Browsing: ಸುದ್ದಿ
ಜೀವನದಲ್ಲಿ ಉನ್ನತ ಧ್ಯೇಯ, ಕಠಿಣ ಪರಿಶ್ರಮ, ಸಾಧನೆಯ ಛಲ, ನಡೆ ನುಡಿಯಲ್ಲಿ ಪ್ರಾಮಾಣಿಕತೆ ಇವುಗಳು ಜೀವನದ ಯಶಸ್ಸಿನ ಗುಟ್ಟು ಎನ್ನುವುದು ಸರ್ವೇಸಾಮಾನ್ಯವಾದ ಮಾತು. ಆದರೆ ಇದೆಲ್ಲವನ್ನೂ ಜೀವನದಲ್ಲಿ…
ಗುರುಪುರ ಬಂಟರ ಮಾತೃ ಸಂಘ (ರಿ.) ವಾರ್ಷಿಕ ಮಹಾಸಭೆ-ಸಮಾವೇಶ-ಸನ್ಮಾನ ಕಾರ್ಯಕ್ರಮ ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಸಂಘದಿಂದ ಉತ್ತೇಜನ : ಶ್ರೀ ವಜ್ರದೇಹಿ ಸ್ವಾಮೀಜಿ
ಮುಂಬಯಿ (RBI), ಜು.26: ಗುರುಪುರ ಬಂಟರ ಮಾತೃ ಸಂಘವು ಬಂಟ ಸಮಾಜದ ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡುತ್ತಿದೆ. ಉನ್ನತ ವ್ಯಾಸಂಗದ ಬಳಿಕ ಈ ಮಕ್ಕಳು ಕುಟುಂಬ,…
ತ್ರಿವಳಿ ಕಾರ್ಯಕ್ರಮಗಳನ್ನು ಆಯೋಜಿಸಿದ ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ಜಾನಪದ ಕಲಾರಾಧನೆಗೆ ಪ್ರೋತ್ಸಾಹದ ಅಗತ್ಯವಿದೆ: ಡಾ| ಆರ್.ಕೆ ಶೆಟ್ಟಿ (ಚಿತ್ರ / ವರದಿ : ರೋನ್ಸ್ ಬಂಟ್ವಾಳ್)
ಮುಂಬಯಿ, ಜು.23: ಕಲೆಯು ಪಾವಿತ್ರ್ಯತೆಯುಳ್ಳದ್ದು ಇದಕ್ಕೆ ಭೇದವಿಲ್ಲ. ಆದುದರಿಂದ ಎಲ್ಲರಂತೆ ಜಾನಪದ ಕಲಾರಾಧನೆಗೂ ಪ್ರೇರಣೆಯ ಅಗತ್ಯವಿದ್ದು ನಮ್ಮ ಸದಾ ಪ್ರೋತ್ಸಾಹವಿದೆ. ಕಲೆಗಳು ಬೆಳೆಸಿ ಉಳಿಸುವ ನಿಟ್ಟಿನಲ್ಲಿ ಆಯೋಜಿಸಿದ…
ಮಾತೃಭೂಮಿ,ಕ್ರೆಡಿಟ್ ಕೋ ಆಪ್ ಸೊಸೈಟಿ ವತಿಯಿಂದ ಐಕಳ ಹರೀಶ್ ಶೆಟ್ಟಿ ಹಾಗೂ ಸದಾಶಿವ ಶೆಟ್ಟಿ ಕನ್ಯಾನರಿಗೆ ಸನ್ಮಾನ
ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿ. ಇದರ ಪದಗ್ರಹಣ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರನ್ನು ಮತ್ತು ನಿರ್ದೇಶಕರಾದ ಶ್ರೀ ಸದಾಶಿವ ಶೆಟ್ಟಿ…
ಬಂಟ್ವಾಳ: ಬಂಟ್ವಾಳ ತಾಲೂಕು ಬಂಟರ ಸಂಘ ಯುವ ವಿಭಾಗದ ನೂತನ ಪದಾಧಿಕಾರಿಗಳ ಆಯ್ಕೆ ಬಂಟವಾಳದ ಬಂಟರ ಭವನದಲ್ಲಿ ಜರುಗಿತು. ತಾಲ್ಲೂಕು ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ,…
