Browsing: ಅಂಕಣ
ಸುಂದರ ಬದುಕು ಪ್ರತಿಯೊಬ್ಬರ ಕನಸಾಗಿದೆ. ಅದನ್ನು ಸಾರ್ಥಕಗೊಳಿಸುವುದು ಅವರವರ ಕೈಯಲ್ಲಿದೆ. ಆ ಕನಸು ನನಸಾಗಬೇಕಾದರೆ ನಮ್ಮನ್ನು ಚಿಂತೆ, ಖೇದ, ದುಗುಡದಂತಹ ಋಣಾತ್ಮಕ ಭಾವಗಳು ಬಾಧಿಸಬಾರದು. ಪ್ರತಿಯೊಬ್ಬರಿಗೂ ಅವರದೇ…
ಮಾನವನಾಗಿ ಹುಟ್ಟಿದ ಮೇಲೆ ಯಾವುದೇ ಕಷ್ಟಗಳು ಬಂದರೂ ಅದನ್ನು ಎದುರಿಸಿ ಬದುಕಬೇಕು. ಸಾಯುವವರೆಗೆ ಬದುಕಬೇಕಾದುದು ಧರ್ಮ. ಯಾರ ಬಳಿಯಲ್ಲಿ ದೇವರು ಕರುಣಿಸಿದ ಎರಡು ಕೈಗಳಿವೆಯೇ ಅವರೇ ಪುಣ್ಯಾತ್ಮರು.…
ಅಹಂಕಾರ ಎಂದರೆ ಜೀವದ ಸ್ವಕೃತ ಧರ್ಮ ಎನ್ನಬಹುದು. ಸ್ವಕೃತ ಎಂಬ ಶಬ್ದವನ್ನು “ಸ್ವ’ದ ಅರಿವಿನಿಂದ ಅಂದರೆ ತನ್ನತನದ ಅರಿವಿನಿಂದ ಜೀವವು ಸ್ವೀಕರಿಸಿದ ಕೃತಿಸ್ವರೂಪ ಕರ್ಮ ಎಂಬ ಅರ್ಥದಲ್ಲಿ…
ಬಂಟೆರೆಂಕುಲು…ಬಂಟೆರ್.. ಉಡಲ್ ಡ್ ಪರಪುಂಡ್ ಕ್ಷತ್ರಿಯ ನೆತ್ತೆರ್… ಗುತ್ತು, ಗರಡಿ, ಬಾವ, ಬೂಡ್, ಬರ್ಕೆದ ಗುರ್ಕ್ರಾರ್ಲೆಂಕುಲ್.. ಬಗ್ಗ್ ದ್ ಜ ಏರೆಗ್ಲಾ.. ಬಗ್ಗಯ ದುಂಬಗೊಲಾ ತಂಕೊಗ್ ನನೊಂಜಿ…
ನವರಾತ್ರಿ,ದಸರಾ, ಮಹಾನವಮಿ, ನಾಡಹಬ್ಬ, ವಿಜಯದಶಮಿ ಎಂದೆಲ್ಲಾ ಕರೆಯುವ ನವೋಲ್ಲಾಸದ ನವರಾತ್ರಿ ಹಬ್ಬವನ್ನು ಶ್ರದ್ಧಾಭಕ್ತಿಯ ಸಂಭ್ರಮದೊಂದಿಗೆ ದೇಶದ ಹೆಚ್ಚಿನ ಕಡೆಗಳಲ್ಲಿ ಆಚರಿಸಲಾಗುತ್ತದೆ. ಅಶ್ವಯುಜ ಶುದ್ದ ಪ್ರತಿಪದೆಯಂದು ದೇವಿ ಆರಾಧನೆಯ…
ಮಳೆಗಾಲದಲ್ಲಿ ಎಲ್ಲೆಂದರಲ್ಲಿ ಮೂಡಿ ಮರೆಯಾಗುವ ಅಣಬೆಯ ವೈವಿಧ್ಯತೆಗೆ ಲೆಕ್ಕವಿಟ್ಟವರಿಲ್ಲ. ಕೆಲವರಿಗೆ ಇದು ಸ್ವಾದಿಷ್ಟ ಖಾದ್ಯ ಮೂಲ. ಇನ್ನು ಕೆಲವರಿಗೆ ಆಹಾರವಾಗಿ ಬಳಕೆಯಲ್ಲಿಲ್ಲ, ಬಹುದೂರ. ನನ್ನ ಅಕ್ಕನ ಮಗ…
ಬಡವರಿಗೆ ಹಾಗೂ ಅವಕಾಶ ವಂಚಿತರಿಗೆ ಸುಸ್ಥಿರ ಹಾಗೂ ಗೌರವಯುತ ಜೀವನಾಧಾರವನ್ನು ಒದಗಿಸುವ ಜವಾಬ್ದಾರಿ ಇರುವ ಎಲ್ಲ ರಾಷ್ಟ್ರಗಳಲ್ಲಿ ಸಹಜವಾಗಿ ಸಾಮಾಜಿಕ ರಕ್ಷಣೆ ಮತ್ತು ಕಲ್ಯಾಣ ಕ್ರಮಗಳ ಆವಶ್ಯಕತೆಯನ್ನು…
ಪ್ರಕೃತಿಯನ್ನು ಮಾತೆಯನ್ನಾಗಿ ಆರಾಧಿಸುತ್ತಾ ಬಂದಿರುವ ಪರಂಪರೆ ನಮ್ಮದು. ಪ್ರಕೃತಿಯಲ್ಲೇ ಹುಟ್ಟಿ ಪ್ರಕೃತಿಯಲ್ಲೇ ಲೀನವಾಗುವ ಎಂಬತ್ತ ನಾಲ್ಕು ಲಕ್ಷ ಜೀವರಾಶಿಯ ಬಾಳು ಅವ್ಯಕ್ತವಾದುದು. ಪಂಚಭೂತಗಳಿಂದ ಆವೃತವಾಗಿರುವ ಪ್ರಕೃತಿಯ ಹಂಗು-ಋಣದಲ್ಲಿ…
ಪ್ರಕೃತಿಯ ಮಡಿಲಲ್ಲಿ ಬೆಳೆಯುವ ಮಾನವನ ಜಗತ್ತು ಜೀವ ಸಂಕುಲ ಎಲ್ಲ ಒಂದು ಮಹತ್ವವಾಗಿದೆ . ಇಂತಹ ಪರಿಸರವನ್ನು ಉಳಿಸಿ-ಬೆಳೆಸುವ ಹೊಣೆ ನಮ್ಮೆಲ್ಲರ ಜವಾಬ್ದಾರಿಯಾಗಬೇಕು. ನಮ್ಮ ಒಂದು ಸ್ವಾರ್ಥಕ್ಕಾಗಿ…
ಪ್ರಕೃತಿಯ ನೈಜ ಸೌಂದರ್ಯಕ್ಕೆ ಅಗ್ರತಾಣವಾದ ಪಶ್ಚಿಮ ಘಟ್ಟಗಳ ಸಾಲುಗಳ ನಡುವೆ ನಿಸರ್ಗದ ಮಡಿಲಲ್ಲಿ ಬೆಟ್ಟಗಳ ಸಾಲು ಮಾರ್ಗದುದ್ದಕ್ಕೂ ಮುಗಿಲುಚುಂಬಿಸುವ ದಟ್ಟ ಹಸಿರು ಕಾನನದ ಪ್ರಶಾಂತ ವಾತಾವರಣ ಹಾಗೂ…