Browsing: ಸುದ್ದಿ
ರೋಟರಿ ಜಿಲ್ಲೆ 3181 ರ ವಲಯ -1 ರ ನೂತನ ಸಹಾಯಕ ಗವರ್ನರ್ ಆಗಿ ಪತ್ರಕರ್ತ, ರಂಗ ಸಂಘಟಕ ಶರತ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಇವರು ರಂಗ ನಟ,…
ಐಲೇಸಾ ದಿ ವಾಯ್ಸ್ ಆಫ್ ಓಶಿಯನ್ ವತಿಯಿಂದ ‘ನಂದಾದೀಪ ಸಂದೀಪ’ ವಿಶೇಷ ಕಾರ್ಯಕ್ರಮವು ಜುಲೈ 14 ರಂದು ಬೆಳಗ್ಗೆ 10 ರಿಂದ ಅಪರಾಹ್ನ 1 ರ ವರೆಗೆ…
ಇಡ್ಯಾ ಗೋವಿಂದ ದಾಸ್ ಕಾಲೇಜ್ ಬಳಿಯ ಕೇಶವ ಚೌಟ ಕಂಪೌಂಡ್ ನಿವಾಸಿ ಡಾ. ಜಿ ಮಂಜಯ್ಯ ಶೆಟ್ಟಿ (76) ಅವರು ಜುಲೈ 11 ರಂದು ಬೆಳಿಗ್ಗೆ ಸ್ವಗೃಹದಲ್ಲಿ…
ಬಂಟ ಸಮಾಜದ ಋಣ ನನ್ನ ಮೇಲಿದೆ. ಈ ನಿಟ್ಟಿನಲ್ಲಿ ನಾನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪುವಂತಹ ಸೇವಾ ಕಾರ್ಯಗಳನ್ನು ಮುಂದುರಿಸಿದ್ದೇನೆ. ಪಡುಬಿದ್ರಿ ಬಂಟರ ಸಂಘವು ನನ್ನಲ್ಲಿ…
ತುಳುಕೂಟ ಉಡುಪಿ ವತಿಯಿಂದ ತುಳು ಭಾಷೆಯ ಪ್ರಪಥಮ ಕಾದಂಬರಿಕಾರ ದಿ. ಎಸ್ ಯು ಪಣಿಯಾಡಿ ಅವರ ಹೆಸರಿನಲ್ಲಿ ನೀಡುವ ಪ್ರಶಸ್ತಿಗೆ ಈ ಸಾಲಿನಲ್ಲಿ ಮಂಗಳೂರಿನ ಕರಂಗಲ್ಪಾಡಿಯ ರೂಪಕಲಾ…
ಭರತನಾಟ್ಯ ಕಲಾವಿದೆ, ರಂಗಭೂಮಿ ಕಲಾವಿದೆ, ಚಿತ್ರನಟಿ, ಕುಂಚ ಕಲಾವಿದೆ, ವ್ಯಕ್ತಿತ್ವ ವಿಕಸನ ಸಂಪನ್ಮೂಲ ವ್ಯಕ್ತಿ, ನೃತ್ಯ ಸಂಯೋಜಕಿ, ಚಿಣ್ಣರ ಶಿಬಿರ ಸಂಘಟಕಿ ತೃಶಾ ಶೆಟ್ಟಿ ನೀನಾಸಂ ರಂಗ…
ಮುದೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ದುಡ್ಡಿನಗುಳಿ, ಮುದೂರುನಲ್ಲಿ ಸ್ವಯಂಸ್ಪೂರ್ತಿ ಫೌಂಡೇಶನ್ ಬೆಂಗಳೂರು, ಇವರು ಸಮೃದ್ಧ ಬೈಂದೂರು-300 ಟ್ರೀಸ್ ಯೋಜನೆಯಡಿ ನಿರ್ಮಿಸಿರುವ ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರ…
ಮೂಡುಬಿದಿರೆ: ಕೆ.ಸಿ.ಇ.ಟಿ. ಆರ್ಕಿಟೆಕ್ಚರಲ್ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿಪೂರ್ವ ಕಾಲೇಜಿನ 7 ವಿದ್ಯಾರ್ಥಿಗಳು ಉತ್ತಮ ಅಂಕಗಳೊAದಿಗೆ ಅರ್ಹತೆ ಪಡೆದು ಸಾಧನೆ ಮಾಡಿದ್ದಾರೆ. ಈ ಮೂಲಕ ಆಳ್ವಾಸ್ ಈ…
ಟೀಂ ಇಂಡಿಯಾ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ತಮ್ಮ ಪತ್ನಿ ದೇವಿಶಾ ಶೆಟ್ಟಿ ಜತೆಗೂಡಿ ಉಡುಪಿಯ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಗಮನ ಸೆಳೆದಿದ್ದಾರೆ. ಐಸಿಸಿ…
ಭಾರತೀಯ ಆಚಾರ ವಿಚಾರ ಸಂಸ್ಕಾರ ಸಂಸ್ಕೃತಿಗಳು ಅಳಿವಿನಂಚಿನಲ್ಲಿ ಸಾಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ರಾಷ್ಟ್ರ ವ್ಯಾಪಿಯಾಗಿ ಅವುಗಳನ್ನು ಉಳಿಸಿಕೊಳ್ಳುವ ಪ್ರಯತ್ನವನ್ನು ಪ್ರತಿಯೊಬ್ಬ ಪ್ರಜೆಯೂ ಕೈಗೊಂಡಾಗ ಖಂಡಿತ ಮುಂದಿನ ದಿನಗಳಲ್ಲಿ…