ಬಂಟರ ಸಂಘ ಉಡುಪಿ ವತಿಯಿಂದ ಮಿಸ್ ಇಂಡಿಯಾ ಗೆದ್ದ ಸಿನಿ ಶೆಟ್ಟಿ ಅವರಿಗೆ ಅಮ್ಮಣ್ಣಿ ರಾಮಣ್ಣ ಆಡಿಟೋರಿಯಂ ಉಡುಪಿಯಲ್ಲಿ ಸನ್ಮಾನ ಕಾರ್ಯಕ್ರಮ ನೆರೆದ ಜನಸ್ತೋಮದೊಂದಿಗೆ ಬಹಳ ವಿಜೃಂಭನೆಯಿಂದ…
ಬಂಟರ ಸಂಘ ಮುಂಬಯಿ ಪ್ರಾಯೋಜಿತ ಉನ್ನತ ಶಿಕ್ಷಣ ಸಂಸ್ಥೆಗಳಾದ ಅಣ್ಣಲೀಲಾ ಕಾಲೇಜು ಆಫ್ ಕಾಮರ್ಸ್ ಅಂಡ್ ಎಕನಾಮಿಕ್ಸ್ ಹಾಗೂ ಶೋಭಾ ಜಯರಾಮ್ ಶೆಟ್ಟಿ ಬಿಎಂಎಸ್ ಕಾಲೇಜು ಕುರ್ಲಾ…
ಪತ್ರಕರ್ತರ ದಿನಾಚರಣೆ ಸಂಭ್ರಮಿಸಿದ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಪತ್ರಕರ್ತರು ಅಂದರೆ ಘನತೆ ಮತ್ತು ಮಾನ್ಯತೆ : ಸಚಿವ ನಾರಾಯಣ ಗೌಡ
ಮುಂಬಾಯಿ , ಜು.10: ಅಭಿವ್ಯಕ್ತ ̧ಸ್ವಾತಂತ್ರ್ಯಯದ ದೇಶವಾದ ̈ಭಾರತದಲ್ಲಿ ರಾಷ್ಟ್ರದ ನಾಲ್ಕನೇ ಅಂಗವಾಗಿ ಪತ್ರಿಕಾ ಮಾಧ್ಯಮವು ಕಾರ್ಯ ನಿರ್ವಹಿಸುತ್ತಿರುವುದು ಭಾರತೀಯ ಪತ್ರಕರ್ತರ ಹಿರಿಮೆಯಾಗಿದೆ . ನಮ್ಮ ಪ್ರಜಾಪ್ರಭುತ್ವ…
ಜು.23; ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಮಹಾರಾಷ್ಟ್ರ ಘಟಕದಿಂದ ‘ಜಾನಪದ ಕಲೆಯ ಬೆಳವಣಿಗೆ, ಉತ್ತರದಲ್ಲಿ-ದಕ್ಷಿಣದಲ್ಲಿ’ ವಿಷಯದ ಸಂವಾದ
ಮುಂಬಾಯಿ, ಜು.13: ಕರ್ನಾಟಕ ಜಾನಪದ ಕಲೆಯನ್ನು ಉಳಿಸಿ ಬೆಳೆಸಿ , ಅದನ್ನು ಇಂದಿನಿಂದ ಮತ್ತು ಮುಂದಿನ ಜನಾಂಗಕ್ಕೆ ತಿಳಿಯ ಪಡಿಸಿ ಬಾವೀ ಜನಾಂಗಕ್ಕೆ ಹಸ್ತಾಂತರಿಸುವ ̧ ನಿಟ್ಟಿನಲ್ಲಿ…
ಮಾತೃಭೂಮಿ ಕೋ ಆಪ್ ಕ್ರೆಡಿಟ್ ಸೊಸೈಟಿಯ ನೂತನ ಕಾರ್ಯಾಧ್ಯಕ್ಷರಾಗಿ ಮೋಹನದಾಸ್ ಶೆಟ್ಟಿ, ಉಪಾಧ್ಯಕ್ಷರಾಗಿ ಡಾ ಆರ್ ಕೆ ಶೆಟ್ಟಿ ಆಯ್ಕೆ
ಬಂಟರ ಸಂಘ ಮುಂಬಯಿ ಇದರ ಮಾತೃಭೂಮಿ ಕೋ ಆಪ್ ಕ್ರೆಡಿಟ್ ಸೊಸೈಟಿಯ ನೂತನ ಕಾರ್ಯಧ್ಯಕ್ಷರಾಗಿ ಹೋಟೆಲ್ ಉದ್ಯಮಿ, ಸಮಾಜ ಸೇವಕ ಮೋಹನದಾಸ್ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾದರು.…