Browsing: ಸಾಧಕರು
ಅಪ್ರತಿಮ ಪ್ರತಿಭೆಯನ್ನು ಮೈಗೂಡಿಸಿಕೊಂಡು ಎಲ್ಲಾ ಕ್ಷೇತ್ರದಲ್ಲೂ ತನ್ನದೇ ಆದ ಛಾಪು ಮೂಡಿಸಿದ ಛಲಗಾರ, ಸರ್ವಧರ್ಮ ಕಲಾಭಿಮಾನಿಗಳ ಆಂತರ್ಯವನ್ನು ಮುಟ್ಟಿ ತನ್ನದೇ ಅಭಿಮಾನಿ ಬಳಗವನ್ನು ಸೃಷ್ಟಿಸಿ ಕೊಂಡು ಕಲಾಮಾತೆಯ…
ಮನದಲ್ಲಿ ಮಹತ್ವಾಕಾಂಕ್ಷೆ ಇದ್ದರೆ ಸಾಲದು. ಆ ದಿಶೆಯಲ್ಲಿ ಮುನ್ನುಗ್ಗಿ ಅದನ್ನು ತನ್ನದಾಗಿಸುವ ಎಂಟೆದೆಯ ಛಲ ಬೇಕಾಗುತ್ತದೆ. ಅಂಥಹ ಸಾಧನೆಯ ಮೂರ್ತಿ ಎಂಟೆದೆಯ ಬಂಟ ನಮ್ಮ ಸರ್ವೋತ್ತಮ ಶೆಟ್ಟಿ…
ವಿಶ್ವ ಖ್ಯಾತಿಯ ಬಂಟರ ಸಂಘ ಮುಂಬಯಿ ಇದರ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ಆಯ್ಕೆಯಾದ ಹೆಸರಾಂತ ಸಂಘಟಕಿ, ಬಹುಮುಖ ಪ್ರತಿಭೆಯ ಸಾಧಕಿ ಶ್ರೀಮತಿ ಚಿತ್ರಾ ರವಿರಾಜ್ ಶೆಟ್ಟಿ ಅವರು…
ಯಕ್ಷಗಾನ ಕಲಾ ಕ್ಷೇತ್ರಕ್ಕೆ ಮಹಿಳೆಯರ ಪ್ರವೇಶವಾಗಿ ದಶಕಗಳೇ ಕಳೆದವು. ಅದರಲ್ಲೂ ವಿದ್ಯಾರ್ಥಿನಿಯರು, ಯುವತಿಯರು ಯಕ್ಷಗಾನ ರಂಗದ ಕಡೆ ಹೆಚ್ಚೆಚ್ಚು ಆಕರ್ಷಿತರಾಗುತ್ತಿರುವುದು ಕಲೆಯ ಬೆಳವಣಿಗೆ ದೃಷ್ಟಿಯಿಂದ ಆರೋಗ್ಯಕರ ಬೆಳವಣಿಗೆ…
ಬಂಟರ ಸಂಘ ಮುಂಬಯಿ ಇಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಅದರ ನೂತನ ಗೌರವ ಕೋಶಾಧಿಕಾರಿಯಾಗಿ ಮುಂಬಯಿಯ ಪ್ರತಿಷ್ಠಿತ ರಮೇಶ್ ಶೆಟ್ಟಿ ಎಂಡ್ ಕಂ. ಲೆಕ್ಕಪರಿಶೋಧಕ ಹಾಗೂ ವ್ಯಾಪಾರೋದ್ಯಮ…
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ತುಳು ಕನ್ನಡಿಗರು ಒಂದಿಲ್ಲೊಂದು ಕ್ಷೇತ್ರದಲ್ಲಿ ತಮ್ಮದೇ ಆದ ವಿಶಿಷ್ಟ ಪ್ರತಿಭಾ ಸಂಪನ್ನತೆಯಿಂದ ಗುರುತಿಸಿಕೊಂಡವರು. ಅದು ವ್ಯಾಪಾರ ಉದ್ಯಮವಿರಲಿ, ವೈದ್ಯಕೀಯ ತಾಂತ್ರಿಕ ಕ್ಷೇತ್ರಗಳಿರಲಿ,…
ಸಾಧಿಸಬೇಕು ಎಂಬ ಛಲ ಅಛಲವಾಗಿರಲು ಸಾಧನೆಯ ಶಿಖರದ ಪಯಣ ಸುಖಕರವಾಗಿಸುತ್ತದೆ ಅನ್ನುವುದಕ್ಕೆ ಸಾಕ್ಷಿಯಾಗಿ ನಿಂತವರು ಮಹೇಶಣ್ಣ. ‘ಯಾರು ಕೇಳಲಿ ಎಂದು ನಾನು ಹಾಡುವುದಲ್ಲ’ ಎಂಬ ಡಾ.ಜಿ ಎಸ್…
ಜೀವನದಲ್ಲಿ ಉನ್ನತ ಧ್ಯೇಯ, ಕಠಿಣ ಪರಿಶ್ರಮ, ಸಾಧನೆಯ ಛಲ, ನಡೆ ನುಡಿಯಲ್ಲಿ ಪ್ರಾಮಾಣಿಕತೆ ಇವುಗಳು ಜೀವನದ ಯಶಸ್ಸಿನ ಗುಟ್ಟು ಎನ್ನುವುದು ಸರ್ವೇಸಾಮಾನ್ಯವಾದ ಮಾತು. ಆದರೆ ಇದೆಲ್ಲವನ್ನೂ ಜೀವನದಲ್ಲಿ…
ಸೋಲಿನ ಮೂಲಕವೇ ಗೆಲುವಿನ ಮೆಟ್ಟಿಲು ಸುಲಭವಾಗುತ್ತದೆ. ನಾನು ಕೂಡ ಬಹಳಷ್ಟು ಸ್ಪರ್ಧೆಗಳಲ್ಲಿ ಸೋಲು ಕಂಡಿದ್ದೇನೆ. ಆದರೆ ಸೋಲಿಗೆ ಹೆದರಿ ನನ್ನ ಕನಸನ್ನು ಸಾಕಾರ ಮಾಡುವ ಬಗ್ಗೆಯೇ ಯೋಚಿಸುತ್ತಿದ್ದೆ.…
ಯುವ ಬಂಟರ ಸಂಘ ಕುಂದಾಪುರ ಹಾಗೂ ಡಾ. ಅಂಪಾರು ನಿತ್ಯಾನಂದ ಶೆಟ್ಟಿ. ಹೌದು ಬಂಟ ಸಮಾಜದಲ್ಲಿ ಸಂಚಲನ ಮೂಡಿಸಿರುವ ಸಂಘಟನೆ ಮತ್ತು ಯುವ ನಾಯಕ. ಅವಿಭಜಿತ ಕುಂದಾಪುರ…