಾಮದಿ ಚಿರಪರಿಚಿತ ತುಳು ಕನ್ನಡ ಕವಿ, ಅನುವಾದಕಾರ, ನಾಟಕಕಾರ, ಅಧ್ಯಾಪಕ, ಕಂಠದಾನ ಕಲಾವಿದ…
ಬಂಟರ ಸಂಘ ಮುಂಬಯಿ, ಜೋಗೇಶ್ವರಿ – ದಹಿಸರ್ ಪ್ರಾದೇಶಿಕ ಸಮಿತಿಯ ವಿದ್ಯಾರ್ಥಿ ವೇತನ, ವಿಕಲ ಚೇತನ ವೇತನ, ಧನ ಸಹಾಯ ವಿತರಣಾ ಕಾರ್ಯಕ್ರಮ
ಬಂಟರ ಸಂಘ ಕಾರ್ಯ ಚಟುವಟಿಕೆಗಳ ಬಗ್ಗೆ ಮಕ್ಕಳಿಗೆ ವಿಸ್ಥಾರವಾಗಿ ತಿಳಿಯಲು ಸಂಘವು ಆಪ್ ನ್ನು ತಯಾರಿಸಿದ್ದೇವೆ. ಅದರಲ್ಲಿ ತಳಮಟ್ಟದಿಂದ ಉನ್ನತ ಮಟ್ಟಕ್ಕೇರಿ ಸಾಧನೆಗೈದ ಗಣ್ಯರ ಸಂದರ್ಶನವಿದೆ. ಮಕ್ಕಳು…