Browsing: ಅಂಕಣ

ಕನ್ನಡ ಕಥಾ ಸಂಕಲನ ಅವಳೆಂದರೆ ಬರಿ ಹೆಣ್ಣೆ ಕನ್ನಡ ಕಥಾ ಲೋಕಕ್ಕೆ ಸೇರ್ಪಡೆಯಾದ ಒಂದು ಮೌಲ್ಯಯುತ ಕೃತಿ. ಕನ್ನಡ ಕಥಾ ಪರಂಪರೆಗೆ ಶತಮಾನಗಳ ಇತಿಹಾಸ ಇರುವುದಾದರೂ ಇಂದಿಗೂ…

ಕುಳಾಯಿ ಎಂಬ ಹಳ್ಳಿಯು ಈಗಿನ ಚಿತ್ರಾಪುರ. ಇದು ಮಂಗಳೂರು ತಾಲ್ಲೂಕಿನಲ್ಲಿರುವ ಪುಣ್ಯಕ್ಷೇತ್ರವಾಗಿದೆ. ಇಲ್ಲಿ ತಾಯಿ ದುರ್ಗಾಪರಮೇಶ್ವರಿಯನ್ನು ಪೂಜಿಸುತ್ತಾರೆ. ೧೩ ಶತಮಾನದಲ್ಲಿ ಮಧ್ವಾಮಠದ ಪೇಜಾವರ ಪೀಠವನ್ನು ವಿಜಯತೀರ್ಥ ಸ್ವಾಮೀಜಿಯವರು…

ಇತ್ತೀಚಿಗೆ ಒಂದು ಬೋಡೊ ಭಾಷೆಯ ಕಥೆಯನ್ನು ಇಂಗ್ಲಿಷ್‌ನಲ್ಲಿ ಓದಿದೆ. ಧುಬಡಿ ಎಂಬ ಊರಿನಲ್ಲಿ ಶಾಲಾ ಇನ್‌ಸ್ಪೆಕ್ಟರ್‌ ಕಚೇರಿಯಲ್ಲಿ ಯಾದವ ಬೋರಾ ಎಂಬ ವ್ಯಕ್ತಿ ಮುಖ್ಯ ಗುಮಾಸ್ತ. ಈತನ…

ಒಮ್ಮೆ ರಾವಣ ಒಂದು ಸುಂದರ ನಗರ ‘ಅಲಕಾ’ ವನ್ನು ಲೂಟಿ ಮಾಡಿದ. ಅದು ಅವನ ತಮ್ಮನಾದ ಕುಬೇರನದಾಗಿತ್ತು. ನಗರವನ್ನು ಲೂಟಿ ಮಾಡಿ ತನ್ನ ಪುಷ್ಪಕ ವಿಮಾನದಲ್ಲಿ ಲಂಕೆಗೆ…

ಇದು ಟ್ಯಾಕ್ಸಿ ಡ್ರೈವರ್‌ನೊಬ್ಬ ತನ್ನ ಡೈರಿಯಲ್ಲಿ ಬರೆದುಕೊಂಡ ಘಟನೆ. ಅವತ್ತು ಆಗಲೇ ಸಂಜೆಗತ್ತಲು ಕವಿದಿತ್ತು. ಬೆಳಗ್ಗೆಯಿಂದ ಡ್ರೈವ್ ಮಾಡಿ, ಬೇರೆ ಬೇರೆ ರೀತಿಯ ಜನರೊಂದಿಗೆ ವ್ಯವಹರಿಸಿ ದೇಹಕ್ಕೆ,…

ಇತ್ತೀಚಿನ ವರ್ಷಗಳಲ್ಲಿ ಯುವ ಜನತೆಯಲ್ಲಿ ಜಂಕ್ ಫುಡ್ ಸೇವನೆ ಹೆಚ್ಚುತ್ತಿದ್ದು, ಇದು ಸ್ಥೂಲಕಾಯಕ್ಕೆ ಕಾರಣವಾಗುತ್ತಿದೆ. 2025 ರ ವೇಳೆ ಭಾರತದಲ್ಲಿ ಸ್ಥೂಲಕಾಯ ಸಮಸ್ಯೆಯಿಂದ ಬಳಲುತ್ತಿರುವವರ ಸಂಖ್ಯೆ 44…

ಸರ್ ಎಂ. ವಿಶ್ವೇಶ್ವರಯ್ಯನವರಿಗೆ ಶಿಕ್ಷಣದ ಮಹತ್ವ ಚೆನ್ನಾಗಿ ತಿಳಿದಿತ್ತು. ಅವರು ಬಹಳ ಕಷ್ಟಪಟ್ಟು ಓದಿ ಮುಂದೆ ಬಂದಿದ್ದವರು. ಹಾಗಾಗಿ ಅವರು ಓದುವ ಮಕ್ಕಳಿಗೆ ಬಹಳವಾಗಿ ಪ್ರೋತ್ಸಾಹ ನೀಡುತ್ತಿದ್ದರು.…

ಚೀನಾದಲ್ಲಿ ಒಬ್ಬ ತರುಣ ರಾಜನಾದ. ಅವನು ಆಡಳಿತಕ್ಕೆ ಬೇಕಾದ ಜ್ಞಾನವನ್ನು ಪಡೆಯುತ್ತಿದ್ದ. ಬೇಟೆಯಲ್ಲೂ ತಾನೂ ನಿಷ್ಣಾತನಾಗಬೇಕೆಂಬುದು ಅವನ ಆಸೆ. ಅದಕ್ಕೆಂದೇ ಪರಿಣತನಾದ ಬೇಟೆಗಾರನಿಂದ ತರಬೇತಿ ಪಡೆದ. ತಿಂಗಳುಗಳ…

ನಮ್ಮ ಮನಸ್ಸಿನಲ್ಲಿ ಕೆಟ್ಟ ವಿಚಾರಗಳು, ತಪ್ಪುಗಳು, ಅಪರಾಧಿ ಭಾವ ಬರುವುದು ತಪ್ಪಲ್ಲ. ಆದರೆ ಅದನ್ನು ಮನಸ್ಸಿನಲ್ಲಿಯೇ ಇಟ್ಟುಕೊಂಡು ಅದರ ಕುರಿತಾಗಿಯೇ ಯೋಚಿಸುತ್ತಿದ್ದರೆ, ಮನಸ್ಸು ದುರ್ಬಲಗೊಳ್ಳುತ್ತದೆ. ಸಮಸ್ಯೆಗಳ ಕುರಿತು…

ಮೂರು ಬೆಳೆ ಬೆಳೆಯುತ್ತಿದ್ದ ಸಮೃದ್ಧ ಗದ್ದೆ ಸಾಲು ಕಟ್ಟಪುಣಿಯಲ್ಲಿ ರಾರಾಜಿಸುತ್ತಿದ್ದ ತೆಂಗು ಕಂಗು ಪಚ್ಚೆಪೈರು ಪಲ್ಗುಣಿಯ ಅಮೃತ ಧಾರೆಯನ್ನು ಎಲ್ಲೆಮೂಲೆಗಳಿಗೆ ಹೊತ್ತು ಹರಿಸುವ ನೀರ ತೊರೆಗಳು ಬಗೆ…