Browsing: ಸುದ್ದಿ

ಕಳೆದ ಐದು ದಶಕಗಳಿಂದ ತೆಂಕುತಿಟ್ಟಿನ ಡೇರೆ ಹಾಗೂ ಬಯಲಾಟ ಮೇಳಗಳಲ್ಲಿ ಕಲಾ ಸೇವೆಗೈದಿರುವ, ಕಟೀಲು ಮೇಳದಲ್ಲಿ ಎರಡು ದಶಕಗಳಿಂದ ವೇಷಧಾರಿಯಾಗಿ ಹಾಗೂ ಪ್ರಬಂಧಕರಾಗಿ ದುಡಿಯುತ್ತಿರುವ ಖ್ಯಾತ ಯಕ್ಷಗಾನ…

ಜಿಲ್ಲೆಯ ಕ್ರೀಡಾಪಟುಗಳಿಗೆ ಸಹಾಯ ಮತ್ತು ತರಬೇತಿ ನೀಡುವ ಮೂಲಕ ಅವರನ್ನು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಸುವುದು ನಮ್ಮ ಕರ್ತವ್ಯ. ರಾಜಕೀಯ ರಹಿತವಾಗಿ ಕ್ರೀಡೆ ಮೇಲೆ ಅಭಿಯಾನ…

ಡಾ. ತೇಜಸ್ವಿ ಭಂಡಾರಿ ಇವರು ಡಾ ಪಾರಿ ಕೆ ಎ ಇವರ ಮಾರ್ಗದರ್ಶನದಲ್ಲಿ ಸಂಭಾವ್ಯ ಪ್ರೊಬಯೋಟಿಕ್ ಬ್ಯಾಕ್ಟೀರಿಯಾದ ಮೇಲೆ ಮಾಡಿದ ಸಂಶೋಧನೆಗಾಗಿ ಬೆಂಗಳೂರಿನ ಕ್ರೈಸ್ತ್ ಯೂನಿವರ್ಸಿಟಿ ಡಾಕ್ಟರೇಟ್…

ಖ್ಯಾತ ತಮಿಳು ಹಾಸ್ಯ ನಟ ಯೋಗಿಬಾಬು ಜತೆಗೆ ನಟಿಸಲಿರುವ ನಮ್ಮೂರಿನ ಬಿಗ್‌ಬಾಸ್‌ ವಿನ್ನರ್‌ ನಮ್ಮ ಕರಾವಳಿಯ ರೂಪೇಶ್‌ ಶೆಟ್ಟಿ ಗಡಿ ದಾಟಿ ಹೋಗಿ ಸಿನೆಮಾ ರಂಗದಲ್ಲಿ ಸಾಧನೆ…

ಸಂಶೋಧನೆ ಮತ್ತು ಕಥನ ನಮ್ಮಲ್ಲಿ ಸದಾ ಜಿಜ್ಞಾಸೆ ಹುಟ್ಟಬೇಕು. ಜಿಜ್ಞಾಸೆ ಹುಟ್ಟಿದರೆ ಮಾತ್ರ ಕಥೆ ರಚನೆ ಸಾಧ್ಯ ಎಂದು ಸಾಹಿತಿ ರಾಜಶ್ರೀ ರೈ ಪೆರ್ಲ ಹೇಳಿದರು. ಉಜಿರೆ…

ಮೂಡುಬಿದಿರೆ: ಕಲಿಕೆಯುವ ಮಾಹಿತಿ ಯಾವುದೇ ಇರಲಿ, ಗುಣಮಟ್ಟದ ಕಲಿಕೆಗೆ ಪರಿಶ್ರಮ ಪ್ರಾಮುಖ್ಯವಾಗುತ್ತದೆ ಎಂದು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಿಐಎಸ್‍ಒ ಜಾಕ್ಸಿನ್ ಫೆನಾರ್ಂಡಿಸ್ ಹೇಳಿದರು. ಆಳ್ವಾಸ್ ಎಂಜಿನಿಯರಿಂಗ್…

ಬಂಟರ ಸಂಘ ಮುಂಬಯಿಯ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಹಾಗೂ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಇಂದ್ರಾಳಿ ದಿವಾಕರ್ ಶೆಟ್ಟಿಯವರ ನೇತೃತ್ವದಲ್ಲಿ ಪ್ರತೀ…

ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇತೃತ್ವದ ಉನ್ನತ ಮಟ್ಟದ ಸಮಿತಿ “ಒಂದು ದೇಶ-ಒಂದು ಚುನಾವಣೆ’ ನೀತಿಯ ಜಾರಿಗೆ ಶಿಫಾರಸು ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತನ್ನ…

ಮೈಸೂರಿನ ಹೋಟೆಲ್ ಮಾಲೀಕರ ಪತ್ತಿನ ಸಹಕಾರ ಸಂಘ (ನಿ.) ವತಿಯಿಂದ ರಜತ ಮಹೋತ್ಸವ ವರ್ಷದ ಪ್ರಯುಕ್ತ ಹಮ್ಮಿಕೊಂಡಿದ್ದ ಬೆಳ್ಳಿಚಪ್ಪರ, ಸಾಧಕರಿಗೆ ಸನ್ಮಾನ, ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ,…

ಮೂಡುಬಿದಿರೆ: ಜೀವನದಲ್ಲಿ ಸಿಗುವ ಪ್ರತಿ ಅವಕಾಶವನ್ನು ಉತ್ತಮವಾಗಿ ಬಳಸಿಕೊಳ್ಳುವುದು ನಮ್ಮ ಮೊದಲ ಆಯ್ಕೆ ಆಗಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.…