Browsing: ಸುದ್ದಿ

ವಿದ್ಯಾಗಿರಿ (ಮೂಡುಬಿದಿರೆ): ಗುರುವಾರ ಬಿದಿರೆಯ ಆಗಸದಲ್ಲಿ ಹೊಂಗಿರಣ ಮೂಡಿದ್ದರೆ, ‘ಆಳ್ವಾಸ್ ವಿರಾಸತ್’ನ ವೇದಿಕೆಯಲ್ಲಿ ‘ಸಬ್ ಕಾ ಶುಕ್ರಿಯಾ’ ಎಂದು ವಿನಮ್ರತೆ ವ್ಯಕ್ತಪಡಿಸಿ ಒಸ್ಮಾನ್ ಮೀರ್ ಧನ್ಯರಾದರು, ‘ತುಜ್ ಸೇ…

ವಿದ್ಯಾಗಿರಿ (ಮೂಡುಬಿದಿರೆ): ಆಗಸದಲ್ಲಿ ಆಗಾಗ್ಗೆ ಮೋಡ ಕವಿದ ವಾತಾವರಣ ಕಂಡರೆ, ಇತ್ತ ‘ಆಳ್ವಾಸ್ ವಿರಾಸತ್’ನ ವೇದಿಕೆಯಲ್ಲಿ ಕಥಕ್ ನೃತ್ಯ ವರ್ಷಧಾರೆ. ಪ್ರೇಕ್ಷಕರೆಲ್ಲ ನೃತ್ಯ ರೂಪಕದ ಸಿಂಚನದಲ್ಲಿ ಮಿಂದೆದ್ದರು.…

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಇವರ ವತಿಯಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಅವರ ಸಹಕಾರದೊಂದಿಗೆ ರೂ. 3.00 ಕೋಟಿ ವೆಚ್ಚದಲ್ಲಿ ಅಭಿವೃದ್ದಿ ಪಡಿಸಿದ…

ಉಡುಪಿಯ ಪ್ರಖ್ಯಾತ ಸಂಸ್ಥೆ ಸಾಯಿರಾಧ ಗ್ರೂಪ್ಸ್ ನ ಆಡಳಿತ ನಿರ್ದೇಶಕ, ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹಾಗೂ ಕಾಪು ಶ್ರೀ ಹೊಸ…

ವಿದ್ಯಾಗಿರಿ: ಪಂಡಿತ್ ಎಂ.ವೆAಕಟೇಶ್ ಕುಮಾರ್ ಅವರ ಭಕ್ತಿ ಗಾನ ಸುಧೆಯಲ್ಲಿ ಮಿಂದ ಪ್ರೇಕ್ಷಕರನ್ನು ನರ್ತನ ಲೋಕಕ್ಕೆ ಕೊಂಡೊಯ್ದದ್ದು,   ಗುಜರಾತ್‌ನ ರಂಗ್ ಮಲಹರ್ ದಿ ಫೋಕ್ ಆರ್ಟ್ಸ್ ತಂಡದ…

ವಿದ್ಯಾಗಿರಿ: ಆಳ್ವಾಸ್ ವಿರಾಸತ್ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನದ ಬಳಿಕ ಸುಧೆಯಾಗಿ ಹರಿದದ್ದು ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಗಾಯಕ ಪದ್ಮಶ್ರೀ ಪಂಡಿತ್ ವೆಂಕಟೇಶ್ ಕುಮಾರ್ ಅವರ ಸ್ವರ ಮಾಧರ‍್ಯ.…

ವಿದ್ಯಾಗಿರಿ (ಮೂಡುಬಿದಿರೆ): `ಬಡವರು, ದೀನ ದಲಿತರು, ಅಂಗವಿಕಲರಿಗಾಗಿ ಬದುಕು ಮುಡುಪಾಗಿಟ್ಟಿದ್ದ ಪಂಡಿತ ಪುಟ್ಟರಾಜ ಗವಾಯಿಗಳಿಗೆ ಈ ಪ್ರಶಸ್ತಿ ಅರ್ಪಣೆ’ ಎಂದು ಖ್ಯಾತ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಗಾಯಕ…

ವಿದ್ಯಾಗಿರಿ: ಕ್ಲಾಟ್ ಒಕ್ಕೂಟವು 1ನೇ ಡಿಸೆಂಬರ್ 2024 ರಂದು ನಡೆಸಿದ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಸಿಎಲ್‌ಎಟಿ) 2025 ರಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಯನ್ನು…

ಪುಣೆ ಬಂಟರ ಸಂಘದ ಸುವರ್ಣ ಮಹೋತ್ಸವ ಆಚರಣೆ ಪ್ರಯುಕ್ತ 2025 ರ ಜನವರಿ 5 ರಂದು ನಡೆಯಲಿರುವ ಕೆ.ಎಚ್.ಎಸ್ ಟ್ರೋಫಿ ಅಂತರಾಷ್ಟ್ರೀಯ ಬಂಟರ ಕ್ರೀಡಾ ಕೂಟದ ತಯಾರಿ…