Browsing: ಸುದ್ದಿ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹೆಗ್ಗೂಡು ಗ್ರಾಮದಲ್ಲಿ ಜನಾನುರಾಗಿ ವೈದ್ಯರಾಗಿ ಸುಮಾರು 45 ವರ್ಷಗಳ ಕಾಲ ನಿಸ್ವಾರ್ಥವಾಗಿ ಸೇವೆ ಸಲ್ಲಿಸಿದ ದಿವಂಗತ ಡಾಕ್ಟರ್ ಸುರೇಶ್ ಹೆಗ್ಡೆಯವರ 10…

ಗಣಿತನಗರ: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ…

ಭಾರತವು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಈಗಾಗಲೆ ಮುಂಚೂಣಿಯಲ್ಲಿದೆ. ಜ್ಞಾನಸುಧಾದಂತಹ ಸAಸ್ಥೆಗಳು ಈ ರೀತಿಯ ಉತ್ತಮ ಸಾಧನೆಯನ್ನು ಮಾಡುತ್ತಿರುವುದರಿಂದ ಎಲ್ಲಾ ಕ್ಷೇತ್ರಗಳಲ್ಲಿ ಮುಂದಿನ ದಿನಗಳಲ್ಲಿ ಸರ್ವತೋಮುಖ ಅಭಿವೃದ್ಧಿಯನ್ನು ಸಾಧಿಸುವುದರಲ್ಲಿ…

ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ನಿಟ್ಟೆ ವಿನಯ ಹೆಗ್ಡೆ ಅವರ ಜೀವನ ಶೈಲಿ ಎಲ್ಲರಿಗೂ ಆದರ್ಶ, ಅವರ ಕೊಡುಗೆ ಸಮಾಜಕ್ಕೆ ದೊಡ್ಡದು, ಅವರ…

ಕ್ಯಾನ್ಸರ್ ರೋಗಿಗಳಿಗೆ ಸೇವೆ ನೀಡುತ್ತಿರುವ ತಪಸ್ಯ ಫೌಂಡೇಶನ್ ಮತ್ತು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಹಯೋಗದಲ್ಲಿ ಮಂಗಳೂರು ಟ್ರಯಥ್ಲಾನ್ ಮತ್ತು ಆಲ್ ಕಾರ್ಗೋ ಮಂಗಳೂರು ಇದರ ವತಿಯಿಂದ ನಡೆಯುತ್ತಿರುವ…

ತುಳುನಾಡಿನ ಸಮೃದ್ಧ ಸಂಸ್ಕೃತಿ, ಆರಾಧನಾ ಪರಂಪರೆ ಮತ್ತು ಭಾಷಾ ವೈಭವವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಮಹತ್ವಾಕಾಂಕ್ಷೆಯೊಂದಿಗೆ, ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ‘ರಾಷ್ಟ್ರೀಯ ತುಳು ವಿಚಾರ…

ಭಾರತೀಯ ಸೇನೆಯಲ್ಲಿ ನ್ಯಾಷನಲ್ ಸೆಕ್ಯೂರಿಟಿ ಗಾರ್ಡ್ (NSG) ಒಂದು ಸ್ಪೆಷಲ್ ಫೋರ್ಸ್. ಇವರನ್ನು ಬ್ಲ್ಯಾಕ್ ಕ್ಯಾಟ್ ಕಮಾಂಡೊ ಎಂದು ಕರೆಯುತ್ತಾರೆ. ಕೆಲವೇ ಆಯ್ದ ಸೈನಿಕರಿಗೆ ಮಾತ್ರ ದೊರೆಯುವ…

ಸೂರಿಂಜೆ ಮೂಲದ ಉದ್ಯಮಿ ಡಿ.ಕೆ ಶೆಟ್ಟಿ ಮಾಲಕತ್ವದ ಇನ್ನಾ ಹಾಸ್ಪಿಟಾಲಿಟಿ ಸಂಸ್ಥೆ ಮುಂಬೈನಲ್ಲಿ ತನ್ನ ಪ್ರಧಾನ ಕಚೇರಿಯನ್ನು ಹೊಂದಿದ್ದು, ದೇಶದ ವಿವಿಧ ಭಾಗಗಳಲ್ಲಿ ತನ್ನ ಸೇವೆಯನ್ನು ವಿಸ್ತರಿಸುತ್ತಿರುವ…

ಬಂಟ್ಸ್ ಅಸೋಸಿಯೇಷನ್ ಪುಣೆಯ ಸಮಾಜ ಕಲ್ಯಾಣ ಸೇವಾ ಕಾರ್ಯದಂಗವಾಗಿ ಪುಣೆಯ ಸಮಸ್ತ ಬಂಟ ಸಮಾಜ ಬಾಂಧವರಿಗಾಗಿ ಮಲ್ಟಿ ಸ್ಪೆಷಾಲಿಟಿ ಉಚಿತ ಅರೋಗ್ಯ ತಪಾಸಣಾ ಶಿಬಿರವನ್ನು ಜನವರಿ 11…

ಬಂಟ್ಸ್ ಫೋರಮ್ ಮೀರಾ ಭಾಯಂದರ್ ವತಿಯಿಂದ ಜನವರಿ 24ರ ಬುಧವಾರದಂದು ಮೀರಾ ರೋಡ್ ಪೂರ್ವದ ಸೆಂಟ್ರಲ್ ಪಾರ್ಕ್ ಲಾನ್ ನಲ್ಲಿ ನಡೆಯಲಿರುವ ಬಂಟ ಕೂಟ -2026 ಸಮಾರಂಭದ…