Browsing: ಸುದ್ದಿ

ಬದುಕಿನ ಪಯಣವನ್ನು ಮುಗಿಸಿ ಪಂಚಭೂತಗಳಲ್ಲಿ ಲೀನರಾದ ಕಾಪು ಪ್ರಶಾಂತ್ ಆಸ್ಪತ್ರೆಯ ಸಂಸ್ಥಾಪಕರಾದ ಡಾ.ಕೆ ಪ್ರಭಾಕರ್ ಶೆಟ್ಟಿಯವರ ಆತ್ಮಕ್ಕೆ ಸದ್ಗತಿ ದೊರೆಯಲೆಂದು ಸಮಸ್ತ ಬಂಟ ಸಮಾಜದ ಪರವಾಗಿ ಪ್ರಾರ್ಥಿಸುತ್ತಿದ್ದೇವೆ.

ವಿದ್ಯಾಗಿರಿ: ಮಂಗಳೂರು ಮ್ಯಾಪ್ಸ್ ಕಾಲೇಜಿನಲ್ಲಿ ಬುಧವಾರ ನಡೆದ ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಲಲಿತಕಲಾ ಸ್ಪರ್ಧೆಗಳಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಗೆದ್ದು, ಸಮಗ್ರ…

ವಿದ್ಯಾಗಿರಿ (ಮೂಡುಬಿದಿರೆ): ಕೃಷಿ, ಸಂಘಟನೆ, ಸಾಂಸ್ಕೃತಿಕ, ಧಾರ್ಮಿಕ, ವಿದ್ಯಾ ಕ್ಷೇತ್ರ ಹಾಗೂ ಸಮಾಜ ಸೇವೆಗಳಲ್ಲಿ ಸಕ್ರಿಯರಾಗಿದ್ದ ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ ಮಂಗಳವಾರ ನಿಧನರಾದರು. ಅವರಿಗೆ 107…

ತುಳು ಕೂಟ ಪುಣೆ (ರಿ) ಇದರ ನೂತನ ಅಧ್ಯಕ್ಷರಾಗಿ ಉದ್ಯಮಿ, ಸಮಾಜಸೇವಕ ಶ್ರೀ ದಿನೇಶ್ ಶೆಟ್ಟಿ ಕಳತ್ತೂರು ಅಶ್ವತ್ಥಗುತ್ತು ಇವರು ದಿನಾಂಕ 19.10.2023 ರಂದು ನಡೆದ ಮಹಾಸಭೆಯಲ್ಲಿ…

ವಿದ್ಯಾಮಾತಾ ಅಕಾಡೆಮಿ ಅಧ್ಯಕ್ಷ ಭಾಗ್ಯೆಶ್ ರೈ ಪ್ರಥಮ ಬಾರಿಗೆ ಪುತ್ತೂರಿನಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳವು ತುಂಬಾನೇ ಯಶಸ್ಸು ಕಂಡಿದೆ. ದೇಶ ಕಾಯೋ ವೀರ ಯೋಧರಿಗೂ, ರಾಜ್ಯದಲ್ಲಿ ಆರಕ್ಷಕರಾಗೋರಿಗೂ…

ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಸೈನಿಕರ ಸಂಘ (ರಿ) ಮಂಗಳೂರು, ಇದರ ವಾರ್ಷಿಕ ಮಹಾಸಭೆ ಮಂಗಳೂರು ಬಾವುಟ ಗುಡ್ಡೆಯ ಸೈಂಟ್ ಅಲೋಶಿಯಸ್ ಕಾಲೇಜಿನ ಸಭಾಂಗಣದಲ್ಲಿ ಜರಗಿತು. ಹಾಲಿ…

ಕಾಪು ಕ್ಷೇತ್ರ ನನ್ನ ಹುಟ್ಟೂರು. ನನ್ನ ಊರು ಮತ್ತು ನನ್ನ ಜನತೆಯ ಕಲ್ಯಾಣಕ್ಕಾಗಿ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ. ಸಮಾಜ ಸೇವೆಯ ಮೂಲಕವಾಗಿ ಬೆಳೆದು ಬಂದಿರುವ ನನಗೆ…

ಶ್ರೀ ಕಟೀಲು ಮೇಳದಲ್ಲಿ ಕಳೆದ 42 ವರ್ಷ ಗಳಿಂದ ನಿರಂತರ ಯಕ್ಷಗಾನ ಕಲಾ ಸೇವೆ ಮಾಡುತ್ತಿರುವ ಅನುಭವಿ ಕಲಾವಿದ, ಮೇಳದ ಪ್ರಬಂಧಕ ಶ್ರೀ ಶ್ರೀಧರ ಪಂಜಾಜೆ ಅವರಿಗೆ…

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಂಟನ ಆಯ್ಕೆ ನಡೆಯುವುದು ಬಂಟ ಸಮುದಾಯದ ಮಧ್ಯೆಯೇ. ಅದು ಇತ್ತೀಚಿನ ಟ್ರೆಂಡ್‌. ಅದಕ್ಕೇ ಈ ಕ್ಷೇತ್ರ ಖ್ಯಾತಿ. ಯಾಕೆಂದರೆ, 1985 ರಿಂದ ನಿರಂತರವಾಗಿ…