Browsing: ಸುದ್ದಿ

ವಿದ್ಯಾಗಿರಿ: ‘ಭಾರತೀಯ ಸಂಸ್ಕøತಿಯ ಮೂಲವೇ ಕೃಷಿ. ಕೃಷಿಯನ್ನು ಪ್ರೋತ್ಸಾಹಿಸುವ ಮೂಲಕ ‘ಆಳ್ವಾಸ್’ ನೆಲದ ಸಂಸ್ಕøತಿಯನ್ನು ಪೋಷಿಸುವ ಕೆಲಸ ಮಾಡುತ್ತಿದೆ’ ಎಂದು ನಿಕಟಪೂರ್ವ ಸಂಸದ ನಳಿನ್ ಕುಮಾರ್ ಕಟೀಲ್…

ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ “ತುಡರ್” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆಯಾಯಿತು. ನಗರದ ಭಾರತ್ ಸಿನೆಮಾಸ್ ನಲ್ಲಿ ಜರುಗಿದ ಸಮಾರಂಭದಲ್ಲಿ ಅತಿಥಿಗಳು ದೀಪ ಬೆಳಗಿಸುವ ಮೂಲಕ…

ಜಪ್ಪು ಬಂಟರ ಸಂಘದ ಅಧ್ಯಕ್ಷರಾಗಿ ಉದ್ಯಮಿ ವಸಂತ ಶೆಟ್ಟಿ ಆಯ್ಕೆಯಾಗಿದ್ದಾರೆ. ಮಾತ್ರವಲ್ಲದೇ ಉಪಾಧ್ಯಕ್ಷರಾಗಿ ರಾಜ್‌ಕುಮಾ‌ರ್ ಶೆಟ್ಟಿ ಪಿ., ರೇಖಾ ಆ‌ರ್., ಕಾರ್ಯದರ್ಶಿಯಾಗಿ ರಾಜ ಶೆಟ್ಟಿ, ಜತೆ ಕಾರ್ಯದರ್ಶಿಗಳಾಗಿ…

ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ, ಎಚ್.ಪಿ.ಆರ್ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಹರಿಪ್ರಸಾದ್ ರೈ ಅವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ…

ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಜಿಲ್ಲಾ ಧಾರ್ಮಿಕ ಪರಿಷತ್ ನ ಸದಸ್ಯರಾದ ಶಿವನಾಥ ರೈ ಮೇಗಿನ ಗುತ್ತುರವರು ಭೇಟಿ ನೀಡಿ ದೇವಳದ ಹೊರ ಸುತ್ತಿನ ಅಂಗಳದ ಈಶಾನ್ಯ…

ವಿದ್ಯಾಗಿರಿ: ಇಡೀ ಜಗತ್ತು ಮುಂದುವರಿಯುವುದು ದೊಡ್ಡ ಮಾತುಗಳಿಂದ ಹಾಗೂ ದೊಡ್ಡ ದೊಡ್ಡ ಕಟ್ಟಡಗಳಿಂದ ಅಲ್ಲ. ಮನುಷ್ಯನ ಮನಸ್ಸಿನಲ್ಲಿರುವ ಸಣ್ಣ ಸಣ್ಣ ಆಸೆಗಳು ಹಾಗೂ ಆಸೆಗಳನ್ನು ಈಡೇರಿಸುವುದಕ್ಕೆ ಆ…

ಎರಡನೇ ಅವಧಿಗೆ ವಿಧಾನ‌ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಐವನ್ ಡಿಸೋಜಾರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು ಗೌರವಿಸಿದರು.…

ಕರಾವಳಿಯ ಬಹುತೇಕ ದೈವಜ್ಞರು, ಜ್ಯೋತಿಷಿಗಳಿಗೆ ಗುರುಗಳಾಗಿ ಪ್ರಸಿದ್ಧರಾಗಿರುವ ಕೇರಳ ಕೈಮುಕ್ಕು ನಾರಾಯಣನ್ ನಂಬೂದರಿ ಅವರು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇಗುಲದ ಜೀರ್ಣೋದ್ಧಾರ…

ಭಾರತೀಯ ಪಶು ವೈದ್ಯಕೀಯ ಪರಿಷತ್ (ವಿಸಿಐ)ಗೆ 11 ಸದಸ್ಯರನ್ನು ಆಯ್ಕೆ ಮಾಡಲು ಶನಿವಾರ ಆನ್‌ಲೈನ್ ಮೂಲಕ ಚುನಾವಣೆ ನಡೆಯಿತು. ದೇಶದ ನಾನಾ ರಾಜ್ಯಗಳಿಂದ ನಾನಾ ವಿಭಾಗದಲ್ಲಿ 93…