Browsing: ಸುದ್ದಿ

ಕುವೈಟ್ ನಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ 45 ನೇ ಘಟಕ ಇತ್ತೀಚೆಗೆ ರಚನೆಗೊಂಡಿತು. ಗೌರವಾಧ್ಯಕ್ಷರಾಗಿ ನಕ್ರೆ ಸತೀಶ್ಚಂದ್ರ ಶೆಟ್ಟಿ ಆಯ್ಕೆಯಾದರು. ಅಧ್ಯಕ್ಷರಾಗಿ ಯದುನಾಥ್ ಆಳ್ವ…

ರೋಟರಿ ಕ್ಲಬ್ ಕಾರ್ಕಳ ಇದರ ಆತಿಥ್ಯದಲ್ಲಿ ರೋಟರಿ ಫೌಂಡೇಶನ್ ಹಾಗೂ ಪೋಲಿಯೋ ಪ್ಲಸ್ ಬಗ್ಗೆ ವಲಯ ಮಟ್ಟದ ವಿಚಾರ ಸಂಕಿರಣವು ರೋಟರಿ ಬಾಲಭವನ ಕಾರ್ಕಳ ಇಲ್ಲಿ ನಡೆಯಿತು.…

ಭಾರತದ ಎಲ್ಲಾ ವಿವಿಗಳು ಸ್ನಾತಕೋತ್ತರ ಹಂತದಲ್ಲಿ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ವಿದ್ಯಾರ್ಥಿಗಳಿಗೆ ಸೀಟನ್ನು ಮೀಸಲಿಡಬೇಕು. ಸ್ಕೌಟ್ಸ್ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಒಂದು ಸಶಕ್ತ ಶಿಕ್ಷಣ ನೀತಿ ಬೇಕು. ಸರ್ವ…

ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ವಿದ್ಯಾನಗರ ಇಲ್ಲಿಯ ಮೊದಲ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ – 2025ರ ಉದ್ಘಾಟನಾ ಕಾರ್ಯಕ್ರಮವು ಪಿ. ಎಮ್. ಶ್ರೀ ಸರಕಾರಿ…

ಸಹಬಾಳ್ವೆ ಸಮಾನತೆ ನಮ್ಮದಾಗಬೇಕೆಂಬ ಸದಾಶಯದ ಸಂದೇಶವನ್ನು ದೀಪಾವಳಿ ಸಾರುತ್ತದೆ. ನೀವು ನಾವು ಜೊತೆಗಿರಬೇಕು. ಸಂತೋಷವನ್ನು ಪರಸ್ಪರ ಹಂಚಿಕೊಳ್ಳಬೇಕೆನ್ನುವ ಸದುದ್ದೇಶದೊಂದಿಗೆ ಪ್ರೀತಿಯ ಉಡುಗೊರೆಯನ್ನು ಸಿಟಿ ಪ್ರಾದೇಶಿಕ ಸಮಿತಿ ವತಿಯಿಂದ…

ರೋಟರಿ ಕ್ಲಬ್ ಕಾರ್ಕಳ ವತಿಯಿಂದ ದೀಪಾವಳಿ ಹಬ್ಬವನ್ನು ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಇದರ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಅವರು…

ಐತಿಹಾಸಿಕ ಹಿನ್ನೆಲೆಯುಳ್ಳ ಹಾಗೂ ತುಳುನಾಡಿನ ಅಧಿದೇವತೆ ಎಂದೇ ಪ್ರಸಿದ್ಧವಾಗಿರುವ ಬಸ್ರೂರಿನ ಶ್ರೀ ತುಳುವೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ಸಹಸ್ರ ಸಹಸ್ರ ದೀಪಗಳ ದೀಪೋತ್ಸವದ ವೈಭವ ಕಣ್ಮನ ಸೆಳೆಯಿತು. ದೇಗುಲದ…

ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ವೆಂಕಟ್ ಭಾರಧ್ವಜ್ ನಿರ್ದೇಶನದ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ, ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪುಣೆಯ ಮಕ್ಕಳ…

ಪುತ್ತೂರು ಬಂಟರ ಸಂಘಕ್ಕೆ 5.5 ಎಕರೆ ಜಾಗ ಮಂಜೂರುಗೊಳಿಸಿದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಶೋಕ ಜನಮನ ಕಾರ್ಯಕ್ರಮದಲ್ಲಿ ಪುತ್ತೂರು ಬಂಟರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.…

ತುಳು ನಾಟಕ ಕಲಾವಿದರ ಒಕ್ಕೂಟ (ರಿ.) ಇದರ ನೂತನ ಅಧ್ಯಕ್ಷರಾಗಿ ಲಕುಮಿ ತಂಡದ ನಿರ್ದೇಶಕ, ಉದ್ಯಮಿ, ಸಮಾಜಸೇವಕ ಕಿಶೋರ್ ಡಿ ಶೆಟ್ಟಿಯವರು ಪುನರಾಯ್ಕೆಯಾಗಿದ್ದಾರೆ. ಮಂಗಳೂರು ತುಳು ನಾಟಕ…